Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಷ್ಪ 2’ ಪೋಸ್ಟರ್ ಔಟ್ -ಖಡಕ್ ಲುಕ್‌ನಲ್ಲಿ ರಾವ್ ರಮೇಶ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಪುಷ್ಪ 2’ ಪೋಸ್ಟರ್ ಔಟ್ -ಖಡಕ್ ಲುಕ್‌ನಲ್ಲಿ ರಾವ್ ರಮೇಶ್

Public TV
Last updated: May 26, 2024 10:34 am
Public TV
Share
1 Min Read
rao ramesh
SHARE

ಟಾಲಿವುಡ್ ನಟ ಅಲ್ಲು ಅರ್ಜುನ್ (Allu arjun) ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ (Pushpa 2) ಸಿನಿಮಾದ ಕಪಲ್ ಸಾಂಗ್ ರಿಲೀಸ್ ಆಗೋಕೆ ಕೌಂಟ್‌ಡೌನ್ ಶುರುವಾಗಿದೆ. ಇದರ ನಡುವೆ ಖ್ಯಾತ ಖಳನಟ ರಾವ್ ರಮೇಶ್ (Rao Ramesh) ಪಾತ್ರದ ಲುಕ್‌ನ್ನು ಚಿತ್ರತಂಡ ರಿಲೀಸ್ ಮಾಡಿದೆ.

allu arjun 2

ಪುಷ್ಪ 2 ಸಿನಿಮಾದಲ್ಲಿ ‘ಸಿದ್ದಪ್ಪ’ ಎಂಬ ಪ್ರಬಲ ರಾಜಕಾರಣಿಯಾಗಿ ರಾವ್ ರಮೇಶ್ ಕಾಣಿಸಿಕೊಂಡಿದ್ದಾರೆ ಎಂದು ಚಿತ್ರತಂಡ ರಿವೀಲ್ ಮಾಡಿದೆ. ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ರಾವ್ ರಮೇಶ್ ಪೋಸ್ಟರ್ ಪ್ರೇಕ್ಷಕರ ಗಮನ ಸೆಳೆದಿದೆ.

ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಹೀರೋ, ಸಾಮಾನ್ಯ ವ್ಯಕ್ತಿ ಆಗಿರುವ ಪುಷ್ಪರಾಜ್ ರಕ್ತ ಚಂದನದ ದಂಧೆಯಲ್ಲಿ ಸೇರಿಕೊಳ್ಳುತ್ತಾನೆ. ಆ ಬಳಿಕ ಆತ ಹೇಗೆ ದೊಡ್ಡ ವ್ಯಕ್ತಿಯಾಗಿ ಬೆಳೆಯುತ್ತಾನೆ. ಎರಡನೇ ಭಾಗದಲ್ಲಿ ಇದೇ ಕಥೆ ಹೈಲೈಟ್ ಆಗಲಿದೆ. ಇದರ ಜೊತೆ ರಕ್ತ ಚಂದನದ ಕಳ್ಳ ಸಾಗಣೆ ಕಥೆ ಮತ್ತಷ್ಟು ಹೈಲೈಟ್ ಆಗಲಿದೆ. ರಕ್ತ ಚಂದನದ ದಂಧೆಯಲ್ಲಿ ಬೆಳೆದು ನಿಂತ ಮೇಲೆ ಸಿನಿಮಾದಲ್ಲಿ ಏನೆಲ್ಲಾ ತಿರುವು ಇರಲಿದೆ ಎಂಬುದನ್ನು ಪಾರ್ಟ್ 2ನಲ್ಲಿ ತೋರಿಸಲಾಗುತ್ತದೆ. ಇದನ್ನೂ ಓದಿ:ಕಲ್ಕಿ ಬುಜ್ಜಿಗೆ ಧ್ವನಿಯಾಗಿದ್ದಾರೆ ನಟಿ ಕೀರ್ತಿ ಸುರೇಶ್

ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna), ಫಹಾದ್ ಫಾಸಿಲ್, ಅನಸೂಯ ಭಾರದ್ವಾಜ್, ಡಾಲಿ ಧನಂಜಯ್ ಸೇರಿದಂತೆ ಹಲವರು ನಟಿಸಿದ್ದಾರೆ. ಇದೇ ಆಗಸ್ಟ್ 15ಕ್ಕೆ ‘ಪುಷ್ಪ 2’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.

Share This Article
Facebook Whatsapp Whatsapp Telegram
Previous Article rain weather ಮೇ 31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ – ಹವಾಮಾನ ಇಲಾಖೆ ಮುನ್ಸೂಚನೆ
Next Article Hardik Pandya 3 ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

Latest Cinema News

Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories

You Might Also Like

trump gold card
Latest

H-1B ವೀಸಾ ಶುಲ್ಕ ಹೊಸ ಅರ್ಜಿದಾರರಿಗೆ ಮಾತ್ರ- ಒಂದು ಬಾರಿ ಪಾವತಿಸಬೇಕು: ಅಮೆರಿಕ ಸರ್ಕಾರ

17 minutes ago
Youtuber Mukaleppa
Crime

ನಕಲಿ ದಾಖಲೆ ತೋರಿಸಿ ಹಿಂದೂ ಯುವತಿ ಜೊತೆ ಮದ್ವೆ – ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಎಫ್‌ಐಆರ್

36 minutes ago
hassan gold chain case
Crime

ಪಿತೃಪಕ್ಷ ಹಬ್ಬದ ಬ್ಯುಸಿಯಲ್ಲಿದ್ದ ಅಕ್ಕನ ಚಿನ್ನದ ಸರವನ್ನೇ ಎಗರಿಸಿದ ತಮ್ಮ

1 hour ago
Chamoli Landslide Mother Sons
Latest

ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತಕ್ಕೆ ತಾಯಿ, ಇಬ್ಬರು ಮಕ್ಕಳು ಬಲಿ – ಕಂದಮ್ಮಗಳನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಅಮ್ಮ

2 hours ago
India America
Latest

ಭಾರತವೇಕೆ ಅಮೆರಿಕದ ಜೋಳವನ್ನು ಖರೀದಿಸುತ್ತಿಲ್ಲ?

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?