Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಗಜರಾಮ’ ಚಿತ್ರದ ಸ್ಪೆಷಲ್ ನಂಬರ್ ಹಾಡಿಗೆ ಹೆಜ್ಜೆ ಹಾಕಿದ ರಾಗಿಣಿ

Public TV
Last updated: October 2, 2023 1:20 pm
Public TV
Share
3 Min Read
Gajarama 5
SHARE

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ ವುಡ್ ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ (Rajavardhan) ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಗಜರಾಮ’ (Gajarama). ಈ ಚಿತ್ರದ  ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ‌ ಜೊತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.

Gajarama 2

ರಾಗಿಣಿ (Ragini Dwivedi) ಮಾತನಾಡಿ, ‘ಹೊಸ ಹೊಸ ಪ್ರಯತ್ನಗಳು ನಮ್ಮ ಇಂಡಸ್ಟ್ರೀಯಲ್ಲಿ ಆಗಬೇಕು. ಕನ್ನಡ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಅದನ್ನು ನೋಡಿ ಹೆಮ್ಮೆ ಅನಿಸುತ್ತದೆ. ನಾನು ಎಲ್ಲಿ ಹೋದರು ಕರ್ನಾಟಕ ನನ್ನ ಮನೆ ತರ. ಗಜರಾಮ ಸಿನಿಮಾದಲ್ಲಿ ನನಗಾಗಿ ಮಾಡಿರುವ ಸ್ಪೆಷಲ್ ಸಾಂಗ್ (Special Song) ಇದೆ. ರಾಜ್ ಅದ್ಭುತ ನಟ. ಮನೋಮೂರ್ತಿ ಅವರ ಮ್ಯೂಸಿಕ್, ಧನು ಕೊರಿಯೋಗ್ರಫಿ ಎಲ್ಲವೂ ಸೇರಿ ಈ ವರ್ಷದ ಹಿಟ್ ಹಾಡುಗಳಲ್ಲಿ ಒಂದಾಗಲಿದೆ. ಇಡೀ ತಂಡಕ್ಕೆ ನಿಮ್ಮ‌‌ ಬೆಂಬಲ ಇರಲಿ’ ಎಂದರು.

Gajarama 6

ರಾಜವರ್ಧನ್ ಮಾತನಾಡಿ, ಇವತ್ತು ಕುಂಬಳಕಾಯಿವರೆಗೂ ಬಂದಿದ್ದೇವೆ. ಈ ಸಿನಿಮಾ ಒಂದು ವರ್ಷದ ಜರ್ನಿ. ಲೈಫ್ ಲೈನ್ ಪಿಕ್ಚರ್ಸ್ ಜೊತೆ ಮಾಡುತ್ತಿರುವ ಮೊದಲ ಚಿತ್ರ ಇದು. ಅದ್ಭುತವಾಗಿ ಸಿನಿಮಾ ಬಂದಿದೆ. ಸುನಿಲ್ ಮುಂದಿನ ದಿನಗಳಲ್ಲಿ ಮಾಸ್ ಡೈರೆಕ್ಟರ್ ಆಗಿ ಚಿತ್ರರಂಗ ಬರ್ತಾರೆ. ರಾಗಿಣಿ ಅವರು ಕಾಲೇಜ್ ಟೈಮ್ ನಿಂದ ಕ್ರಶ್. ಈಗ ವರ್ಕ್ ಮಾಡುವ ಅವಕಾಶ ಸಿಕ್ಕಿದೆ. ಡ್ರೀಮ್ ಕಂಪ್ಲೀಟ್ ಆಗಿದೆ. ಮನೋ ಸರ್ ಮೆಲೋಡಿ ಕಿಂಗ್. ಈಗ ಮಾಸ್ ಕಿಂಗ್ ಆಗಿದ್ದಾರೆ. ನಮ್ಮ ಕಥೆಗೆ ಹೇಗೆ ಬೇಕೋ ಆಗಿದ್ದಾರೆ ನಮ್ಮ ಹೀರೋಯಿನ್. ರಾಮ್ ನನ್ನ ಪಾತ್ರ. ರಾಮ ರಾವಣ ಎರಡು ನಾನೇ. ತುಂಬಾ ಒಳ್ಳೆ ಆರ್ಟಿಸ್ಟ್ ಚಿತ್ರದಲ್ಲಿದ್ದಾರೆ ಎಂದರು.

