Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾದಕ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ- ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಾದಕ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ- ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ

Cinema

ಮಾದಕ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ- ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ

Public TV
Last updated: May 21, 2025 2:14 pm
Public TV
Share
1 Min Read
rashmika mandanna 1
SHARE

‘ಪುಷ್ಪ 2′ ಬೆಡಗಿ (Pushpa 2) ರಶ್ಮಿಕಾ ಮಂದಣ್ಣ (Rashmika Mandanna) ಮಾದಕ ಲುಕ್‌ನಲ್ಲಿ ಮಿಂಚಿದ್ದಾರೆ. ಹೊಸ ಫೋಟೋಶೂಟ್ ಅನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದನ್ನೂ ಓದಿ:ಆ್ಯಕ್ಷನ್ ಸೀನ್ ಶೂಟಿಂಗ್ ವೇಳೆ ರಾಶಿ ಖನ್ನಾಗೆ ಗಾಯ- ಪೋಸ್ಟ್ ಹಂಚಿಕೊಂಡ ನಟಿ

rashmika mandanna 3ನ್ಯಾಷನಲ್ ಕ್ರಶ್ ರಶ್ಮಿಕಾ ಮಾದಕ ಲುಕ್‌ನಿಂದ ಇದೀಗ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ಬ್ಲ್ಯಾಕ್‌ ಡ್ರೆಸ್‌ನಲ್ಲಿ ಶ್ರೀವಲ್ಲಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಅವರ ಈ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ರಶ್ಮಿಕಾ ಪೋಸ್ಟ್‌ಗೆ ಹಾಟ್, ಸೆಕ್ಸಿ, ಬ್ಯೂಟಿ ಎಂದೆಲ್ಲಾ ಬಗೆ ಬಗೆಯ ಕಾಮೆಂಟ್‌ಗಳನ್ನು ಹಾಕಿದ್ದಾರೆ. ಇದನ್ನೂ ಓದಿ:ಕಾನ್ 2025: ಕತ್ತಲ್ಲಿ ಮೋದಿ ಚಿತ್ರವಿರುವ ನೆಕ್ಲೆಸ್ ಧರಿಸಿ ನಟಿ ಗುಜ್ಜರ್ ವಾಕ್!

rashmika mandanna 4ರಶ್ಮಿಕಾ ಅವರು ಅವಾರ್ಡ್ ಕಾರ್ಯಕ್ರಮವೊಂದಕ್ಕೆ ಹಾಜರಿ ಹಾಕಿದ್ದರು. ಫಂಕ್ಷನ್ ತೆರಳುವ ಒಂದಿಷ್ಟು ಫೋಟೋಗಳನ್ನು ಕ್ಲಿಕ್ಕಿಸಿದ್ದರು. ಅದಷ್ಟೇ ಅಲ್ಲ, ಅವರು ಧರಿಸಿರುವ ಈ ಉಡುಗೆಗೆ ಪ್ರಶಂಸೆ ವ್ಯಕ್ತವಾಗಿದ್ದು, ಅದರ ಹಿಂದೆ ಹಲವರ ಶ್ರಮವಿದೆ. ಹಾಗಾಗಿ ಅವರ ಬಟ್ಟೆ ಡಿಸೈನ್ ಮಾಡಿದವರಿಗೆ, ಮೇಕಪ್ ಮಾಡುವರಿಗೆ ನಟಿ ಧನ್ಯವಾದ ಹೇಳಿದ್ದಾರೆ.

rashmika mandanna 5

ಒಟ್ನಲ್ಲಿ ರಶ್ಮಿಕಾ ಈ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ನಟಿ ಈ ಫೋಟೋಗಳನ್ನು ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ಲೈಕ್ಸ್ ಗಿಟ್ಟಿಸಿಕೊಂಡಿದೆ.

rashmika mandanna 6ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಪರಿಚಿತರಾದ ರಶ್ಮಿಕಾ ಮಂದಣ್ಣ ಅವರು ಇದೀಗ ಸೌತ್ ಮತ್ತು ಬಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ.

TAGGED:bollywoodPushpa 2Rashmika Mandannaಪುಷ್ಪ 2ಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
5 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
5 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?