Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ

Bengaluru City

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ರಹೀಂ ಉಚ್ಚಿಲ್ ಪದಚ್ಯುತಿ

Public TV
Last updated: April 6, 2022 7:27 pm
Public TV
Share
1 Min Read
RAHIM UCHILA
SHARE

ಬೆಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

BJP FLAG

ಕನ್ನಡ ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್ ರಮೇಶ್ ಇಂದು ರಹೀಂ ಉಚ್ಚಿಲ್‌ ಅಧ್ಯಕ್ಷ ಸ್ಥಾನ ರದ್ದುಪಡಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪ್ರಾಣ ಪಣಕ್ಕಿಟ್ಟು ಹನಿನೀರಿಗಾಗಿ ಬಾವಿಗಿಳಿದ ದಿಟ್ಟ ಮಹಿಳೆಯ ವೀಡಿಯೋ ವೈರಲ್

ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿ ಎರಡು ಬಾರಿ ರಹೀಂ ಉಚ್ಚಿಲ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಕೆಲ ದಿನಗಳಿಂದ ರಾಜ್ಯದಲ್ಲಿ ವಿವಾದ ಎಬ್ಬಿಸಿದ್ದ ಹಿಜಬ್ ಕುರಿತಾಗಿ ಬಿಜೆಪಿ ನಿಲುವನ್ನು ರಹೀಂ ಸಮರ್ಥಿಸಿಕೊಂಡಿದ್ದರು. ಆ ಬಳಿಕ ಹಲವು ಬೆದರಿಕೆ ಕರೆ ಕೂಡ ರಹೀಂ ಅವರಿಗೆ ಬಂದಿತ್ತು. ಇದೀಗ ನೂತನ ಬೆಳವಣಿಗೆ ಎಂಬಂತೆ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ ಪ್ರಕರಣ ಪತ್ತೆ

TAGGED:karnatakaKarnataka Beary Sahitya AcademyRahim Uchilಬಿಜೆಪಿಬ್ಯಾರಿ ಸಾಹಿತ್ಯ ಅಕಾಡೆಮಿರಹೀಂ ಉಚ್ಚಿಲ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
2 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
7 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
38 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟಗಳ ರದ್ದು

Public TV
By Public TV
60 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?