Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Latest

ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Public TV
Last updated: February 4, 2026 9:19 pm
Public TV
Share
1 Min Read
Ravneet Singh Bittu Rahul Gandhi
SHARE

– ಸಂಸದರಾಗಲು ಅಯೋಗ್ಯ; ಬಿಜೆಪಿ ಟೀಕೆ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ (Parliament) ಆವರಣದಲ್ಲಿ ರೈಲ್ವೇ ಇಲಾಖೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟುಗೆ (Ravneet Singh Bittu) `ವಿಶ್ವಾಸಘಾತುಕ’ ಅಂತ ನಿಂದಿಸಿರೋದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಚೀನಾ ಅತಿಕ್ರಮಣ ಬಗ್ಗೆ ಚರ್ಚೆ ವಿಚಾರವಾಗಿ ಇಂಡಿ ಕೂಟದ 8 ಸಂಸದರನ್ನು ಅಮಾನತುಗೊಳಿಸಿರೋದನ್ನು ಖಂಡಿಸಿ ಇಂಡಿಕೂಟದ ಸಂಸದರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಸಂಸತ್ತಿಗೆ ಬರುತ್ತಿದ್ದ ರವನೀತ್ ಬಿಟ್ಟುರನ್ನು ನೋಡಿದ ರಾಹುಲ್, `ಇಲ್ಲೊಬ್ಬ ವಿಶ್ವಾಸಘಾತುಕ’ ನಡೆದುಕೊಂಡು ಹೋಗುತ್ತಿದ್ದಾರೆ. ಅವರ ಮುಖ ನೋಡಿ ಎಂದರು. ಅಲ್ಲದೆ, ಹಲೋ ಬ್ರದರ್, ನನ್ನ ವಿಶ್ವಾಸಘಾತುಕ’ ಸ್ನೇಹಿತ. ಚಿಂತೆ ಮಾಡಬೇಡಿ. ಮುಂದೆ ಮತ್ತೆ ಕಾಂಗ್ರೆಸ್‌ಗೆ ಬರುತ್ತೀರಾ ಅಂದಿದ್ದಾರೆ. ಈ ವೇಳೆ, ಶೇಕ್ ಹ್ಯಾಂಡ್ ಮಾಡದ ಸಚಿವ ಬಿಟ್ಟು, ನೀವು `ದೇಶದ ಶತ್ರು’ ಅಂತ ರಾಹುಲ್ ಗಾಂಧಿಗೆ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ, ಯುದ್ಧವನ್ನು ಗೆದ್ದಂತೆ ಕುಳಿತಿದ್ದಾರೆ ಎಂದು ಪ್ರತಿಭಟನಾನಿರತ ಸಂಸದರ ಕಡೆಗೆ ತಿರುಗಿ ಹೇಳಿದ್ದಾರೆ. ಇದನ್ನೂ ಓದಿ: U19 World Cup: ಆರನ್ ಜಾರ್ಜ್ ಶತಕ – ದಾಖಲೆಯ ಚೇಸ್‌ನೊಂದಿಗೆ ಫೈನಲ್‌ಗೆ ಭಾರತ ಲಗ್ಗೆ

ವಿವಾದದ ಬಳಿಕ ರಾಹುಲ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸಿದೆ. ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಬಿಡದಿರುವಾಗ ನಾವೇನು ಮಾಡಲು ಸಾಧ್ಯ? ಬಿಟ್ಟು ಅವರನ್ನು ಸಂಸದರನ್ನಾಗಿಸಿದ್ದು ಯಾರು? ದ್ರೋಹಿ ಬಗ್ಗೆ ಇನ್ನೇನು ಹೇಳಲಿ? ಎಂದು ಕಾಂಗ್ರೆಸ್ ಸಂಸದ ಅಮರಿಂದರ್ ರಾಜಾ ವಾರಿಂಗ್ ಹೇಳಿದ್ದಾರೆ. ಈ ಮಧ್ಯೆ, ರಾಹುಲ್ ಗಾಂಧಿ ಸಂಸದರಾಗಲು ಅಯೋಗ್ಯ. ಸಿಖ್ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಅಂತ ಬಿಜೆಪಿ ಕೆಂಡಕಾರಿದೆ. ಇದನ್ನೂ ಓದಿ: ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

TAGGED:bjpcongressNew DelhiparliamentRahul GandhiRavneet Singh Bittuಕಾಂಗ್ರೆಸ್ನವದೆಹಲಿಬಿಜೆಪಿರವನೀತ್‌ ಸಿಂಗ್‌ ಬಿಟ್ಟುರಾಹುಲ್ ಗಾಂಧಿಸಂಸತ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
4 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
34 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
40 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
54 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?