Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ, ಅಮಿತ್‌ ಶಾ, RSS ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸ್ತೇವೆ, ಇದು ನನ್ನ ಗ್ಯಾರಂಟಿ: ರಾಹುಲ್‌ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ, ಅಮಿತ್‌ ಶಾ, RSS ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸ್ತೇವೆ, ಇದು ನನ್ನ ಗ್ಯಾರಂಟಿ: ರಾಹುಲ್‌ ಗಾಂಧಿ

Latest

ಮೋದಿ, ಅಮಿತ್‌ ಶಾ, RSS ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸ್ತೇವೆ, ಇದು ನನ್ನ ಗ್ಯಾರಂಟಿ: ರಾಹುಲ್‌ ಗಾಂಧಿ

Public TV
Last updated: December 14, 2025 4:43 pm
Public TV
Share
3 Min Read
Rahul Gandhi 1
SHARE

– ಚುನಾವಣಾ ಆಯೋಗದ ಆಯುಕ್ತರಿಗೆ ರಾಗಾ ಬಿಗ್‌ ವಾರ್ನಿಂಗ್‌

ನವದೆಹಲಿ: ನಾವು ಸತ್ಯದ ಬೆನ್ನಿಗೆ ನಿಂತು ಮೋದಿ, ಅಮಿತ್‌ ಶಾ, ಆರ್‌ಎಸ್‌ಎಸ್ (RSS) ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸುತ್ತೇವೆ, ಇದು ನನ್ನ ಗ್ಯಾರಂಟಿ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅಬ್ಬರಿಸಿದರು.

ʻವೋಟ್‌ ಚೋರಿʼ ವಿರೋಧಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ (Ramleela Maidan) ನಡೆದ ಬೃಹತ್ ಸಮಾವೇಶ ಬೃಹತ್‌ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ, ಆರ್‌ಎಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸರಿಯಾಗಿ ಚುನಾವಣೆ ನಡೆದರೆ ಬಿಜೆಪಿ ಒಂದು ಸ್ಥಾನ ಗೆಲುವುದಿಲ್ಲ: ಪ್ರಿಯಾಂಕಾ ಗಾಂಧಿ

LIVE: VOTE CHOR GADDI CHHOD! Mega Rally | Ramleela Maidan, New Delhi https://t.co/S2gdwL3hap

— Congress (@INCIndia) December 14, 2025

ಆರ್‌ಎಸ್‌ಎಸ್‌ಗೆ ಸತ್ಯಕ್ಕಿಂತ ಅಧಿಕಾರ ಮುಖ್ಯ
ಸತ್ಯ ಅತ್ಯಂತ ಅವಶ್ಯಕ ಎಂದು ಗಾಂಧಿ ಹೇಳುತ್ತಿದ್ದರು. ನಮ್ಮ ಧರ್ಮದಲ್ಲಿ ಸತ್ಯವನ್ನ ಅತ್ಯಂತ ಮುಖ್ಯ ಎಂದು ಭಾವಿಸಲಾಗಿದೆ. ಅದಕ್ಕಾಗಿ ಧರ್ಮದಲ್ಲಿ ʻಸತ್ಯಂ, ಶಿವಂ ಸುಂದರಂʼ ಎಂದು ಉಲ್ಲೇಖಿಸಿದೆ. ಆದರೆ ವಿಶ್ವ ಸತ್ಯ ಅಲ್ಲ ಶಕ್ತಿಯನ್ನು ನೋಡುತ್ತದೆ. ಯಾರ ಬಳಿಕ ಶಕ್ತಿ ಇದೆ ಅವರನ್ನು ಒಪ್ಪಿಕೊಳ್ಳುತ್ತೆ. ಈ ವಿಚಾರಧಾರೆ ಆರ್‌ಎಸ್‌ಎಸ್ ಸಿದ್ಧಾಂತ. ಅವರಿಗೆ ಸತ್ಯ ಅಲ್ಲ ಅಧಿಕಾರ ಮುಖ್ಯ. ಈಗ ಅಸತ್ಯ – ಸತ್ಯದ ನಡುವೆ ಹೋರಾಟ ನಡೆಯತ್ತಿದೆ. ನಾವು ಸತ್ಯದ ಹಿಂದೆ ನಿಂತು ಮೋದಿ, ಅಮಿತ್ ಶಾ, ಆರ್‌ಎಸ್‌ಎಸ್ ಸರ್ಕಾರವನ್ನ ದೇಶದಿಂದ ಖಾಲಿ ಮಾಡಿಸುತ್ತೇವೆ. ಇದು ನನ್ನ ಗ್ಯಾರಂಟಿ ಎಂದು ಗುಡುಗಿದರು.

