Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ

Latest

ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಏಕೆ ಮೌನ? – ರಾಗಾ ಪ್ರಶ್ನೆ

Public TV
Last updated: March 5, 2026 2:20 pm
Public TV
Share
2 Min Read
Rahul Gandhi
SHARE

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಏರ್ಪಟ್ಟಿರುವ ಸಂಘರ್ಷವು ಭಾರತದ ಹಿತ್ತಲಿಗೆ (ಮನೆ ಆವರಣ) ತಲುಪಿದೆ. ಹಿಂದೂ ಮಹಾಸಾಗರದಲ್ಲಿ ಇರಾನಿನ ಯುದ್ಧನೌಕೆ (Iranian warship) ಮುಳುಗಿದೆ. ಆದ್ರೂ ಪ್ರಧಾನಿ ಏನನ್ನೂ ಹೇಳದೇ ಮೌನವಾಗಿದ್ದಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಪ್ರಶ್ನೆ ಮಾಡಿದ್ದಾರೆ.

The world has entered a volatile phase. Stormy seas lie ahead.

India’s oil supplies are under threat, with more than 40% of our imports transiting the Strait of Hormuz. The situation is even worse for LPG and LNG.

The conflict has reached our backyard, with an Iranian warship…

— Rahul Gandhi (@RahulGandhi) March 5, 2026

ಹಿಂದೂ ಮಹಾಸಾಗರದಲ್ಲಿ (Indian Ocean) ಅಮೆರಿಕದ ಜಲಾಂತರ್ಗಾಮಿ ನೌಕೆ ನಡೆಸಿದ ದಾಳಿಗೆ ಇರಾನ್ ಯುದ್ಧನೌಕೆ ಮುಳುಗಿ 87 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ರಾಹುಲ್‌ ಗಾಂಧಿ, ಕೇಂದ್ರ ಸರ್ಕಾರದ ನಡೆಯನ್ನ ಖಂಡಿಸಿದ್ದಾರೆ. ಇದನ್ನೂ ಓದಿ: ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

IRIS Dena 1

ʻಜಗತ್ತು ಅಸ್ಥಿರ ಹಂತ ತಲುಪಿದೆ, ಸಮುದ್ರದ ಬಿರುಗಾಳಿ ನಮ್ಮ ಮುಂದಿದೆ. ಭಾರತದ ತೈಲ (Indian Oil) ಸರಬರಾಜಿನ ಸ್ಥಿತಿ ಅಪಾಯದಲ್ಲಿದೆ. ಏಕೆಂದ್ರೆ ನಮ್ಮ ಆಮದುಗಳಲ್ಲಿ 40% ಗಿಂತಲೂ ಹೆಚ್ಚು ಹಾರ್ಮುಜ್‌ ಜಲಸಂಧಿಯ ಮೂಲಕವೇ ಸಾಗುತ್ತವೆ. ಎಲ್‌ಪಿಜಿ, ಎಲ್‌ಎನ್‌ಜಿ ಪರಿಸ್ಥಿತಿಯಂತೂ ಇನ್ನೂ ಕೆಟ್ಟದಾಗಿದೆ. ಅಷ್ಟೇ ಅಲ್ಲ ಸಂಘರ್ಷವು ಈಗಾಗಲೇ ನಮ್ಮ ಮನೆ ಹಿತ್ತಲು ತಲುಪಿದೆ. ಇರಾನ್‌ ಯುದ್ಧನೌಕೆ ಹಿಂದೂ ಮಹಾಸಾಗರದಲ್ಲಿ ಮುಳಿದ್ರೂ ಪ್ರಧಾನಿ ಏನನ್ನೂ ಹೇಳಿಲ್ಲ. ಇಂತಹ ಕ್ಷಣದಲ್ಲಿ ನಮಗೆ ಚಕ್ರದಲ್ಲಿ ಬಲವಾದ ಕೈ ಬೇಕು. ಆದ್ರೆ ಭಾರತವು ಭಾರತವು ನಮ್ಮ ಕಾರ್ಯತಂತ್ರದ ಸ್ವಾಯತ್ತತೆಯನ್ನ ಬಿಟ್ಟುಕೊಟ್ಟ ಹಾಗೂ ರಾಜಿ ಮಾಡಿಕೊಂಡ ಪ್ರಧಾನಿಯನ್ನ ಹೊಂದಿದೆ ಎಂದು ಮೋದಿ ವಿರುದ್ಧ ಆಕ್ಷೇಪ ಹೊರಹಾಕಿದ್ದಾರೆ.

ಹಿಂದೂ ಮಹಾಸಾಗರದಲ್ಲಿ ಏನಾಗಿತ್ತು?
ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆ ನಡೆಸಿದ ದಾಳಿಗೆ ಇರಾನ್ ಯುದ್ಧನೌಕೆ ಮುಳುಗಿ 87 ಜನರು ಸಾವನ್ನಪ್ಪಿದ್ರು.  ಇದನ್ನೂ ಓದಿ: ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

ಐರಿಸ್ ದೇನಾ ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೌಡ್ಜ್ ಕ್ಲಾಸ್ ಫ್ರಿಗೇಟ್ ಆಗಿರುವ ಐರಿಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ಬಹುಪಕ್ಷೀಯ ನೌಕಾ ಅಭ್ಯಾಸ ಮಿಲನ್‌ನಲ್ಲಿ ಭಾಗವಹಿಸಿತ್ತು.

TAGGED:americaIran Israel WarIranian warshipnarendra modiRahul Gandhiಅಮೆರಿಕಇರಾನ್-ಇಸ್ರೇಲ್ ಯುದ್ಧನರೇಂದ್ರ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
11 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
15 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
43 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?