Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕು: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕು: ಆರ್.ಅಶೋಕ್

Bengaluru City

ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕು: ಆರ್.ಅಶೋಕ್

Public TV
Last updated: April 25, 2025 4:44 pm
Public TV
Share
2 Min Read
R Ashok 4
SHARE

ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

ಮಲ್ಲೇಶ್ವರಂನ (Malleshwaram) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ನೆರವು ಕೊಡುವುದು, ಬೇಲ್ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಕಾಡಾನೆ ದಾಳಿಗೆ 2 ಜೀವ ಬಲಿ – ಗ್ರಾಮಸ್ಥರಲ್ಲಿ ಆತಂಕ

ಎಲ್ಲಾ ವಲಯ ಆಯುಕ್ತರ ಕಚೇರಿಯ ಮುಂದೆ ಏ. 28ರಿಂದ 3 ದಿನಗಳ ಕಾಲ ಕಾಂಗ್ರೆಸ್ (Congress) ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ (Bengaluru) ಜನರ ಮೇಲೆ ಕಾಂಗ್ರೆಸ್ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು.

ಗ್ರೇಟರ್ ಬೆಂಗಳೂರು ವಿಧೇಯಕದ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯಪಾಲರು ಸಹಿ ಹಾಕಿದರೆ ಅದು ಕಾಂಗ್ರೆಸ್ ಪರ ಎನ್ನುತ್ತಾರೆ. ಸಹಿ ಹಾಕದೇ ಇದ್ದರೆ ಅದು ಬಿಜೆಪಿ ಕಚೇರಿ ಎಂದು ಟೀಕಿಸುತ್ತಾರೆ ಎಂದರು. ಇದನ್ನೂ ಓದಿ: ಭಾರತ Vs ಪಾಕಿಸ್ತಾನ – ಭೂಸೇನೆ, ನೌಕಾಸೇನೆ, ವಾಯು ಸೇನೆಯ ಸಾಮರ್ಥ್ಯಗಳ ಬಲಾಬಲ ಎಷ್ಟಿದೆ?

ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಅಧಿವೇಶನದಲ್ಲಿ ನಾನು ಈ ವಿಷಯ ಪ್ರಸ್ತಾಪಿಸಿದಾಗ ತೀರ್ಪು ಬಂದ ಮೇಲೆ ಮರುಪರೀಕ್ಷೆ ಬಗ್ಗೆ ಮುಕ್ತ ಮನಸ್ಸಿನಿಂದ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಗಮನಿಸಿ ಮುಂದೆ ಅಗತ್ಯ ಬಿದ್ದರೆ ಮುಂದೆಯೂ ಹೋರಾಟ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅನುಷ್ಕಾ ಶೆಟ್ಟಿ ಬ್ಯುಸಿ

ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ ಯಾರು ವಿಫಲರಾಗಿದ್ದರು. ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಯಾರು ವಿಫಲರಾಗಿದ್ದರು. ಸಚಿವರ ವಿರುದ್ಧ ಹನಿಟ್ರ‍್ಯಾಪ್ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ. ಇಂತಹ ಕಾಂಗ್ರೆಸ್ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.

TAGGED:bengalurubjpcongressprotestr ashokಆರ್ ಅಶೋಕ್ಕಾಂಗ್ರೆಸ್ಪ್ರತಿಭಟನೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
24 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
26 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
52 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
60 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?