Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Bengaluru City

ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ

Public TV
Last updated: July 28, 2025 10:32 am
Public TV
Share
2 Min Read
R Ashok 1
SHARE

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ (Congress) ಮುಂದಾಗಿದೆ ಎಂದು ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ  ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದರು.

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಆಗ್ರಹಿಸಿದರು.

ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಕೆ
ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಟಿಎಸ್‌ಪಿ (ಬುಡಕಟ್ಟು ಉಪಯೋಜನೆ) ಅಡಿ ಪರಿಶಿಷ್ಟರ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ (2025-26) ಒದಗಿಸಿದ ಒಟ್ಟು 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ.ಯನ್ನು ಪಂಚ `ಗ್ಯಾರಂಟಿ’ ಯೋಜನೆಗಳ ಅನುಷ್ಠಾನಕ್ಕೆ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ

ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ?

ಪ್ರಸಕ್ತ ಸಾಲಿನ (2025-26) ಬಜೆಟ್ ನಲ್ಲಿ SCSP/TSP ಅಡಿ ಪರಿಶಿಷ್ಠ ಸಮುದಾಯಗಳಿಗೆ ಒದಗಿಸಿ ಒಟ್ಟು ₹42,017.51 ಕೋಕೋಟಿ ಅನುದಾನದಲ್ಲಿ ₹11,896.84 ಕೋಟಿ ಹಣವನ್ನ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವ ದಲಿತ ವಿರೋಧಿ @INCKarnataka ಸರ್ಕಾರ ಮತ್ತೊಮ್ಮೆ… pic.twitter.com/j4yQ19g6bk

— R. Ashoka (@RAshokaBJP) July 28, 2025

ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾರ್ಯಕ್ರಮಗಳ 2025-26ನೇ ಸಾಲಿನ ಕ್ರಿಯಾ ಯೋಜನೆಯ ಬಗ್ಗೆನೋಡಲ್ ಏಜೆನ್ಸಿಗಳ ಸಭೆ ಇತ್ತೀಚೆಗೆ ನಡೆದಿದೆ. ಕ್ರಿಯಾ ಯೋಜನೆಯಲ್ಲಿ `ಗ್ಯಾರಂಟಿ’ ಯೋಜನೆಗಳಿಗೆ ಅನುದಾನ ಒದಗಿಸಿದ ಮಾಹಿತಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಎಸ್‌ಸಿ, ಎಸ್‌ಟಿ ರಾಜ್ಯ ಅಭಿವೃದ್ಧಿಪರಿಷತ್ ಸಭೆಯಲ್ಲಿ ಈ ಕ್ರಿಯಾಯೋಜನೆಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ.ಇದನ್ನೂ ಓದಿ: ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

TAGGED:bengalurubjpcongressCongress Guaranteekarnatakar ashoksiddaramaiahಆರ್‌.ಅಶೋಕ್‌ಕಾಂಗ್ರೆಸ್ ಸರ್ಕಾರಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
14 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
23 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
47 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
50 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?