Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರಾಧಿ ಸ್ಥಾನದಲ್ಲಿರುವ ರಾಜ್ಯ ಸರ್ಕಾರವನ್ನು ಗಲ್ಲಿಗೇರಿಸಬೇಕು: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪರಾಧಿ ಸ್ಥಾನದಲ್ಲಿರುವ ರಾಜ್ಯ ಸರ್ಕಾರವನ್ನು ಗಲ್ಲಿಗೇರಿಸಬೇಕು: ಆರ್.ಅಶೋಕ್

Bengaluru City

ಅಪರಾಧಿ ಸ್ಥಾನದಲ್ಲಿರುವ ರಾಜ್ಯ ಸರ್ಕಾರವನ್ನು ಗಲ್ಲಿಗೇರಿಸಬೇಕು: ಆರ್.ಅಶೋಕ್

Public TV
Last updated: May 19, 2024 3:50 pm
Public TV
Share
2 Min Read
R ASHOK
SHARE

-ಸಾಕ್ಷಿ ರಿಲೀಸ್ ಮಾಡ್ತಾರೆ ಅಂತಾನೆ ದೇವರಾಜೇಗೌಡರನ್ನು ಬಂಧಿಸಿದ್ದಾರೆ
-ಸಿದ್ದರಾಮಯ್ಯ ಸಿಎಂ ಆದ್ರೆ ಮಳೆ ಬರಲ್ಲ, ಕೊಲೆಗಳ ಸುರಿಮಳೆ ಆಗುತ್ತೆ

ಬೆಂಗಳೂರು: ರಾಜ್ಯ ಸರ್ಕಾರ ಅಪರಾಧಿ ಸ್ಥಾನದಲ್ಲಿದ್ದು, ಅದನ್ನು ಗಲ್ಲಿಗೇರಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್  (R.Ashok) ವಾಗ್ದಾಳಿ ನಡೆಸಿದ್ದಾರೆ.

ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ (H.D Devegowda) ಮನೆಗೆ ಭೇಟಿ ನೀಡಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕರ್ನಾಟಕ ಕ್ರೈಂ ರಾಜ್ಯ ಆಗಿದೆ. ಕೊಲೆ, ಸುಲಿಗೆ, ಅತ್ಯಾಚಾರಕ್ಕೆಲ್ಲ ಈ ಸರ್ಕಾರ ಬೆಂಬಲ ಕೊಡ್ತಿದೆ. ಸಿದ್ದರಾಮಯ್ಯ (Siddaramaiah) ಸರ್ಕಾರ ಬಂದ್ರೆ ಮಳೆ ಬರಲ್ಲ, ಬರ ಬರುತ್ತೆ. ಆದರೆ ಅವರು ಸಿಎಂ ಆದಾಗ ಕೊಲೆಗಳ ಮಳೆ ಸುರಿಯುತ್ತದೆ. ಇಷ್ಟೇ ಅಲ್ಲದೇ ರೌಡಿಗಳಿಗೆ, ಕೊಲೆಗಡುಕರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಬ್ಬ. ನೇಹಾ ಹತ್ಯೆ ಬೆನ್ನಲ್ಲೇ ಅಲ್ಲಿ ಅಂಜಲಿ ಹತ್ಯೆಯಾಗಿದೆ. ಸರ್ಕಾರ ಸತ್ತು, ಕೋಮಾ ಸ್ಥಿತಿಯಲ್ಲಿದೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮ ಗುರಿ ದೊಡ್ಡದಿದೆ, ಗೆಲ್ಲುವ ವಿಶ್ವಾಸವಿದೆ – ಅತಿಯಾದ ಆತ್ಮವಿಶ್ವಾಸ ಇಲ್ಲ: ಮೋದಿ

ದೇವರಾಜೇಗೌಡ (Devarajegowda) ಅವರು ಡಿಕೆಶಿ ವಿರುದ್ಧ 100 ಕೋಟಿ ರೂ. ಆಫರ್ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರ ಬಳಿ ಸಾಕ್ಷ್ಯ ಇದೆ ಎಂದು ಅವರನ್ನು ಬಂಧಿಸಲಾಗಿದೆ. ಅವರು ಹೊರಗಿದ್ರೆ ದಾಖಲೆ ಬಿಡುಗಡೆ ಮಾಡ್ತಾರೆ ಎಂಬ ಭಯ ಸರ್ಕಾರಕ್ಕಿದೆ. ದೇವರಾಜೇಗೌಡ ಅವರು ಆರೋಪಿಸಿರುವುದು ಎಲ್ಲಾ ನೂರಕ್ಕೆ ನೂರು ಸತ್ಯ. ಅದಕ್ಕೆಲ್ಲ ಅವರ ಬಳಿ ಸಾಕ್ಷಿ ಇದೆ ಎನಿಸುತ್ತಿದೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ರೆ ಸರಣಿ ದಾಖಲೆ ಬಿಡ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎನ್ನುವುದು ಡಿಕೆಶಿ ಉದ್ದೇಶವಾಗಿದೆ. ಬೆಂಕಿ ಇಲ್ಲದೇ ಹೊಗೆ ಆಡಲ್ಲ ಎಂದು ಕುಟುಕಿದ್ದಾರೆ.

