Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಯಸ್ಸಾಗುತ್ತಿದ್ದಂತೆ ಬರ್ತ್ ಡೇ ಶುಭಾಶಯಕ್ಕೆ ಮರು ಉತ್ತರ ಸಿಗುತ್ತಿಲ್ಲ: ರಾಹುಲ್ ದ್ರಾವಿಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವಯಸ್ಸಾಗುತ್ತಿದ್ದಂತೆ ಬರ್ತ್ ಡೇ ಶುಭಾಶಯಕ್ಕೆ ಮರು ಉತ್ತರ ಸಿಗುತ್ತಿಲ್ಲ: ರಾಹುಲ್ ದ್ರಾವಿಡ್

Cricket

ವಯಸ್ಸಾಗುತ್ತಿದ್ದಂತೆ ಬರ್ತ್ ಡೇ ಶುಭಾಶಯಕ್ಕೆ ಮರು ಉತ್ತರ ಸಿಗುತ್ತಿಲ್ಲ: ರಾಹುಲ್ ದ್ರಾವಿಡ್

Public TV
Last updated: January 11, 2022 8:56 pm
Public TV
Share
1 Min Read
RAHUL DRAVID 1
SHARE

ಕೇಪ್ ಟೌನ್: ವಯಸ್ಸಾಗುತ್ತಿದ್ದಂತೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದವರಿಗೆ ಏನು ಉತ್ತರಿಸಬೇಕೆಂಬುದು ತಿಳಿಯುತ್ತಿಲ್ಲ. ಆದರೆ ಶುಭಕೋರಿಕೆಗಳು ತುಂಬಾ ಖುಷಿ ಕೋಡುತ್ತಿದೆ ಎಂದು ಇಂದು 49ನೇ ಹುಟ್ಟುಹಬ್ಬ ಆಚರಿಸಿಕೊಂಡ ಕನ್ನಡಿಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ruhul dravid virat kohli

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಆರಂಭದೊಂದಿಗೆ ಕೋಚ್ ದ್ರಾವಿಡ್ 49ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಬಗ್ಗೆ ವೀಕ್ಷಕ ವಿವರಣೆಕಾರರ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್, ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಂತೆ ಶುಭಕೋರಿದವರಿಗೆ ಏನು ಮರು ಉತ್ತರಿಸಬೇಕೆಂದು ಗೊತ್ತಾಗುತ್ತಿಲ್ಲ. ಆದರೆ ಶುಭಾಶಯಗಳನ್ನು ಗಮನಿಸಿದಾಗ ತುಂಬಾ ಸಂತೋಷವಾಗುತ್ತಿದೆ. ಸ್ನೇಹಿತರು, ಕುಟುಂಬದವರು, ಅಭಿಮಾನಿಗಳು ಶುಭಕೋರಿದ್ದಾರೆ ಅವರೆಲ್ಲರಿಗೂ ನಾನು ಧನ್ಯವಾದ ತಿಳಿಸುತ್ತಿದ್ದೇನೆ ಎಂದರು. ಇದನ್ನೂ ಓದಿ: ವಿವೋ ಐಪಿಎಲ್ ಅಂತ್ಯ ಇನ್ಮುಂದೆ ಟಾಟಾ ಐಪಿಎಲ್

Innings Break!#TeamIndia all out for 223.

Scorecard – https://t.co/yUd0D0YyB7 #SAvIND pic.twitter.com/e4prGUAmwA

— BCCI (@BCCI) January 11, 2022

ನಾವು ದಕ್ಷಿಣ ಆಫ್ರಿಕಾದಲ್ಲಿ ಗೆಲುವಿನೊಂದಿಗೆ ಸರಣಿಯನ್ನು ಆರಂಭಿಸಿದ್ದೇವು ಇದೀಗ ಮೂರನೇ ಮತ್ತು ಫೈನಲ್ ಟೆಸ್ಟ್‌ಗಾಗಿ ಪೂರ್ಣಪ್ರಮಾಣದಲ್ಲಿ ಸಿದ್ಧರಾಗಿ ಆಟಗಾರರು ಮೈದಾನದಲ್ಲಿ ಹೋರಾಡುತ್ತಿದ್ದಾರೆ. ಎಲ್ಲಾ ಆಟಗಾರರು ಕೂಡ ಸರಣಿಯಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‍ಗೆ ಮೋರಿಸ್ ವಿದಾಯ

509 international matches 👍
24,208 international runs 💪
48 international centuries 👌

Here's wishing Rahul Dravid – former India captain & current #TeamIndia Head Coach – a very Happy Birthday. 🎂 👏 pic.twitter.com/qKEUd2WYpZ

— BCCI (@BCCI) January 11, 2022

ದ್ರಾವಿಡ್‍ಗೆ ಇಂದು ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ಟೀಂ ಇಂಡಿಯಾ ಕೂಡ 3ನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ದ್ರಾವಿಡ್‍ಗೆ ಗೆಲುವಿನ ಉಡುಗೊರೆ ನೀಡಲು ಹೋರಾಡುತ್ತಿದೆ.

 

TAGGED:Rahul DravidTeam indiatest cricketಟೀಂ ಇಂಡಿಯಾಟೆಸ್ಟ್ ಕ್ರಿಕೆಟ್ರಾಹುಲ್ ದ್ರಾವಿಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?