Gajarama 1

ನಿರ್ದೇಶಕ ಸುನಿಲ್ ಕುಮಾರ್ ಮಾತನಾಡಿ, ಬೆಂಗಳೂರು, ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಇವತ್ತು ಕೊನೆಯ ದಿನ. ರಾಜವರ್ಧನ್ ಸರ್ ತುಂಬಾ ಡೆಡಿಕೇಷನ್ ಆಗಿ ಕೆಲಸ ಮಾಡಿದ್ದಾರೆ. ನಿರ್ಮಾಪಕರು ಬಜೆಟ್ ಕೇಳದೆ ಸಿನಿಮಾ ಮಾಡಿದ್ದಾರೆ. ಮನೋಮೂರ್ತಿ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಸಾಂಗ್ ಕೇಳಿದ ತಕ್ಷಣ ರಾಗಿಣಿ ಮೇಡಂ ಒಪ್ಪಿಕೊಂಡರು ಎಂದರು.

Gajarama 3

ನಿರ್ಮಾಪಕ ನರಸಿಂಹಮೂರ್ತಿ ಮಾತನಾಡಿ,  ಇವತ್ತು ಸಿನಿಮಾಗೆ ಕುಂಬಳಕಾಯಿ. ಮೂಹೂರ್ತ ಆದಾಗ ಎಷ್ಟು ಖುಷಿ ಆಗಿತ್ತು. ಈಗ ಅಷ್ಟೇ ಖುಷಿಯಾಗುತ್ತಿದೆ. ಈ ಸಾಂಗ್ ಅನ್ನು ವಿವರಣೆ ಪಡೆದು ಬಳಿಕ ಮಾಡುತ್ತೇನೆ. ಅದಕ್ಕಾಗಿ ಕಾಯಬೇಕು ಎಂದರು. ಮನೋ ಸರ್ ಗೆ ತುಂಬಾ ಕಾಟ ಕೊಟ್ಟು ಸಾಂಗ್ ಮಾಡಿಸಿದ್ದೇವೆ. ಧನು ಮಾಸ್ಟರ್ ಈ ಹಾಡನ್ನು ಕೊನೆಯಲಿ ಮಾಡೋಣಾ ಎಂದರು. ಒಳ್ಳೆ ಔಟ್ ಫುಟ್ ಬಂದಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ಬರುವ ಪ್ರಯತ್ನ ಮಾಡುತ್ತೇವೆ ಎಂದರು. ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ಸಿನಿಮಾದಲ್ಲಿ ಒಟ್ಟು 5 ಹಾಡುಗಳಿವೆ. ಈ ಸಾಂಗ್ ಅದ್ಭುತವಾಗಿ ಮೂಡಿಬಂದಿದೆ. ಈ ತರ ಹಾಡು ಮಾಡದೆ ಬಹಳ ವರ್ಷಗಳೇ ಆಗಿದೆ ಎಂದರು.

Gajarama 4

ಶಿಷ್ಯ ದೀಪಕ್ ಪೊಲೀಸ್ ಪಾತ್ರದಲ್ಲಿ, ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ಖಳನಾಯಕನಾಗಿ, ತಪಸ್ವಿನಿ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ. ಕಾಮಿಡಿ ‌ಕಿಲಾಡಿ ಖ್ಯಾತಿಯ ಸಂತು ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟರ್‌ಟೇನರ್ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಪ್ರಮೋದ್ ಮರವಂತೆ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:GajaramaRagini DwivedirajavardhanSpecial Songಗಜರಾಮರಾಗಿಣಿ ದ್ವಿವೇದಿರಾಜವರ್ಧನ್ಸ್ಪೆಷಲ್ ಸಾಂಗ್
Share This Article
Facebook Whatsapp Whatsapp Telegram

Cinema Updates

ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
3 minutes ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
13 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
16 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
17 hours ago

You Might Also Like

Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
40 minutes ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
53 minutes ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
1 hour ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?