ಸ್ಯಾಂಡಲ್‌ವುಡ್ ನಟಿ ರಾಗಿಣಿ ದಿನದಿಂದ ದಿನಕ್ಕೆ ಮತ್ತಷ್ಟು ಹಾಟ್ ಆಗಿ ಕಾಣಿಸಿಕೊಳ್ತಿದ್ದಾರೆ. ಹೊಸ ಹೊಸ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ಈಗ ಸ್ವಿಮ್ ಸೂಟ್‌ನಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಟಿ ರಾಗಿಣಿ ಸಾಕಷ್ಟು ಸಂಕಷ್ಟಗಳನ್ನು ಏದುರಿಸಿದ ನಂತರ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಕನ್ನಡ ಮತ್ತು ತಮಿಳಿನ ಸಿನಿಮಾಗಳ ಮೂಲಕ ಸೌಂಡ್ ಮಾಡಿದ್ದಾರೆ. ಈ ವರ್ಷದಲ್ಲಿ ಒಂದೊಂದೇ ಸಿನಿಮಾಗಳ ಮೂಲಕ ತೆರೆಯ ಮೇಲೆ ಅಬ್ಬರಿಸಲಿದ್ದಾರೆ.
Live Tv


