ಯೋಗಾಭ್ಯಾಸದ ವೀಡಿಯೋದಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ರಾಗಿಣಿ

Public TV
1 Min Read
hot kannada-actress-ragini-dwivedi-yoga-photos-goes-viral_

ಸ್ಯಾಂಡಲ್‌ವುಡ್ (Sandalwood) ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

kannada-actress-ragini-dwivedi-yoga-photos-goes-viral_

ಈ ನಡುವೆ ಯೋಗ ಮಾಡುತ್ತಿರುವ ವೀಡಿಯೋವೊಂದನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಯೋಗ ಲುಕ್ ಸಖತ್ ಗ್ಲಾಮರಸ್ ಆಗಿ ಬಂದಿದೆ. ರಾಗಿಣಿ ಲುಕ್ ಇಂಟರ್‌ನೆಟ್‌ನಲ್ಲಿ ಹಲ್‌ಚಲ್ ಎಬ್ಬಿಸುತ್ತಿದೆ.

kannada actress ragini dwivedi yoga photos goes viral 166697827580

ಕನ್ನಡ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ನಟಿ ರಾಗಿಣಿ ಬ್ಯುಸಿಯಾಗಿದ್ದಾರೆ.

kannada actress ragini dwivedi yoga photos goes viral 166697827560

ಬಹುಭಾಷಾ ಕಲಾವಿದೆಯಾಗಿ ಮಿಂಚ್ತಿದ್ದಾರೆ. ಬಾಲಿವುಡ್ ಅಂಗಳಕ್ಕೂ ನಟಿ ಲಗ್ಗೆ ಇಟ್ಟಿದ್ದಾರೆ.

ಸದಾ ಒಂದಲ್ಲಾ ಒಂದು ಫೋಟೋಶೂಟ್‌ನಿಂದ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ ಲುಕ್ ಮೂಲಕ ಗಮನ ಸೆಳೆದಿದ್ದಾರೆ.

kannada actress ragini dwivedi yoga photos goes viral 166697827530

ರಾಗಿಣಿ ಬ್ಯೂಟಿಗೆ ಮತ್ತು ಫಿಟ್‌ನೆಸ್‌ಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಫಿಟ್ ಆಗಿರಬೇಕು ಎಂದು ಅವರು ಪ್ರತಿದಿನ ವ್ಯಾಯಾಮ ಮಾಡುತ್ತಾರೆ. ಇದನ್ನೂ ಓದಿ:ಒಂದು ಸಾಹಸ ದೃಶ್ಯಕ್ಕೆ 10 ಕೋಟಿ ಖರ್ಚು: ಏನಿದು ಸಲಾರ್ ದುನಿಯಾ

kannada actress ragini dwivedi yoga photos goes viral 166697827540

ಇದೀಗ ತಮ್ಮ ಫಿಟ್‌ನೆಸ್ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಯೋಗ ಮಾಡ್ತಿರುವ ವೀಡಿಯೋ ಶೇರ್ ಮಾಡುವ ಮೂಲಕ ತಾವೆಷ್ಟು ಫಿಟ್ ಎಂಬುದನ್ನ ನಟಿ ತಿಳಿಸಿದ್ದಾರೆ.

kannada actress ragini dwivedi yoga photos goes viral 166697827570 kannada actress ragini dwivedi yoga photos goes viral 166697827520 kannada actress ragini dwivedi yoga photos goes viral 166697827510

ಯೋಗ ಲುಕ್‌ನಲ್ಲಿ ರಾಗಿಣಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

Share This Article