Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ರಾಹುಲ್ ಮನವಿ – ಕೇಂದ್ರ ಸಮ್ಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ರಾಹುಲ್ ಮನವಿ – ಕೇಂದ್ರ ಸಮ್ಮತಿ

Latest

ದೆಹಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ರಾಹುಲ್ ಮನವಿ – ಕೇಂದ್ರ ಸಮ್ಮತಿ

Public TV
Last updated: December 12, 2025 8:49 pm
Public TV
Share
2 Min Read
Rahul Gandhi Lok Sabha
SHARE

– ನಮ್ಮ ಮೇಲೆ ನೀವು, ನಿಮ್ಮ ಮೇಲೆ ನಾವು ದೂರೋದು ಬೇಡ
– ಮಾಲಿನ ತಡೆಗೆ ಒಟ್ಟಾಗಿ ಕೆಲಸ ಮಾಡೋಣ ಎಂದ ರಾಗಾ

ನವದೆಹಲಿ: ಅಪರೂಪದ ಬೆಳವಣಿಗೆಯಲ್ಲಿ ದೆಹಲಿ ವಾಯುಮಾಲಿನ್ಯ (Delhi Air Pollution) ಬಗ್ಗೆ ಚರ್ಚೆಗೆ ರಾಹುಲ್ ಗಾಂಧಿ (Rahul Gandhi) ಮನವಿಗೆ ಮೋದಿ ಸರ್ಕಾರ ಸಮ್ಮತಿ ಸೂಚಿಸಿದೆ.

ಶೂನ್ಯವೇಳೆಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಸ್ಪಷ್ಟ ಚಿತ್ರಣ ಮುಂದಿಟ್ಟ ರಾಹುಲ್ ಗಾಂಧಿ ಲಕ್ಷಾಂತರ ಮಕ್ಕಳು ಶ್ವಾಸಕೋಶದ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ವೃದ್ಧರು ಉಸಿರಾಡಲು ಕಷ್ಟಪಡುತ್ತಿದ್ದಾರೆ ಎಂದು ಸದನದ ಗಮನ ಸೆಳೆದರು. ಇದು ಸೈದ್ಧಾಂತಿಕ ವಿಷಯವಲ್ಲ, ಮಾಲಿನ್ಯದ ವಿಚಾರ ಎಂದರು.

ಇದಕ್ಕೆ ಉತ್ತರಿಸಿದ ಸಚಿವ ಕಿರಣ್ ರಿಜಿಜು (Kiren Rijiju), ಸರ್ಕಾರವು ಈ ವಿಷಯದ ಕುರಿತು ಚರ್ಚೆಗೆ ಸಿದ್ಧವಾಗಿದೆ. ಲೋಕಸಭಾ ವ್ಯವಹಾರ ಸಲಹಾ ಸಮಿತಿಯಲ್ಲಿಯೂ ಗಮನಕ್ಕೆ ತರಲಾಗಿದೆ ಎಂದರು. ಇದನ್ನೂ ಓದಿ: ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು

Kiren Rijiju 1

ಇನ್ನೂ ತಮಿಳುನಾಡಿನ ಕಾರ್ತಿಕ ದೀಪ ವಿಷಯವನ್ನ ಲೋಕಸಭೆಯಲ್ಲಿ ಸಂಸದ ಅನುರಾಗ್ ಠಾಕೂರ್ ಪ್ರಸ್ತಾಪಿಸಿದರು. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಇತ್ತೀಚೆಗೆ ತಮಿಳುನಾಡು ಸರ್ಕಾರವನ್ನು ಛೀಮಾರಿ ಹಾಕಿದೆ. ಪೊಲೀಸರು ಹೈಕೋರ್ಟ್ ಆದೇಶಗಳನ್ನು ಏಕೆ ಪಾಲಿಸಲಿಲ್ಲ? ಹಿಂದೂಗಳನ್ನ ಏಕೆ ತಡೆಯಲಾಯಿತು? ತಮಿಳುನಾಡು ಸರ್ಕಾರ ಹೈಕೋರ್ಟ್ ನಿರ್ದೇಶನವನ್ನ ಪಾಲಿಸಿಲ್ಲ ಎಂದು ಅನುರಾಗ್ ಠಾಕೂರ್ ಪ್ರಶ್ನಿಸಿದ್ದಾರೆ.

ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ.ಆರ್ ಸ್ವಾಮಿನಾಥನ್ ಅವರನ್ನ ಮಹಾಭಿಯೋಗ ಪ್ರಸ್ತಾವನೆ ಮೂಲಕ ತೆಗೆದುಹಾಕಲು ವಿರೋಧ ಪಕ್ಷ ಪ್ರಯತ್ನಿಸುತ್ತಿದೆ. ಇದನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಧೀಶರು ಸೇರಿದಂತೆ 56 ಮಾಜಿ ನ್ಯಾಯಮೂರ್ತಿಗಳು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರನ್ನು ಬೆಂಬಲಿಸಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ:  ಕೊಬ್ಬರಿ ಬೆಳೆಗಾರರಿಗೆ ಗುಡ್‌ನ್ಯೂಸ್‌ – ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಈ ಮಧ್ಯೆ, ಕಾಂಗ್ರೆಸ್‌ನಿಂದ ಒಂದು ಕಾಲು ಹೊರಗಿಟ್ಟಿರುವ ಶಶಿ ತರೂರ್ ಇವತ್ತು ರಾಹುಲ್ ಗಾಂಧಿ ಕರೆದಿದ್ದ ಕಾಂಗ್ರೆಸ್ ಸಂಸದರ ಸಭೆಗೆ ಗೈರಾಗಿದ್ದಾರೆ. ಸಂಸದೀಯ ಕಾರ್ಯತಂತ್ರದ ಮೇಲೆ ಕೇಂದ್ರೀಕರಿಸಿದ ಈ ಸಭೆಗೆ ಎಲ್ಲಾ ಸಂಸದರನ್ನ ಆಹ್ವಾನಿಸಲಾಗಿತ್ತು.

TAGGED:air pollutionAOICentral GovernmentDelhi Air PollutionKiren Rijijulok sabhaRahul Gandhiಎಕ್ಯೂಐದೆಹಲಿ ವಾಯುಮಾಲಿನ್ಯರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
50 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
51 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
52 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?