Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

Latest

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

Public TV
Last updated: November 30, 2025 8:44 am
Public TV
Share
2 Min Read
Sonia Gandhi And Rahul Gandhi
SHARE

– ಹೊಸ ಎಫ್‌ಐಆರ್‌ನಲ್ಲಿ ಸ್ಯಾಮ್ ಪಿತ್ರೋಡಾ ಕೂಡ ಆರೋಪಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Case) ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ (FIR) ದಾಖಲಿಸಲಾಗಿದೆ.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (EOW) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ (Sonia Gandhi) ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದೆ. ಸೋನಿಯಾ, ರಾಹುಲ್‌ ಜೊತೆಗೆ ಇತರ 6 ವ್ಯಕ್ತಿಗಳು ಹಾಗೂ ಮೂರು ಕಂಪನಿಗಳನ್ನು ಸಹ ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ. ಇದನ್ನೂ ಓದಿ: National Herald Case| ಫಸ್ಟ್‌ ಟೈಂ ರಾಹುಲ್‌, ಸೋನಿಯಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

sonia rahul gandhi

ಎಫ್‌ಐಆರ್‌ನಲ್ಲಿ ಏನಿದೆ?
ಎಫ್‌ಐಆರ್ ಉಲ್ಲೇಖಿಸಿರುವ ಪ್ರಕಾರ, ಕಾಂಗ್ರೆಸ್‌ಗೆ ಸಂಬಂಧಿಸಿದ ಕಂಪನಿಯಾದ ಎಜೆಎಲ್ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಳ್ಳಲು ಕ್ರಿಮಿನಲ್ ಪಿತೂರಿ ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯದ (ಇಡಿ) ದೂರಿನ ಆಧಾರದ ಮೇಲೆ ಅಕ್ಟೋಬರ್ 3 ರಂದು ಈ ಎಫ್‌ಐಆರ್ ದಾಖಲಿಸಲಾಗಿದೆ. ಇಡಿ ತನ್ನ ತನಿಖಾ ವರದಿಯನ್ನ ದೆಹಲಿ ಪೊಲೀಸರೊಂದಿಗೆ ಹಂಚಿಕೊಂಡಿದೆ.

ಆರೋಪಿಗಳು ಯಾರ‍್ಯಾರು?
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಇತರ ಮೂವರು. ಜೊತೆಗೆ ಎಜೆಎಲ್, ಯಂಗ್ ಇಂಡಿಯನ್ ಮತ್ತು ಡೋಟೆಕ್ಸ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಹಿನ್ನೆಲೆ ಏನು?
ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ (ಎಲ್‌ಜೆಎಲ್‌)ಗೆ ಸೇರಿದ ಸುಮಾರು 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಆರೋಪಿಗಳೆಲ್ಲರು ಸೇರಿ ತಮ್ಮ ವಶಕ್ಕೆ ಪಡೆದಿದ್ದರು. ಯಂಗ್‌ ಇಂಡಿಯನ್‌ ಸಂಸ್ಥೆಯಲ್ಲಿ ಸೋನಿಯಾ, ರಾಹುಲ್‌ ಗಾಂಧಿ ಶೇ.76 ರಷ್ಟು ಷೇರು ಹೊಂದಿದ್ದರು. 90 ಕೋಟಿ ರೂ. ಸಾಲಕ್ಕೆ ಬದಲಾಗಿ ಎಲ್‌ಜೆಎಲ್‌ನ ಆಸ್ತಿಗಳನ್ನ ಇವರು ಕಬಳಿಸಿದ್ದರು ಎಂದು ಇಡಿ ಆರೋಪ ಪಟ್ಟಿಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

ಇಡಿ 2021 ರಲ್ಲಿ ತನಿಖೆ ಆರಂಭಿಸಿತ್ತು. ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಜೂನ್ 2014 ರಲ್ಲಿ ನೀಡಿದ ಆದೇಶದ ಆಧಾರದ ಮೇಲೆ ತನಿಖೆ ನಡೆಸಿತ್ತು. ಕಳೆದ ಏಪ್ರಿಲ್‌ನಲ್ಲಿ ಮೊದಲ ಬಾರಿಗೆ ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು.

TAGGED:congressDelhi PoliceEDnational heraldRahul GandhiSonia Gandhiಇಂಡಿಕಾಂಗ್ರೆಸ್ನ್ಯಾಷನಲ್ ಹೆರಾಲ್ಡ್ಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
9 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
35 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
1 hour ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
1 hour ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
2 hours ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?