Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಷರಳಾದ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್-‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ನಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಕ್ಷರಳಾದ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್-‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ನಾಯಕಿ

Cinema

ಅಕ್ಷರಳಾದ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್-‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ನಾಯಕಿ

Public TV
Last updated: January 8, 2025 3:47 pm
Public TV
Share
2 Min Read
RACHANA INDER
SHARE

‘ತೀರ್ಥರೂಪ ತಂದೆಯವರಿಗೆ’ (Theertharoopa Tandeyavarige) ಶೀರ್ಷಿಕೆ ಮೂಲಕವೇ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸುದ್ದಿಯಲ್ಲಿದ್ದಾರೆ. ಈಗಾಗಲೇ ಹಿರಿಯ ನಟ ಸಿತಾರಾ, ರಾಜೇಶ್ ನಟರಂಗ ಚಿತ್ರತಂಡ ಸೇರಿಕೊಂಡಿದ್ದಾರೆ. ಇದೀಗ ಈ ಸಿನಿಮಾದ ನಾಯಕಿಯನ್ನು ಚಿತ್ರತಂಡ ಪರಿಚಯಿಸಿದೆ. ‘ಲವ್‌ ಮಾಕ್ಟೈಲ್‌’ ಸಿನಿಮಾದ ಹೆಂಗೆ ನಾವು ಖ್ಯಾತಿಯ ರಚನಾ ಇಂದರ್‌ (Rachana Inder) ಈ ಚಿತ್ರಕ್ಕೆ ನಾಯಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ.

rachana inder

ನಟಿ ರಚನಾ ಇಂದರ್ ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ ತಂಡ ಸೇರ್ಪಡೆಯಾಗಿದ್ದಾರೆ. ನಾಯಕ ನಿಹಾರ್ ಮುಖೇಶ್ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಅಕ್ಷರ ಪಾತ್ರದಲ್ಲಿ ರಚನಾರನ್ನು ಚಿತ್ರತಂಡ ಪ್ರೇಕ್ಷಕರಿಗೆ ಪರಿಚಯಿಸಿದ್ದು, ಪೋಸ್ಟರ್ ಕೂಡ ಬಹಳ ಇಂಪ್ರೆಸಿವ್ ಆಗಿದೆ. ಇದನ್ನೂ ಓದಿ:ಮುಂಬೈನಲ್ಲಿ ಸೈಫ್ ಅಲಿ ಖಾನ್ ಪುತ್ರನ ಜೊತೆ ಕಾಣಿಸಿಕೊಂಡ ಶ್ರೀಲೀಲಾ

Rachana Inder 1

‘ತೀರ್ಥರೂಪ ತಂದೆಯವರಿಗೆ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮೈಸೂರು, ಕೊಚ್ಚಿ ಮೂಡಿಗೆರೆ ಸುತ್ತಮುತ್ತ 5೦% ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸಂಕ್ರಾಂತಿ ಬಳಿಕ 4ನೇ ಹಂತದ ಚಿತ್ರೀಕರಣವನ್ನು ಮೂಡಿಗೆರೆಯಲ್ಲಿ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಆ ನಂತರ ಉತ್ತರ ಭಾರತದ ಕಡೆ ಚಿತ್ರೀಕರಣ ನಡೆಸಲಿದೆ.

 

View this post on Instagram

 

A post shared by Theertharoopa Thandeyavarige / Priyamaina Nannaku (@theertharoopa_thandeyavarige)

ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಡಿ ತೀರ್ಥರೂಪ ತಂದೆಯವರಿಗೆ ಸಿನಿಮಾ ನಿರ್ಮಾಣವಾಗುತ್ತಿದ್ದು, ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಹೊಂದಿಸಿ ಬರೆಯಿರಿ’ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್ ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದೆ. ತೆಲುಗಿನಲ್ಲಿ ‘ಗುಪ್ಪೆಡಂತ ಮನಸು’ ಸೀರಿಯಲ್ ಖ್ಯಾತಿಯ ನಿಹಾರ್ ಮುಖೇಶ್ ನಾಯಕನಾಗಿ ನಟಿಸುತ್ತಿದ್ದಾರೆ.

‘ತೀರ್ಥರೂಪ ತಂದೆಯವರಿಗೆ’ ಚಿತ್ರ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ಮೂಡಿ ಬರುತ್ತಿದೆ. ತೆಲುಗಿನಲ್ಲಿ ಪ್ರಿಯಮೈನ ನಾನ್ನಕು ಎಂಬ ಶೀರ್ಷಿಕೆ ಇಡಲಾಗಿದೆ. ಕೌಟುಂಬಿಕ ಹಿನ್ನೆಲೆ ಕಥೆಯುಳ್ಳ ಸಿನಿಮಾಗೆ ದೀಪಕ್ ಯರಗೇರಾ ಛಾಯಾಗ್ರಹಣ, ಜೋ ಕೋಸ್ಟ್ ಸಂಗೀತ, ಪ್ರಶಾಂತ್ ರಾಜಪ್ಪ ಸಂಭಾಷಣೆ ಇರಲಿದೆ. ರವಿಚಂದ್ರ ಎ.ಜೆ ಅವರು ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಸಾಥ್ ಕೊಟ್ಟಿದ್ದಾರೆ.

TAGGED:Rachana Indertheertharoopa tandeyavarigeತೀರ್ಥರೂಪ ತಂದೆಯವರಿಗೆರಚನಾ ಇಂದರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

pm modi mann ki baat
Latest

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

Public TV
By Public TV
2 minutes ago
Narendra Modi 1
Latest

ವಿಪಕ್ಷ ತಪ್ಪು ಮಾಡಿದೆ, ಅದರ ಪರಿಣಾಮ ಎದುರಿಸುತ್ತೆ: ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದಕ್ಕೆ ಮೋದಿ ಕಿಡಿ

Public TV
By Public TV
16 minutes ago
Chicken bone stuck in throat young man dies on the spot in Shivamogga
Districts

ಪಾರ್ಟಿ ವೇಳೆ ಗಂಟಲಲ್ಲಿ ಸಿಲುಕಿದ ಚಿಕನ್‌ ಮೂಳೆ – ಯುವಕ ಸ್ಥಳದಲ್ಲೇ ಸಾವು

Public TV
By Public TV
38 minutes ago
ballari soldiers injured parachute training
Bellary

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ

Public TV
By Public TV
1 hour ago
wild buffalo
Chikkamagaluru

ಕಾಡುಕೋಣ ದಾಳಿಗೆ ಯುವಕ ಬಲಿ – ಮುಗಿಲುಮುಟ್ಟಿದ ತಾಯಿಯ ಆಕ್ರಂದನ

Public TV
By Public TV
1 hour ago
Romi bhinder
Cricket

ಫೋನ್ ಬಳಸಿ ಸಿಕ್ಕಿಬಿದ್ದ ಆರ್‌ಆರ್ ವ್ಯವಸ್ಥಾಪಕನಿಗೆ 1 ಲಕ್ಷ ದಂಡ – ಬಿಸಿಸಿಐ ವಾರ್ನಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?