Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುಷ್ಪರಾಜ್ ಸ್ಟೈಲಿನಲ್ಲಿ ‘ಪುಷ್ಪ 2’ ಬಗ್ಗೆ ಸಿಹಿಸುದ್ದಿ ಕೊಟ್ಟ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪುಷ್ಪರಾಜ್ ಸ್ಟೈಲಿನಲ್ಲಿ ‘ಪುಷ್ಪ 2’ ಬಗ್ಗೆ ಸಿಹಿಸುದ್ದಿ ಕೊಟ್ಟ ರಶ್ಮಿಕಾ ಮಂದಣ್ಣ

Cinema

ಪುಷ್ಪರಾಜ್ ಸ್ಟೈಲಿನಲ್ಲಿ ‘ಪುಷ್ಪ 2’ ಬಗ್ಗೆ ಸಿಹಿಸುದ್ದಿ ಕೊಟ್ಟ ರಶ್ಮಿಕಾ ಮಂದಣ್ಣ

Public TV
Last updated: May 23, 2024 8:18 pm
Public TV
Share
1 Min Read
rashmika mandanna 1 3
SHARE

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಪುಷ್ಪರಾಜ್ ಸ್ಟೈಲಿನಲ್ಲಿ ‘ಪುಷ್ಪ 2’ (Pushpa 2) ಸಿನಿಮಾದ ಬಗ್ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಜೊತೆ ಹೆಜ್ಜೆ ಹಾಕಿದ್ದು, ಆ ಸ್ಪೆಷಲ್ ರಿಲೀಸ್ ಯಾವಾಗ ಎಂದು ರಶ್ಮಿಕಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:‘ಎ’ ಪಾರ್ಟ್ 2 ಬಗ್ಗೆ ಅಪ್‌ಡೇಟ್ ಹಂಚಿಕೊಂಡ ನಟಿ ಚಾಂದಿನಿ

rashmika mandanna 1 2

ಮತ್ತೆ ಶ್ರೀವಲ್ಲಿಯಾಗಿ ಅಲ್ಲು ಅರ್ಜುನ್ (Allu Arjun) ಜೊತೆ ರೊಮ್ಯಾನ್ಸ್ ಮಾಡೋಕೆ ರಶ್ಮಿಕಾ ಮಂದಣ್ಣ ರೆಡಿಯಾಗಿದ್ದಾರೆ. ಇದೇ ಮೇ 29ರಂದು ಬೆಳಿಗ್ಗೆ 11:07 ಕಪಲ್ ಸಾಂಗ್ ರಿಲೀಸ್ ಮಾಡುವುದಾಗಿ ನಟಿ ಅಪ್‌ಡೇಟ್ ನೀಡಿದ್ದಾರೆ. ಈ ಬಾರಿ ಭರ್ಜರಿಯಾಗಿ ಪುಷ್ಟರಾಜ್ ಜೊತೆ ಶ್ರೀವಲ್ಲಿ ಹೆಜ್ಜೆ ಹಾಕಲಿದ್ದಾರೆ.

Srivalli and Pushpa are back with a banger and this is just the start. ????❤️❤️‍????????

▶️ https://t.co/Kwc3bigO1X#Pushpa2TheRule @alluarjun @aryasukku #FahadhFaasil @ThisIsDSP @SukumarWritings @MythriOfficial @TSeries

— Rashmika Mandanna (@iamRashmika) May 23, 2024

ಪುಷ್ಪ ಪಾರ್ಟ್ ಒಂದರಲ್ಲಿ ಒಂದಕ್ಕಿಂತ ಒಂದು ಸಾಂಗ್ ಅದ್ಭುತವಾಗಿ ಮೂಡಿ ಬಂದಿತ್ತು. ಆ ಹಾಡುಗಳು ಯೂಟ್ಯೂಬ್‌ನಲ್ಲಿ ಭರ್ಜರಿ ವಿವ್ಸ್ ಗಿಟ್ಟಿಸಿಕೊಂಡಿತ್ತು. ಹಾಗಾಗಿ ಇದರ ಸೀಕ್ವೆಲ್‌ನಲ್ಲಿ ಆ್ಯಕ್ಷನ್ ಸೀನ್‌ಗಳಿಗೆ ಮಹತ್ವ ಕೊಡುವ ಹಾಗೇ ಹಾಡಿಗಳಿಗೂ ಪ್ರಾಮುಖ್ಯತೆ ನೀಡಿದೆ ಚಿತ್ರತಂಡ. ಹಾಗಾದ್ರೆ ಆ ಕಲರ್‌ಫುಲ್ ಕಪಲ್ ಸಾಂಗ್ ಹೇಗಿರಲಿದೆ ಎಂಬುದನ್ನು ಮೇ 29ರವರೆಗೆ ಕಾದುನೋಡಬೇಕಿದೆ.

ಈ ಚಿತ್ರದಲ್ಲಿ ಅಲ್ಲು ಅರ್ಜುನ್‌ಗೆ ನಾಯಕಿಯಾಗಿ ರಶ್ಮಿಕಾ ನಟಿಸಿದ್ದಾರೆ. ಜೊತೆಗೆ ಅನಸೂಯ, ಡಾಲಿ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಇದೇ ಆಗಸ್ಟ್ 15ಕ್ಕೆ ಪುಷ್ಪ 2 ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.

TAGGED:allu arjunPushpa 2Rashmika Mandannaಅಲ್ಲು ಅರ್ಜುನ್ಟಾಲಿವುಡ್ಪುಷ್ಪ 2ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
7 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
7 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
7 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
7 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
8 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?