ಲಂಡನ್: ಬ್ರಿಟನ್ (Britain) ರಾಣಿ ಎಲಿಜಬೆತ್-2 (Queen Elizabeth) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
Advertisement
96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂದು ರಾತ್ರಿ ಸ್ಕಾಟ್ಲೆಂಡ್ ಅರಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1923ರಿಂದ ಬ್ರಿಟನ್‍ನ ರಾಣಿಯಾಗಿದ್ದರು.
Advertisement
ಮೋದಿ ಉತ್ತಮ ವ್ಯಕ್ತಿ; ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ – ಟ್ರಂಪ್ ಬಣ್ಣನೆ
I had memorable meetings with Her Majesty Queen Elizabeth II during my UK visits in 2015 and 2018. I will never forget her warmth and kindness. During one of the meetings she showed me the handkerchief Mahatma Gandhi gifted her on her wedding. I will always cherish that gesture. pic.twitter.com/3aACbxhLgC
— Narendra Modi (@narendramodi) September 8, 2022
Advertisement
ವೈದ್ಯರ ಸಲಹೆಯಂತೆ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ನಿಗಾ ಇಡಲಾಗಿತ್ತು. ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಲಾಗಿತ್ತು. ಬಾಲ್ಮೋರಲ್ ಕ್ಯಾಸಲ್‍ನಲ್ಲಿ ಉಳಿದಿದ್ದ ರಾಣಿ ಎಲಿಜಬೆತ್‍ರನ್ನು ನೋಡಲು, ಆರೋಗ್ಯ ವಿಚಾರಿಸಲು ಇಂದು ಬೆಳಗ್ಗೆಯಿಂದಲೇ ಸಂಬಂಧಿಕರು ದೌಡಾಯಿಸುತ್ತಿದ್ದರು. ಇದೀಗ ನಿಧನ ಹೊಂದಿದ್ದಾರೆ. ಹಾಗಾಗಿ ಬ್ರಿಟನ್ ಸರ್ಕಾರ ಎಲ್ಲಾ ಸರ್ಕಾರಿ ಕಾರ್ಯಕ್ರಮವನ್ನು ರದ್ದುಗೊಳಿಸಿದೆ. ಭಾರತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಣಿ ಎಲಿಜಬೆತ್-2 ಸಾವಿಗೆ ಕಂಬನಿ ಮಿಡಿದಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]