ಚಿಕ್ಕಬಳ್ಳಾಪುರ: ಬ್ಯಾಂಕಾಕ್ ನಿಂದ (Bangkok) ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಹೆಬ್ಬಾವು, ಉಡ, ಮೊಸಳೆ, ಆಮೆ, ಗೋಸುಂಬೆ ಕಾಂಗರೂ ಮರಿ ಸೇರಿದಂತೆ ಅನೇಕ ಪ್ರಾಣಿ ಹಾಗೂ ಸರಿಸೃಪಗಳನ್ನ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ತಪಾಸಣೆ ವೇಳೆ 234 ವನ್ಯ ಜೀವಿಗಳು ಪತ್ತೆಯಾಗಿವೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?
ಪ್ರಯಾಣಿಕನೊರ್ವ ಲಗೇಜ್ ಬ್ಯಾಗ್‌ನಲ್ಲಿ ಬಾಕ್ಸ್‌ಗಳ ಮೂಲಕ ಉಡ, ಮೊಸಳೆ ಮರಿ, ಅಮೆ, ಹೆಬ್ಬಾವು ಮರಿ, ಗೋಸುಂಬೆ ಸೇರಿದಂತೆ ಒಂದು ಕಾಂಗರೂ ಮರಿಯನ್ನೂ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಪ್ರಯಾಣಿಕನೊಬ್ಬನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಮಾಧ್ಯಮಗಳು ಚಂದ್ರಯಾನ-3 ಲ್ಯಾಂಡಿಂಗ್ ಕಾರ್ಯಕ್ರಮ ಪ್ರಸಾರ ಮಾಡಲಿ: ಪಾಕ್ ಮಾಜಿ ಸಚಿವ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]