Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ, ಶಾ ದೇಶದ ಯುವ ಜನತೆಯ ಭವಿಷ್ಯವನ್ನು ಹಾಳು ಮಾಡಿದ್ದಾರೆ- ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ, ಶಾ ದೇಶದ ಯುವ ಜನತೆಯ ಭವಿಷ್ಯವನ್ನು ಹಾಳು ಮಾಡಿದ್ದಾರೆ- ರಾಹುಲ್ ಗಾಂಧಿ

Latest

ಮೋದಿ, ಶಾ ದೇಶದ ಯುವ ಜನತೆಯ ಭವಿಷ್ಯವನ್ನು ಹಾಳು ಮಾಡಿದ್ದಾರೆ- ರಾಹುಲ್ ಗಾಂಧಿ

Public TV
Last updated: December 22, 2019 6:25 pm
Public TV
Share
1 Min Read
RAHUL GANDHI
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೇಶದ ಯುವ ಜನತೆಯ ಭವಿಷ್ಯವನ್ನು ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರೂ ನಾಯಕರು ಸಹ ಯುವಕರ ಆಕ್ರೋಶಕ್ಕೆ ತುತ್ತಾಗಿದ್ದು, ಯುವಕರಿಗೆ ಕೆಲಸ ಸಿಗದಿರುವುದು ಹಾಗೂ ದೇಶದ ಆರ್ಥಿಕತೆ ಕುಸಿಯುತ್ತಿರುವುದರಿಂದ ಆಕ್ರೋಶಗೊಂಡಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಮೋದಿ, ಶಾ ಯತ್ನಿಸುತ್ತಿದ್ದಾರೆ. ಹೀಗಾಗಿ ಭಾರತವನ್ನು ವಿಭಾಗಿಸುತ್ತಿದ್ದಾರೆ. ಆದರೆ ಪ್ರತಿಯೊಬ್ಬ ಭಾರತೀಯನನ್ನು ಪ್ರೀತಿಸುವ ಮೂಲಕ ಅವರನ್ನು ನಾವು ಸೋಲಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.

Dear Youth of 🇮🇳,

Modi & Shah have destroyed your future.They can’t face your anger over the lack of jobs & damage they’ve done to the economy. That’s why they are dividing our beloved 🇮🇳& hiding behind hate.

We can only defeat them by responding with love towards every Indian.

— Rahul Gandhi (@RahulGandhi) December 22, 2019

ಆತ್ಮೀಯ ಯುವಕರೇ, ಮೋದಿ ಮತ್ತು ಶಾ ನಿಮ್ಮ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಉದ್ಯೋಗದಿಂದ ವಂಚಿತರಾಗಿದ್ದಕ್ಕೆ ಹಾಗೂ ಆರ್ಥಿಕತೆಯನ್ನು ಹಾಳು ಮಾಡಿದ್ದಕ್ಕೆ ನೀವು ತೋರುತ್ತಿರುವ ಆಕ್ರೋಶವನ್ನು ತಡೆದುಕೊಳ್ಳುವ ಶಕ್ತಿ ಅವರಿಗಿಲ್ಲ. ಹೀಗಾಗಿ ನಮ್ಮ ಪ್ರೀತಿಯ ಭಾರತವನ್ನು ಒಡೆಯುತ್ತಿದ್ದಾರೆ. ಈ ಮೂಲಕ ವಿರೋಧದಿಂದ ತಪ್ಪಿಸಿಕೊಳ್ಳಲು ನೋಡುತ್ತಿದ್ದಾರೆ. ಆದರೆ ಪ್ರತಿಯೊಬ್ಬ ಭಾರತೀಯನನ್ನು ಪ್ರೀತಿಸುವ ಮೂಲಕ ನಾವು ಅವರನ್ನು ಸೋಲಿಸಬಹುದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಈ ಹೇಳಿಕೆ ಹೊರ ಬಿದ್ದಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‍ಆರ್ ಸಿ ಕುರಿತು ಜನರಲ್ಲಿ ಭಯ ಹುಟ್ಟಿಸಿ, ಅವರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ.

CAA 1

ಧನ್ಯವಾದ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಸಿಎಎ ಉದ್ದೇಶ ಪೌರತ್ವವನ್ನು ನೀಡುವುದಾಗಿದೆಯೇ ಹೊರತು, ಕಿತ್ತುಕೊಳ್ಳುವುದಲ್ಲ. ಭಾರತದಲ್ಲಿ ಹುಟ್ಟಿದ ಮುಸ್ಲಿಮರು ಈ ಕುರಿತು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:CAAPM ModiPublic TVRahul Gandhiಪಬ್ಲಿಕ್ ಟಿವಿಪ್ರಧಾನಿ ಮೋದಿರಾಹುಲ್ ಗಾಂಧಿಸಿಎಎ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
23 seconds ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
8 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
10 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
27 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
33 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?