ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ (Queen Elizabeth) ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.
United Kingdom | Following further evaluation this morning, Queen Elizabeth's doctors are concerned about her health & have recommended she remain under medical supervision. She remains comfortable at Balmoral: Buckingham Palace
(File Pic) pic.twitter.com/CiVnwhhDHb
— ANI (@ANI) September 8, 2022
Advertisement
96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‍ನಿಂದ ಆರೋಗ್ಯ (Health) ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಸದ್ಯ ಅವರಿಗೆ ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಉಮೇಶ್ ಕತ್ತಿ ರಾಜಕೀಯ ಜೀವನ ಪುಸ್ತಕವಾಗಬೇಕು: ಅರುಣ್ ಸಿಂಗ್
Advertisement
#UPDATE | Family members of Queen Elizabeth rushed to her Scottish home Balmoral Castle after doctors said they were concerned about the health of the queen, reported Reuters https://t.co/FX8WygJUG6
— ANI (@ANI) September 8, 2022
Advertisement
ಸದ್ಯ ರಾಣಿ ಆರೋಗ್ಯ ಸ್ಥಿರವಾಗಿದೆ, ಅವರು ಆರಾಮವಾಗಿದ್ದಾರೆ. ಹೀಗಾಗಿ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಸ್ಕಾಟ್ಲೆಂಡ್‍ನ ಬಾಲ್ಮೋರಲ್ ಕ್ಯಾಸಲ್‍ನಲ್ಲಿ ಉಳಿದಿದ್ದಾರೆ ಎಂದು ಅರಮನೆಯ ಮೂಲಗಳು ತಿಳಿಸಿದೆ. ಇತ್ತ ರಾಣಿ ಎಲಿಜಬೆತ್ ಆರೋಗ್ಯ ವಿಚಾರಿಸಲು ಸಂಬಂಧಿಕರು ದೌಡಾಯಿಸುತ್ತಿದ್ದಾರೆ.
Advertisement
Queen Elizabeth's eldest son and heir Prince Charles and his wife Camilla have travelled to Balmoral Castle, where the queen is staying, along with her grandson Prince William, Reuters reported citing officials
(File Pic) pic.twitter.com/FCBdJlZzG9
— ANI (@ANI) September 8, 2022
ವೈದ್ಯರ ಸಲಹೆಯಂತೆ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ. ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ.