Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪುಷ್ಪಾ 2 ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಏನಾಯಿತು? ಡೈರೆಕ್ಟರ್ ನಿರ್ಧಾರ ಸರೀನಾ?

Public TV
Last updated: June 20, 2022 1:19 pm
Public TV
Share
1 Min Read
allu arjun
SHARE

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಪುಷ್ಪಾ ಸಿನಿಮಾ ಕೆಲ ರಾಜ್ಯಗಳಲ್ಲಿ ಹೇಳಿಕೊಳ್ಳುವಷ್ಟು ಬಾಕ್ಸ್ ಆಫೀಸಿನಲ್ಲಿ ಕಲೆಕ್ಷನ್ ಮಾಡದೇ ಇದ್ದರೂ, ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಹಿಂದೆ ಬೀಳಲಿಲ್ಲ.  ಇನ್ನೂ ಕೆಲವು ಕಡೆ ಬಾಕ್ಸ್ ಆಫೀಸ್ ಹಿಟ್ ಸಿನಿಮಾ ಎಂಬ ಪ್ರಂಶಸೆಗೆ ಪಾತ್ರವಾಯಿತು. ಹಾಗಾಗಿ ಪುಷ್ಪಾ 2 ಸಿನಿಮಾ ಇದೀಗ ಸೆಟ್ಟೇರಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಸಮಯದಲ್ಲಿ ಸಿನಿಮಾ ತಂಡದಿಂದ ಅಚ್ಚರಿಯ ಸುದ್ದಿಗಳು ಹೊರ ಬೀಳುತ್ತಿವೆ.

Rashmika Mandanna Allu Arjun Pushpa 3 1

ಪುಷ್ಪಾ ಸಿನಿಮಾದಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಲಾಯಿತು. ನಾಯಕನಷ್ಟೇ ನಾಯಕಿಯ ಪಾತ್ರಕ್ಕೂ ಮಹತ್ವ ನೀಡಿದ್ದರು ನಿರ್ದೇಶಕು ಸುಕುಮಾರ್. ಆದರೆ, ಪುಷ್ಪಾ 2 ಸಿನಿಮಾದಲ್ಲಿ ನಾಯಕಿಯ ಪಾತ್ರವನ್ನು ಕೊಂಚ ಕಡಿಮೆ ಮಾಡಿದ್ದಾರಂತೆ. ಹೀರೋಯಿಸಂ ಹೆಚ್ಚು ಮಾಡಿಕೊಂಡು ನಾಯಕಿಯ ಪಾತ್ರಕ್ಕೆ ಅಷ್ಟೊಂದು ಫೋಕಸ್ ಮಾಡಿಲ್ಲ ಎನ್ನಲಾಗುತ್ತಿದೆ ರಶ್ಮಿಕಾ ತೆರೆಯ ಮೇಲೆ ಹೆಚ್ಚು ಹೊತ್ತು ಕಾಣಿಸಿಕೊಳ್ಳುವುದು ಅನುಮಾನ ಎನ್ನುವ ಸುದ್ದಿಯಿದೆ.

Rashmika Mandanna Allu Arjun Pushpa 2

ಪುಷ್ಪಾ ಸಿನಿಮಾದಲ್ಲಿ ನಾಯಕಿ ಪಾತ್ರ ಹೆಚ್ಚು ಇರುವುದರಿಂದ ಚಿತ್ರಕಥೆಯು ಎಳೆದಂತೆ ಭಾಸವಾಗುತ್ತಿದೆ ಎನ್ನುವ ಅನಿಸಿಕೆ ವ್ಯಕ್ತವಾಗಿತ್ತು. ಅಲ್ಲು ಅರ್ಜುನ್ ಪಾತ್ರವನ್ನು ಹೈಲೈಟ್ ಮಾಡಿದ್ದರೆ, ಕಥೆಯ ಓಟ ಇನ್ನೂ ಸೂಪರ್ ಆಗಿರಬಹುದು ಎಂಬ ಪತ್ರಿಕ್ರಿಯೆ ಬಂದಿರುವುದರಿಂದ, ಪುಷ್ಪಾ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರಿಗೆ ಹೆಚ್ಚು ಒತ್ತು ನೀಡಿದ್ದಾರಂತೆ. ಹಾಗಾಗಿ ರಶ್ಮಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯಿದೆ.  ಇದನ್ನೂ ಓದಿ: ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?

Rashmika Mandanna Allu Arjun Pushpa 1

ಈ ಕುರಿತು ಅಧಿಕೃತವಾಗಿ ನಿರ್ದೇಶಕರು ಏನೂ ಹೇಳದೇ ಇದ್ದರೂ, ಈ ಸುದ್ದಿಯಂತೂ ಎಲ್ಲ ಕಡೆ ಓಡಾಡುತ್ತಿದೆ. ನಾಯಕಿ, ನಾಯಕ ಇರುವ ಸಾಕಷ್ಟು ದೃಶ್ಯಗಳಿಗೆ ಕತ್ತರಿ ಹಾಕಿ, ಹೊಸ ಕಥೆಯನ್ನು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

Live Tv

TAGGED:allu arjunKollywoodPushpa 2Rashmika MandannaSukumarಅಲ್ಲು ಅರ್ಜುನ್ಕಾಲಿವುಡ್ಪುಷ್ಪಾ2ರಶ್ಮಿಕಾ ಮಂದಣ್ಣಸುಕುಮಾರ್
Share This Article
Facebook Whatsapp Whatsapp Telegram

You Might Also Like

COVID Vaccines
Bengaluru City

ಕೋವಿಡ್‌ ಲಸಿಕೆಯಿಂದ ಹೃದಯಾಘಾತ ಸಂಭವಿಸಿಲ್ಲ – ಸರ್ಕಾರಕ್ಕೆ ಸಲ್ಲಿಸಲು ತಜ್ಞರ ವರದಿ ಸಿದ್ಧ

Public TV
By Public TV
28 minutes ago
Mekedatu Project
Bengaluru City

ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ: ಎಂ.ಬಿ.ಪಾಟೀಲ್

Public TV
By Public TV
52 minutes ago
Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
2 hours ago
R Ashok 1
Bengaluru City

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

Public TV
By Public TV
2 hours ago
Priyank Kharge
Bengaluru City

ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

Public TV
By Public TV
2 hours ago
Yediyurappa
Bengaluru City

ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?