Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯ ಭಾರತೀಯ ʼಚೊಂಬುʼ ಪಾರ್ಟಿ – ಖಾಲಿ ಚೊಂಬು ಪ್ರದರ್ಶಿಸಿ ರಾಹುಲ್‌ ಗಾಂಧಿ ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಯ ಭಾರತೀಯ ʼಚೊಂಬುʼ ಪಾರ್ಟಿ – ಖಾಲಿ ಚೊಂಬು ಪ್ರದರ್ಶಿಸಿ ರಾಹುಲ್‌ ಗಾಂಧಿ ಲೇವಡಿ

Latest

ಮೋದಿಯ ಭಾರತೀಯ ʼಚೊಂಬುʼ ಪಾರ್ಟಿ – ಖಾಲಿ ಚೊಂಬು ಪ್ರದರ್ಶಿಸಿ ರಾಹುಲ್‌ ಗಾಂಧಿ ಲೇವಡಿ

Public TV
Last updated: April 26, 2024 9:22 pm
Public TV
Share
1 Min Read
rahul gandhi vijayapura rally
SHARE

ವಿಜಯಪುರ: ಪ್ರಧಾನಿ ಮೋದಿ (Narendra Modi) ಅವರ ಪಕ್ಷವು ಸಾರ್ವಜನಿಕರ ಹಣವನ್ನು ಲೂಟಿ ಮಾಡಿದೆ. ಪ್ರತಿಯಾಗಿ ಜನರಿಗೆ ಖಾಲಿ ಚೊಂಬು ಕೊಟ್ಟಿದೆ. ಬಿಜೆಪಿ ‘ಭಾರತೀಯ ಚೊಂಬು ಪಾರ್ಟಿ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಲೇವಡಿ ಮಾಡಿದ್ದಾರೆ.

ಕರ್ನಾಟಕದ ವಿಜಯಪುರದಲ್ಲಿ (Vijayapura) ಶುಕ್ರವಾರ ನಡೆಸಿದ ರ‍್ಯಾಲಿಯಲ್ಲಿ ಖಾಲಿ ಚೊಂಬು ಹಿಡಿದಿರುವ ಫೋಟೊವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್‌ ಗಾಂಧಿ, ಬಿಜೆಪಿಯವರು ಸಾರ್ವಜನಿಕರ ಹಣವನ್ನು ಹೇರಳವಾಗಿ ಲೂಟಿ ಮಾಡಿದರು. ಪ್ರತಿಯಾಗಿ ಜನರಿಗೆ ಖಾಲಿ ಚೊಂಬು ನೀಡಿದರು. ಇದು ಮೋದಿಯವರ ಭಾರತೀಯ ಚೊಂಬು ಪಕ್ಷ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರ ಕೋಟ್ಯಧಿಪತಿಗಳಿಗೆ ಕೊಟ್ಟ ಹಣವನ್ನು ರೈತರಿಗೆ ಹಂಚಲು ಯೋಚಿಸಿದ್ದೇವೆ: ರಾಗಾ

भर-भर कर जनता का पैसा लूटा और बदले में पकड़ा दिया बस खाली लोटा – ये है मोदी की भारतीय चोंबू पार्टी!

ಜನರ ಹಣ ಲೂಟಿ ಮಾಡಿ ಬದಲಿಗೆ ಅವರಿಗೆ ಖಾಲಿ ಚೊಂಬು ಕೊಟ್ಟಿದ್ದು – ಮೋದಿಯ ಭಾರತೀಯ ಚೊಂಬು ಪಾರ್ಟಿ. pic.twitter.com/8ZveG0j6lH

— Rahul Gandhi (@RahulGandhi) April 26, 2024

ರ‍್ಯಾಲಿಯಲ್ಲಿ ಮಾತನಾಡುವಾಗ, ನೀವು ಪ್ರಧಾನಿಯವರ ಭಾಷಣಗಳನ್ನು ಕೇಳಿದ್ದೀರಿ. ಅವರು ಭಯಗೊಂಡಿದ್ದಾರೆ. ಅವರು ವೇದಿಕೆಯಲ್ಲಿ ಕಣ್ಣೀರು ಹಾಕುವ ಸಾಧ್ಯತೆಯಿದೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ ಏನು ಮಾಡಲಿದೆ ಎಂದು ನಾನು ನಿಮಗೆ ಹೇಳುತ್ತೇನೆ. ನರೇಂದ್ರ ಮೋದಿಯವರ ಭಾರತೀಯ ಚೊಂಬು ಪಕ್ಷ ಖಾಲಿಯಾಗಿದೆ. ಕರ್ನಾಟಕ ಜಿಎಸ್‌ಟಿ ರೂಪದಲ್ಲಿ 100 ರೂ. ಕೊಟ್ಟರೆ, ಪ್ರತಿಯಾಗಿ ಕೇವಲ 13 ರೂಪಾಯಿಯನ್ನು ತೆರಿಗೆಯಾಗಿ ಪಡೆಯುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಬರ ಪರಿಹಾರಕ್ಕಾಗಿ ಸುಮಾರು 18,000 ಕೋಟಿ ರೂ. ಸಿಗಬೇಕಿತ್ತು. ಆದರೆ ಅದಕ್ಕೆ ‘ಚೊಂಬು’ ಸಿಕ್ಕಿದೆ. ಹಣಕಾಸು ಆಯೋಗವು 60,000 ಕೋಟಿ ರೂ. ನೀಡಲಿಲ್ಲ. ಚೊಂಬು ಮಾತ್ರ ನೀಡಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದ್ವೇಷದ ವಿರುದ್ಧ ಮತ ಹಾಕಿದ್ದೇನೆ: ನಟ ಪ್ರಕಾಶ್ ರೈ ವಿಡಿಯೋ ವೈರಲ್

TAGGED:bjpcongressnarendra modiRahul Gandhivijayapuraಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
27 seconds ago
West Bengal Election Voting Vote
Latest

West Bengal Elections Voting Phase 2 | ಮಧ್ಯಾಹ್ನ 1 ಗಂಟೆಯ ವೇಳೆ ಶೇ.61.11 ರಷ್ಟು ಮತದಾನ

Public TV
By Public TV
46 minutes ago
Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
2 hours ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
2 hours ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
3 hours ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?