Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್‌ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್‌ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್

Bengaluru Rural

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್‌ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್

Public TV
Last updated: November 20, 2025 3:40 pm
Public TV
Share
1 Min Read
Anekal Docter Torture
SHARE

– ಆರೋಪಿಯನ್ನು ಅರೆಸ್ಟ್ ಮಾಡದೇ ಬಿಟ್ಟುಕಳುಹಿಸಿದ್ದ ಆನೇಕಲ್ ಪೊಲೀಸರು

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ಅನ್ನು ಆನೇಕಲ್ ಪೊಲೀಸರು (Anekal Police) ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ.ಇದನ್ನೂ ಓದಿ:ಸ್ಕ್ಯಾನಿಂಗ್‌ಗೆ ಬಂದ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ – ಖಾಸಗಿ ಅಂಗ ಮುಟ್ಟಿ ಕ್ರೌರ್ಯ ಮೆರೆದಿದ್ದ ರೆಡಿಯಾಲಜಿಸ್ಟ್ ವಿರುದ್ಧ FIR

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಜೊತೆಗೆ ಖಾಸಗಿ ಅಂಗಕ್ಕೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಧಮ್ಕಿ ಹಾಕಿದ್ದ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು, ಕೂಡಲೇ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆನೇಕಲ್ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿ ಬಿಟ್ಟು ಕಳುಹಿಸಿದ್ದರು.

ಈ ಸಂಬಂಧ ಕರವೇ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಆನೇಕಲ್ ಇನ್ಸ್‌ಪೆಕ್ಟರ್‌ ತಿಪ್ಪೇಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ನಡೆದು ಹತ್ತು ದಿನ ಕಳೆದರೂ ಆರೋಪಿಯನ್ನು ಬಂಧನ ಮಾಡಿಲ್ಲ. ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಆನೇಕಲ್ ಪಟ್ಟಣ ಬಂದ್ ಮಾಡುವ ಎಚ್ಚರಿಕೆ ನೀಡಿದ್ದರು. ಹೋರಾಟಕ್ಕೆ ಮಣಿದ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ:ಹೈದರಾಬಾದ್‌-ಬೆಂಗಳೂರು ಹೆದ್ದಾರಿಯಲ್ಲಿ ಆ್ಯಸಿಡ್‌ ಟ್ಯಾಂಕರ್‌ಗೆ ಸ್ಲೀಪರ್‌ ಬಸ್‌ ಡಿಕ್ಕಿ – ತಪ್ಪಿದ ಭಾರೀ ದುರಂತ!

TAGGED:anekalAnekal policekaraveRadiologistಆನೇಕಲ್ಆನೇಕಲ್‌ ಪೊಲೀಸರುಕರವೇರೆಡಿಯಾಲಜಿಸ್ಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?