गांधी जी कहते थे- सत्य सबसे जरूरी चीज है।

हमारे धर्म में ‘सत्यम शिवम् सुन्दरम्’ और ‘सत्यमेव जयते’ के बारे में भी बात कही गई है, लेकिन मोहन भागवत कहते हैं- विश्व सत्य को नहीं शक्ति को देखता है, जिसके पास शक्ति है, उसे माना जाता है।

ये RSS और मोहन भागवत की सोच है।

जहां एक तरफ… pic.twitter.com/McLq8aHY9b

— Congress (@INCIndia) December 14, 2025

ಚುನಾವಣಾ ಆಯುಕ್ತರಿಗೆ ರಾಗಾ ಬಿಗ್‌ ವಾರ್ನಿಂಗ್‌
ಮುಂದುವರಿದು… ಚುನಾವಣೆ ವೇಳೆ ಹತ್ತು ಸಾವಿರ ನೀಡುತ್ತಾರೆ. ಆದರೆ ಆಯೋಗ ಯಾವುದೇ ಆಕ್ಷೇಪಣೆ ಮಾಡುವುದಿಲ್ಲ. ಚುನಾವಣಾ ಆಯೋಗ ಬಿಜೆಪಿ ಸರ್ಕಾರದ ಜೊತೆಗೆ ನಿಂತು ಕೆಲಸ ಮಾಡುತ್ತಿದೆ. ಆಯೋಗಕ್ಕಾಗಿ ಈ ಸರ್ಕಾರ ಹೊಸ ಕಾನೂನು ಜಾರಿ ಮಾಡಿತು. ಹಾಗಾಗಿ ಆಯುಕ್ತರು ಏನೇ ಮಾಡಿದರು ಅವರ ವಿರುದ್ಧ ಕ್ರಮ ಇಲ್ಲ. ಆಯೋಗದ ಆಯುಕ್ತರಿಗೆ ಹೇಳುತ್ತೇನೆ ಮೋದಿ ಚುನಾವಣಾ ಆಯುಕ್ತರಲ್ಲ, ಮುಂದೆ ಅಸತ್ಯದ ಜೊತೆಗೆ ನಿಂತಿರುವ ಅಧಿಕಾರಿಗಳನ್ನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ವೋಟ್ ಚೋರಿ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಕಹಳೆ – ಸಿದ್ದರಾಮಯ್ಯ, ಡಿಕೆಶಿ, ಸಚಿವರು, ಶಾಸಕರು ಭಾಗಿ

नरेंद्र मोदी का चेहरा देखिए, आपको पता चल जाएगा कि उनका कॉन्फिडेंस ख़त्म हो गया है।

वे जानते हैं कि उनकी ‘वोट चोरी’ पकड़ी गई है।

: नेता विपक्ष श्री @RahulGandhi

📍रामलीला मैदान, दिल्ली pic.twitter.com/jGLM0nUGOL

— Congress (@INCIndia) December 14, 2025

ಬ್ರೆಜಿಲ್‌ ಮಹಿಳೆ 22 ಬಾರಿ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಳ್ತಾತಾರೆ. ಎರಡೆರಡು ಕಡೆ ಮತದ ಹಕ್ಕು ಹೊಂದಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಆಯೋಗ ಈವರೆಗೂ ಉತ್ತರ ಕೊಟ್ಟಿಲ್ಲ. ನನ್ನ ಆರೋಪಗಳ ಮೇಲೆ ಸಂಸತ್‌ನಲ್ಲಿ ಚರ್ಚೆ ಮಾಡಲು ಬಿಜೆಪಿ ತಯಾರಿಲ್ಲ. ಇಂದು ಅವರ ಬಳಿಕ ಅಧಿಕಾರ ಇರಬಹುದು. ಇವರ ಕೈಯಿಂದ ಅಧಿಕಾರ ಹೊಗ್ತಿದ್ದಂತೆ ಅವರ ಧೈರ್ಯ ಏನಾಗುತ್ತೆ ನೋಡಿ ಎಂದು ಹೇಳಿದರು. ಇದನ್ನೂ ಓದಿ: ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

ಸತ್ಯ, ಅಹಿಂಸೆಯಿಂದ ಸೋಲಿಸುತ್ತೇವೆ
ಮೋದಿ ಸರ್ಕಾರ ಇಬ್ಬರು ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಭಾರತದಲ್ಲಿ ಸತ್ಯದ ಗೆಲುವುವಾಗಲಿದೆ. ಮೋದಿ, ಅಮಿತ್ ಶಾ ಏನ್ ಭಾಷಣ ಮಾಡಬೇಕು ಮಾಡಲಿ. ಆದ್ರೆ ನಾವು ದ್ವೇಷ, ಹಿಂಸೆಯಿಂದಲ್ಲ, ಸತ್ಯ ಮತ್ತು ಅಹಿಂಸೆಯಿಂದ ಅವರನ್ನ ಸೋಲಿಸುತ್ತೇವೆ. ಮೋದಿ ಅವರ ಮುಖ ನೋಡಿ ಜವರ ವಿಶ್ವಾಸ ಕುಗ್ಗಿ ಹೋಗಿದೆ ಎಂದು ಕುಟುಕಿದರು.

TAGGED:Amit Shahnarendra modiNew DelhiRahul GandhirssVote Choriಅಮಿತ್ ಶಾನರೇಂದ್ರ ಮೋದಿನವದೆಹಲಿರಾಹುಲ್ ಗಾಂಧಿವೋಟ್‌ ಚೋರಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

WhatsApp
Court

ಡಿಜಿಟಲ್ ಅರೆಸ್ಟ್ ವಂಚನೆಗಳಲ್ಲಿ ತೊಡಗಿದ್ದ 9,400 ವ್ಯಾಟ್ಸಪ್ ಖಾತೆಗಳು ಡಿಲೀಟ್‌

Public TV
By Public TV
5 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
21 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
40 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
40 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
58 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?