Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

Latest

`ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

Public TV
Last updated: November 18, 2024 3:08 pm
Public TV
Share
2 Min Read
Rahul Gandhi
SHARE

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ (Maharashtra Assembly Election) ವೇಳೆ `ಏಕ್ ಹೈ ತೊ ಸೇಫ್ ಹೈ’ ಎಂಬ ಘೋಷಣೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ.

Rahul Gandhi 1 1

ಲಾಕರ್‌ನೊಳಗಿನಿಂದ ಅದಾನಿ ಮತ್ತು ನರೇಂದ್ರ ಮೋದಿ ಅವರು ಜೊತೆಗಿರುವ ಫೋಟೋ ತೆರೆದು ತೋರಿಸಿದ ರಾಹುಲ್ ಗಾಂಧಿ ಇದು ಮೋದಿ ಅವರ ಘೋಷಣೆಯ ಅರ್ಥ ಎಂದು ಹೇಳಿದರು.ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ಮೇಲೆ ಕೇಸ್ ಹಾಕುತ್ತೇವೆ – ಸಿದ್ದರಾಮಯ್ಯ

ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು (ನ.18) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ಲಾಕರ್‌ನಿಂದ ಮೋದಿ, ಅದಾನಿ ಫೋಟೋ ಮತ್ತು ಅದಾನಿ ಗ್ರೂಪ್‌ನ ವಿವಾದಾತ್ಮಕ ಧಾರಾವಿ ಪುನರಾಭಿವೃದ್ಧಿ ಯೋಜನೆಯ ನಕ್ಷೆಯನ್ನು ಪ್ರದರ್ಶಿಸಿದರು. ನರೇಂದ್ರ ಮೋದಿ ಸರ್ಕಾರ ಅದಾನಿ ಪರವಾಗಿ ಕೆಲಸ ಮಾಡುತ್ತಿದೆ. ಅವರಿಗಾಗಿ ಯಾವುದೇ ಸಹಾಯ ಮಾಡಲು ಸಿದ್ಧವಾಗಿದೆ. ಹೀಗಾಗಿ ವಿಮಾನ ನಿಲ್ದಾಣ, ಬಂದರು ಸೇರಿದಂತೆ ಎಲ್ಲ ಪ್ರಮುಖ ಪ್ರಾಜೆಕ್ಟ್‌ಗಳ ಟೆಂಡರ್ ಅವರಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಧಾರಾವಿ ಯೋಜನೆಯ ಟೆಂಡರ್ ಅನ್ನು ರದ್ದುಗೊಳಿಸುವ ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರ ಭರವಸೆಯನ್ನು ಬೆಂಬಲಿಸಿ, ಇದಕ್ಕೆ ನನ್ನ ಸಹಮತವಿದೆ ಎಂದರು.

Safe कौन है?
अडानी

1 लाख करोड़ रुपए की धारावी की ज़मीन किसे मिली?
अडानी को

Unsafe कौन है?
महाराष्ट्र की आम जनता, महिलाएं, किसान, युवा और बहुजन

महंगाई, बेरोज़गारी, क़र्ज़ का बोझ और तरह-तरह की तकलीफ़ आम लोग एवं किसान झेल रहे हैं और मोदी सरकार एवं महाराष्ट्र की महायुति सरकार… pic.twitter.com/bRLYBGYUd2

— Rahul Gandhi (@RahulGandhi) November 18, 2024

ಪ್ರಮುಖ ಕೈಗಾರಿಕಾ ಯೋಜನೆಗಳನ್ನು ಮಹಾರಾಷ್ಟ್ರದಿಂದ ಗುಜರಾತ್‌ಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಿದ ಅವರು, ಏಕನಾಥ್ ಶಿಂಧೆ ಸರ್ಕಾರವು ರಾಜ್ಯದ ಆರ್ಥಿಕ ಅವಕಾಶಗಳನ್ನು ಕಸಿದು ಗುಜುರಾತ್‌ಗೆ ನೀಡಿದೆ. ಫಾಕ್ಸ್ಕಾನ್ ಮತ್ತು ಏರ್‌ಬಸ್‌ನಂತಹ ಒಟ್ಟು 7 ಲಕ್ಷ ಕೋಟಿ ರೂ. ಯೋಜನೆಗಳನ್ನು ಗುಜರಾತ್‌ಗೆ ಸ್ಥಳಾಂತರಿಸಲಾಗಿದೆ. ಮಹರಾಷ್ಟ್ರದ ಯುವಕರ 5 ಲಕ್ಷ ಉದ್ಯೋಗಗಳನ್ನು ಕಸಿದುಕೊಳ್ಳಲಾಗಿದೆ. ಈ ಚುನಾವಣೆಯು ಕೆಲವು ಬಿಲಿಯನೇರ್‌ಗಳು ಮತ್ತು ಬಡವರ ನಡುವಿನ ಸಿದ್ಧಾಂತಗಳ ಯುದ್ಧವಾಗಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರವು ಮಹಾರಾಷ್ಟ್ರದ ನಾಗರಿಕರ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತದೆ ಎಂದು ಪ್ರತಿಜ್ಞೆ ಮಾಡಿದರು.

Rahul Gandhi 3

ಮಧ್ಯ ಮುಂಬೈನಲ್ಲಿ 600 ಎಕರೆ ಪ್ರಧಾನ ಭೂಮಿಯನ್ನು ಒಳಗೊಂಡಿರುವ ಧಾರಾವಿ ಪುನರಾಭಿವೃದ್ಧಿ ಯೋಜನೆಯು ಚುನಾವಣಾ ವಿಷಯವಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರದ ಅಡಿಯಲ್ಲಿ 2022ರಲ್ಲಿ ಅದಾನಿ ಗ್ರೂಪ್ ಪುನರಾಭಿವೃದ್ಧಿ ಬಿಡ್ ಅನ್ನು ಗೆದ್ದುಕೊಂಡಿತು. ಆದರೆ ವಿರೋಧ ಪಕ್ಷಗಳು ಗುತ್ತಿಗೆ ನೀಡುವಲ್ಲಿ ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಬಿಜೆಪಿ ಈ ಹಿಂದೆ ಧಾರಾವಿ ಯೋಜನೆಯನ್ನು ಸಮರ್ಥಿಸಿಕೊಂಡಿದೆ. ಇದು ಕೊಳಚೆ ಪ್ರದೇಶದ ನಿವಾಸಿಗಳಿಗೆ ಉತ್ತಮ ಜೀವನ ಪರಿಸ್ಥಿತಿಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಪರಿವರ್ತಕ ಉಪಕ್ರಮ ಎಂದು ಕರೆದಿದೆ.ಇದನ್ನೂ ಓದಿ: ದೇವೇಗೌಡ, ಕುಮಾರಸ್ವಾಮಿ ಯಾವತ್ತು ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ಮಾತಾಡಿಲ್ಲ- ಸಿಎಂ

TAGGED:bjpcongressDharaviMaharashtra Assembly Electionpm narendra modiRahul Gandhiನವದೆಹಲಿಪ್ರಧಾನಿ ನರೇಂದ್ರ ಮೋದಿಮಹಾರಾಷ್ಟ್ರ ವಿಧಾನಸಭೆ ಚುನಾವಣೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

NAMMA METRO 4
Bengaluru City

ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

Public TV
By Public TV
4 minutes ago
Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
17 minutes ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
30 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
1 hour ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?