Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತವನ್ನು ಬೆಂಬಲಿಸಿ ಟ್ರಂಪ್‌ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತವನ್ನು ಬೆಂಬಲಿಸಿ ಟ್ರಂಪ್‌ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್‌

Latest

ಭಾರತವನ್ನು ಬೆಂಬಲಿಸಿ ಟ್ರಂಪ್‌ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್‌

Public TV
Last updated: December 5, 2025 7:39 am
Public TV
Share
1 Min Read
Vladimir Putin Narendra Modi
SHARE

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಬೂಟಾಟಿಕೆಯನ್ನು ಬಯಲು ಮಾಡಿದ್ದಾರೆ. ಅಮೆರಿಕ ಈಗಲೂ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತಿರುವಾಗ ಭಾರತ ಯಾಕೆ ಕಚ್ಚಾ ತೈಲ ಖರೀದಿಸಬಾರದು ಎಂದು ರಷ್ಯಾ (Russia) ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಪ್ರಶ್ನಿಸಿದ್ದಾರೆ.

ಭಾರತಕ್ಕೆ ಬರುವ ಮೊದಲೇ ರಷ್ಯಾದಲ್ಲಿ ಭಾರತದ (India) ಮಾಧ್ಯಮಕ್ಕೆ ಪುಟಿನ್‌ ವಿಶೇಷ ಸಂದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ರಷ್ಯಾದಿಂದ ತೈಲ ಖರೀದಿಸದಂತೆ ಭಾರತದ ಮೇಲೆ ಅಮೆರಿಕ ಒತ್ತಡ ಹಾಕುತ್ತಿರುವ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದನ್ನೂ ಓದಿ: ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮೋದಿ, ಪುಟಿನ್‌

Recently, Trump remarked that by buying oil from Russia, India is “funding the Russia-Ukraine war.” How would you characterize him?: @AnjanaOmKashyap asks

𝐈 𝐧𝐞𝐯𝐞𝐫 𝐠𝐢𝐯𝐞 𝐜𝐡𝐚𝐫𝐚𝐜𝐭𝐞𝐫 𝐚𝐬𝐬𝐞𝐬𝐬𝐦𝐞𝐧𝐭𝐬 𝐨𝐟 𝐦𝐲 𝐜𝐨𝐥𝐥𝐞𝐚𝐠𝐮𝐞𝐬: #VladimirPutin… pic.twitter.com/pudFEhJnnW

— IndiaToday (@IndiaToday) December 4, 2025

ಅಮೆರಿಕ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಿಗಾಗಿ ನಮ್ಮಿಂದ ಪರಮಾಣು ಇಂಧನವನ್ನು (Nuclear Fuel) ಖರೀದಿಸುತ್ತಿದೆ. ಅಮೆರಿಕವು ನಮ್ಮ ಇಂಧನವನ್ನು ಖರೀದಿಸುವ ಹಕ್ಕನ್ನು ಹೊಂದಿದ್ದರೆ, ಭಾರತವು ಅದೇ ಸವಲತ್ತು ಏಕೆ ಹೊಂದಿರಬಾರದು ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ನನ್ನ ಸ್ನೇಹಿತ ಪುಟಿನ್‌ರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ: ಮೋದಿ

ಅಮೆರಿಕ ಈ ರೀತಿಯ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದ್ದರೆ ಭಾರತ ಅದೇ ರೀತಿಯ ವ್ಯವಹಾರ ಯಾಕೆ ಪರಿಶೀಲನೆಗೆ ಒಳಗಾಗಬಾರದು ಎಂದು ಅವರು ಹೇಳಿದರು.

ಆರಂಭದಲ್ಲಿ ಭಾರತದಿಂದ ಆಮದಾಗುವ ಕೆಲ ವಸ್ತುಗಳಿಗೆ ಟ್ರಂಪ್‌ 25% ಸುಂಕವನ್ನು ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನ ಆಮದು ಮಾಡುತ್ತಿರುವುದಕ್ಕೆ ದಂಡವಾಗಿ 50% ಸುಂಕವನ್ನು ಹೇರಿದ್ದಾರೆ.

 

TAGGED:donald trumpindiaNuclear FuelVladimir putinಡೊನಾಲ್ಡ್ ಟ್ರಂಪ್ಭಾರತವ್ಲಾದಿಮಿರ್ ಪುಟಿನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
48 minutes ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
53 minutes ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
1 hour ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
2 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
2 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?