Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 4ನೇ ಕ್ಲಾಸ್‌ ಪರೀಕ್ಷೆಯಲ್ಲಿ ಅಪ್ಪು ಬಗ್ಗೆ ಪ್ರಶ್ನೆ- ಬೆಂಗಳೂರು ಶಾಲೆಯಿಂದ ಗೌರವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 4ನೇ ಕ್ಲಾಸ್‌ ಪರೀಕ್ಷೆಯಲ್ಲಿ ಅಪ್ಪು ಬಗ್ಗೆ ಪ್ರಶ್ನೆ- ಬೆಂಗಳೂರು ಶಾಲೆಯಿಂದ ಗೌರವ

Cinema

4ನೇ ಕ್ಲಾಸ್‌ ಪರೀಕ್ಷೆಯಲ್ಲಿ ಅಪ್ಪು ಬಗ್ಗೆ ಪ್ರಶ್ನೆ- ಬೆಂಗಳೂರು ಶಾಲೆಯಿಂದ ಗೌರವ

Public TV
Last updated: March 26, 2022 3:57 pm
Public TV
Share
1 Min Read
PUNEETH RAJKUMAR 3
SHARE

ನಟ ಪುನೀತ್ ರಾಜ್‍ಕುಮಾರ್ ಕ್ರೇಜ್ ಸ್ಯಾಂಡಲ್‍ವುಡ್ ಅಭಿಮಾನಿಗಳಿಗೆ ಯಾವತ್ತು ಕಡಿಮೆ ಆಗುವುದಿಲ್ಲ. ಸಿನಿಮಾ ಮಾತ್ರವಲ್ಲದೆ ಸಾಮಾಜಿಕ ಕೆಲಸದ ಮೂಲಕವಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಅಪ್ಪು, ಕುರಿತಾಗಿ ಈಗ ಮತ್ತೊಂದು ವಿಚಾರ ಹೆಚ್ಚಾಗಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಒಂದು ಹರಿದಾಡುತ್ತಿದೆ. ಅದರಲ್ಲಿ ನಟ ಪುನೀತ್ ರಾಜ್‍ಕುಮಾರ್ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.

PUNEETH RAJKUMAR 11

ಬೆಂಗಳೂರಿನ ಖಾಸಗಿ ಶಾಲೆಯೊಂದರ ಪರೀಕ್ಷೆಯಲ್ಲಿ ಮಕ್ಕಳಿಗೆ ಪುನೀತ್ ರಾಜ್‍ಕುಮಾರ್ ಕುರಿತು ಪ್ರಶ್ನೆ ಕೇಳಲಾಗಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ವಿಷಯದ ಪರೀಕ್ಷೆ ನಡೆಸಲಾಗಿದ್ದು, ಅದರ ಪ್ರಶ್ನೆ ಪತ್ರಿಕೆಯಲ್ಲಿ ಪುನೀತ್ ರಾಜ್‍ಕುಮಾರ್ ಕುರಿತು ಪ್ರಶ್ನೆ ಕೇಳಲಾಗಿದೆ. ಅದರ ಫೋಟೋ ವೈರಲ್ ಆಗಿದೆ. ಕೆಳಗೆ ಕೊಟ್ಟಿರುವ ಗದ್ಯ ಭಾಗವನ್ನು ಓದಿ, ಪ್ರಶ್ನೆಗಳಿಗೆ ಉತ್ತರಿಸಿ ಎಂಬ ವಿಭಾಗದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಕಿರು ಪರಿಚಯ ಮತ್ತು ಸಾಧನೆ ಬಗ್ಗೆ ಮಾಹಿತಿ ನೀಡಲಾಗಿದೆ. ಅದನ್ನು ಓದಿಕೊಂಡು, ಮುಂದಿನ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯಬೇಕು. ಇದನ್ನೂ ಓದಿ: ಡ್ಯಾನ್ಸ್ ಮಾಸ್ಟರ್‌ಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ

puneeth rajkumar

ಮಕ್ಕಳಿಗೆ ಪುನೀತ್ ಕುರಿತು ತಿಳಿಸಲು ಶಾಲೆಯವರು ಮಾಡಿರುವ ಪ್ರಯತ್ನಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಾಲೆಯ ಪಠ್ಯದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಸಾಧನೆ ಮತ್ತು ಜನಪರ ಕಾರ್ಯಗಳ ಬಗ್ಗೆ ಪಾಠ ಅಳವಡಿಸಬೇಕು ಎಂಬ ಅಭಿಪ್ರಾಯ ಕೂಡ ಅನೇಕರಿಂದ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸಿನಿಜರ್ನಿಯನ್ನ ಕೊನೆಗೊಳಿಸುತ್ತಾರಾ ನಾಟ್ಯಸುಂದರಿ ಸಾಯಿ ಪಲ್ಲವಿ?

PUNEETH RAJKUMAR 12

ಪರೀಕ್ಷೆಯಲ್ಲಿ ಕೇಳಿರೋ ಪ್ರಶ್ನೆಗಳು:
– ಪುನೀತ್ ರಾಜ್‍ಕುಮಾರ್ ಅವ್ರನ್ನ ಅಭಿಮಾನಿಗಳು ಏನೆಂದು ಕರೆಯುತ್ತಿದ್ದರು..?
– ಪುನೀತ್ ರಾಜ್‍ಕುಮಾರ್ ಯಾವಾಗ ಜನಿಸಿದರು.?
– ಪುನೀತ್ ರಾಜ್‍ಕುಮಾರ್ ಅವರ ತಂದೆಯ ಹೆಸರೇನು.?

Puneeth Rajkumar

ಬಿಟ್ಟ ಸ್ಥಳ ತುಂಬಿ
– ಪುನೀತ್ ರಾಜ್‍ಕುಮಾರ್ ————— ಎಂದೇ ಖ್ಯಾತರಾಗಿದ್ದರು
– ಪುನೀತ್ ರಾಜ್‍ಕುಮಾರ್ ಅವರ ತಾಯಿಯ ಹೆಸರೇನು……?

ಪರೀಕ್ಷೆಯಲ್ಲಿ ಪುನೀತ್ ರಾಜ್‍ಕುಮಾರ್ ಕುರಿತಾದ ಪ್ರಶ್ನೆ ಪತ್ರಿಕೆ ವಿತರಣೆಯಾಗುತ್ತಿದ್ದಂತೆ ಅದರ ಫೋಟೋ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳು ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

TAGGED:cinemaexamPuneeth RajkumarQuestionsandalwoodಪರೀಕ್ಷೆಪುನೀತ್ ರಾಜ್‍ಕುಮಾರ್ಪ್ರಶ್ನೆ ಪತ್ರಿಕೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
24 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
27 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
27 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?