Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

Bengaluru City

ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

Public TV
Last updated: January 17, 2023 12:30 pm
Public TV
Share
1 Min Read
RADHIKA PANDIT
SHARE

ಸ್ಯಾಂಡಲ್‌ವುಡ್ (Sandalwood) ನಟಿ ರಾಧಿಕಾ ಪಂಡಿತ್ (Radhika Pandit) ತಂದೆ ಕೃಷ್ಣ ಪ್ರಸಾದ್ (Krishna prasad) ಅವರಿಗೆ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ತಂದೆಗೆ ರಾಧಿಕಾ ಅವರು ವಿಶೇಷ ಪೋಸ್ಟ್ ಮೂಲಕ ಶುಭಹಾರೈಸಿದ್ದಾರೆ. ಈ ಫೋಟೋ ಇದೀಗ ಏಲ್ಲಡೆ ಸದ್ದು ಮಾಡ್ತಿದೆ.

radhika panditi

ಸದಾ ಅಪ್ಪನ ರಾಜಕುಮಾರ್. ಅಪ್ಪನ ಪುಟ್ಟ ಹುಡುಗಿ ಫಾರೆವರ್. ಹ್ಯಾಪಿ ಬರ್ತಡೇ ಪಪ್ಪಾ ಎಂದು ಸ್ವೀಟ್‌ ರಾಧಿಕಾ ವಿಶ್‌ ಮಾಡಿದ್ದಾರೆ. ಬ್ರೌನ್ ಬಣ್ಣದ ಮಾಡ್ರನ್ ಔಟ್‌ಫಿಟ್‌ನಲ್ಲಿ ರಾಧಿಕಾ ಹಾಗೂ ಬ್ಲ್ಯಾಕ್ ಆಂಡ್ ಬ್ಲ್ಯಾಕ್ ಔಟ್‌ಫಿಟ್‌ನಲ್ಲಿ ಕೃಷ್ಣ ಪ್ರಸಾದ್ ಮಿಂಚಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)

ರಾಧಿಕಾ ಪೋಸ್ಟ್‌ಗೆ ಕಾಮೆಂಟ್‌ಗಳ ಸುರಿಮಳೆಯೇ ಹರಿದು ಬರುತ್ತಿದೆ. ನೀವು ತಂದೆ ಲಿಟಲ್ ರಾಜಕುಮಾರಿ ಅಲ್ಲ ತಂದೆ ಅವರು ಪುಟ್ಟ ಲಕ್ಷ್ಮಿ, ನೀವು ಮತ್ತೆ ಯಶ್ ಶಿವ ಪಾರ್ವತಿ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಉದ್ಘಾಟನೆ: ಗಿರೀಶ್ ಕಾಸರವಳ್ಳಿ ಮೆಚ್ಚುಗೆ

radhika pandit 2

ರಾಧಿಕಾ ಪಂಡಿತ್ ಸೀರಿಯಲ್ ಜರ್ನಿಯಿಂದ ಹಿಡಿದು, ವೃತ್ತಿ ಜೀವನ ಆರಂಭಿಸಿದ ಕ್ಷಣದಿಂದಲೂ ಜೊತೆಗೆ ನಿಂತು ಚಿತ್ರರಂಗದಲ್ಲಿ ಪ್ರೋತ್ಸಾಹ ನೀಡಿದ್ದು ಅವರ ತಂದೆ ಕೃಷ್ಣ ಪ್ರಸಾದ್. ಸಿನಿಮಾ ಪ್ರಮೋಷನ್, ಖಾಸಗಿ ಕಾರ್ಯಕ್ರಮ ರಾಧಿಕಾ ಸದಾ ತಂದೆ-ತಾಯಿ ಜೊತೆಗಿದ್ದರು. ರಾಧಿಕಾ ಯಶಸ್ಸಿಗೆ ತಂದೆ ತಾಯಿಯ ಬೆಂಬಲ ಅಪಾರವಾಗಿತ್ತು. ಇದೀಗ ಚಿತ್ರರಂಗಕ್ಕೆ ರಾಧಿಕಾ ವಾಪಸ ಆಗುವ ಸೂಚನೆ ಕೊಟ್ಟಿದ್ದಾರೆ. ಒಂದೊಳ್ಳೆ ಕಥೆಯ ಮೂಲಕ ನಟಿ ಕಮ್‌ಬ್ಯಾಕ್‌ ಮಾಡಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Filmskrishna prasad panditRadhika Panditsandalwoodಕೃಷ್ಣ ಪ್ರಸಾದ್‌ಯಶ್ರಾಧಿಕಾ ಪಂಡಿತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Iran Strikes On Israel
Latest

ಖಮೇನಿ ಹತ್ಯೆಗೆ ಪ್ರತೀಕಾರ – ಇರಾನ್‌ ಕ್ಷಿಪಣಿ ದಾಳಿಗೆ ಇಸ್ರೇಲ್‌ನಲ್ಲಿ 10 ಮಂದಿ ಸಾವು

Public TV
By Public TV
34 minutes ago
Ayatollah Ali Khamenei 1
Latest

ಚೀನಾದ ಶಸ್ತ್ರಾಸ್ತ ನಂಬಿ ಪ್ರಾಣ ಕಳೆದುಕೊಂಡ ಖಮೇನಿ!

Public TV
By Public TV
1 hour ago
Iran Attacks Oil Tanker
Latest

15 ಭಾರತೀಯರಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್‌ ದಾಳಿ

Public TV
By Public TV
1 hour ago
udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
3 hours ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
3 hours ago
kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?