DEVEGOWDA ASHOK

ದೇವರಾಜೇಗೌಡ ಅವರು ಮಾಡಿರುವ ಆರೋಪ ಬಗ್ಗೆ ಎಸ್‍ಐಟಿ ತನಿಖೆ ನಡೆಸೋದಿಲ್ಲ. ಎಸ್‍ಐಟಿ ಸರ್ಕಾರದ ಪ್ರಾಯೋಜಕತ್ವದಲ್ಲಿ ತನಿಖೆ ನಡೆಸುತ್ತಿದೆ. ಅದಕ್ಕಾಗಿಯೇ ಸಿಬಿಐ ತನಿಖೆಗೆ ಪ್ರಕರಣ ವಹಿಸಬೇಕು. ನಿವೃತ್ತ ಜಡ್ಜ್‌ಗಳ ಮೂಲಕ ತನಿಖೆ ನಡೆಸಲಿ ಎಂದು ಅವರು ಆಗ್ರಹಿಸಿದ್ದಾರೆ.

 

ಸಿಬಿಐಗೆ ಕೊಟ್ರೆ ಸತ್ಯ ಹೊರಗೆ ಬರುತ್ತೆ ಎಂದು ಕೊಡ್ತಿಲ್ಲ. ಸಿಬಿಐ ತನಿಖೆ ಜಾರ್ಜ್ ವಿಚಾರದಲ್ಲೂ ನಡೆದಿತ್ತು. ತಪ್ಪಿಲ್ಲ ಎಂದರೆ ತಪ್ಪಿಲ್ಲ ಎಂದೇ ವರದಿ ಕೊಡ್ತಾರೆ. ಎಸ್‍ಐಟಿ ಮೇಲೆ ನಮಗೆ ನಂಬಿಕೆ ಇಲ್ಲ. ಕಾರ್ತಿಕ್‍ಗೆ ಬೇಲ್ ಕ್ಯಾನ್ಸಲ್ ಆದ್ರೂ ಯಾಕೆ ಬಂಧಿಸ್ತಿಲ್ಲ? ರೇವಣ್ಣರನ್ನು ಬಂಧಿಸಿದ್ರು, ತಪ್ಪು ಯಾರೇ ಮಾಡಿದ್ರೂ ಶಿಕ್ಷೆ ಆಗಲಿ, ಇದು ಪ್ರಜ್ವಲ್‍ಗೂ (Prajwal Revanna) ಅನ್ವಯವಾಗುತ್ತದೆ. ಹಾಗೆಯೇ ಪೆನ್‍ಡ್ರೈವ್ ಹಂಚಿದವರಿಗೂ ಶಿಕ್ಷೆ ಆಗಬೇಕು. ಈ ಕೇಸ್ ಮುಚ್ಚಿ ಹಾಕಲು ಸಂಚು ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸುರ್ಜೇವಾಲಾ, ಸಿಎಂ, ಡಿಕೆಶಿ ಸೇರಿ ಈ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಒಕ್ಕಲಿಗರನ್ನು ಮುಗಿಸಬೇಕು ಎಂಬ ಸ್ಕೀಂನ್ನು ಕಾಂಗ್ರೆಸ್ ಹಾಕಿಕೊಂಡಿದೆ. ಈಗಾಗಲೇ ಸಿದ್ದರಾಮಯ್ಯ ಕುರುಬ ನಾಯಕರನ್ನ ಮುಗಿಸಿದ್ದಾರೆ ಎಂದು ಟೀಕಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಆಪರೇಷನ್‌’ ಜಾಡು ಅಡಿಯಲ್ಲಿ AAP ಮುಗಿಸಲು ಬಿಜೆಪಿ ಯತ್ನ: ಕೇಜ್ರಿವಾಲ್‌

TAGGED:bjpcongressDevarajegowdah d devegowdapoliticsprajwal revannaPrajwal Revanna Pendrive caser ashoksiddaramaiahsit
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
49 seconds ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
28 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
53 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?