Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: T20 ವಿಶ್ವಕಪ್‍ನಲ್ಲಿ ರಾಹುಲ್ ಗಾಂಧಿ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ರೋಹಿತ್ – ಆ್ಯಂಕರ್ ಎಡವಟ್ಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | T20 ವಿಶ್ವಕಪ್‍ನಲ್ಲಿ ರಾಹುಲ್ ಗಾಂಧಿ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ರೋಹಿತ್ – ಆ್ಯಂಕರ್ ಎಡವಟ್ಟು

Cricket

T20 ವಿಶ್ವಕಪ್‍ನಲ್ಲಿ ರಾಹುಲ್ ಗಾಂಧಿ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ರೋಹಿತ್ – ಆ್ಯಂಕರ್ ಎಡವಟ್ಟು

Public TV
Last updated: September 19, 2022 3:51 pm
Public TV
Share
1 Min Read
RAHUL GANDHI AND ROHITHSHARMA
SHARE

ಮುಂಬೈ: ಟಿ20 ವಿಶ್ವಕಪ್‍ಗೆ (T20 World Cup) ತಿಂಗಳುಗಳು ಬಾಕಿ ಇರುವಂತೆ ಇದೀಗ ರೋಹಿತ್ ಶರ್ಮಾ (Rohit Sharma) ಜೊತೆ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ. ಈಗಾಗಲೇ ಈ ಬಗ್ಗೆ ಚರ್ಚೆ ಜೋರಾಗಿದೆ. ಈ ನಡುವೆ ಲೈವ್‍ನಲ್ಲಿ ಮಾತನಾಡುತ್ತಿದ್ದ ಟಿವಿ ಆ್ಯಂಕರ್ ಒಬ್ಬರು ಟಿ20 ವಿಶ್ವಕಪ್‍ನಲ್ಲಿ ರಾಹುಲ್ ಗಾಂಧಿ (Rahul Gandhi) ಜೊತೆ ನಾಯಕ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿ ಟ್ರೋಲ್ ಆಗುತ್ತಿದ್ದಾರೆ.

ROHITHSHARMA AND KL RAHUL

ಹೌದು ಟಿ20 ವಿಶ್ವಕಪ್‍ಗೂ ಮುನ್ನ ಟೀಂ ಇಂಡಿಯಾದ ಆರಂಭಿಕರ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ರೋಹಿತ್ ಶರ್ಮಾ ಜೊತೆ ಕೆ.ಎಲ್ ರಾಹುಲ್ (K.L Rahul)  ಬದಲಿಗೆ ವಿರಾಟ್ ಕೊಹ್ಲಿ (Virat Kohli) ಆರಂಭಿಕರಾಗಿ ಆಡಬೇಕೆಂಬ ಕೂಗು ಹೆಚ್ಚಾಗಿದೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ ರೋಹಿತ್ ಶರ್ಮಾ ಆರಂಭಿಕರಾಗಿ ಕೆ.ಎಲ್ ರಾಹುಲ್ ನನ್ನ ಜೊತೆ ಕಣಕ್ಕಿಳಿಯುತ್ತಾರೆ. ಕೊಹ್ಲಿ ನಮ್ಮ ತಂಡದಲ್ಲಿರುವ ಉತ್ತಮ ಆರಂಭಿಕ ಆಟಗಾರರ ಆಯ್ಕೆಯಲ್ಲಿ ಒಬ್ಬರು. ಆದರೆ ನಾನು ಮತ್ತು ಕೆ.ಎಲ್ ರಾಹುಲ್ ಆರಂಭಿಕರಾಗಿ ಆಡುತ್ತೇವೆ ಎಂದಿದ್ದರು. ಇದನ್ನೂ ಓದಿ: ಟಿ20 ವಿಶ್ವಕಪ್‌ಗಾಗಿ `One Blue Jersey’ – ಟೀಂ ಇಂಡಿಯಾಕ್ಕೆ ನ್ಯೂ ಲುಕ್

RAHUL GANDHI PRESSMEET

ಈ ಬಗ್ಗೆ ಲೈವ್‍ನಲ್ಲಿ ಟಿವಿ ನಿರೂಪಕರೊಬ್ಬರು ವಿವರಿಸುತ್ತಿದ್ದಂತೆ ಟಿ20 ವಿಶ್ವಕಪ್‍ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ರಾಹುಲ್ ಗಾಂಧಿ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ. ಇದೀಗ ಈ ವೀಡಿಯೋ ತುಣುಕು ಎಲ್ಲಡೇ ಹರಿದಾಡುತ್ತಿದೆ. ಇದನ್ನೂ ಓದಿ: ಹೊಸ ಹೇರ್‌ಸ್ಟೈಲ್‌ನಲ್ಲಿ ಮಿಂಚಿದ ಕೊಹ್ಲಿ – T20 ವಿಶ್ವಕಪ್‍ಗೆ ನ್ಯೂಲುಕ್

https://twitter.com/LooseTweeter/status/1571699392759083009

ಏಷ್ಯಾಕಪ್‍ನಲ್ಲಿ ಕೆ.ಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದು ಶತಕ ಸಿಡಿಸಿ ಅಬ್ಬರಿಸಿದ್ದರು. ಆ ಬಳಿಕ ಕೆಲ ಹಿರಿಯ ಆಟಗಾರರು ಟಿ20 ವಿಶ್ವಕಪ್‍ನಲ್ಲಿ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಅಕ್ಕೋಬರ್-ನವೆಂಬರ್‌ನಲ್ಲಿ ನಡೆಯಲಿದೆ.

Live Tv
[brid partner=56869869 player=32851 video=960834 autoplay=true]

TAGGED:anchorRahul GandhiRohit SharmaT20 World Cupvirat kohliಕೆ.ಎಲ್.ರಾಹುಲ್ಟಿ20 ವಿಶ್ವಕಪ್ರಾಹುಲ್ ಗಾಂಧಿರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
15 minutes ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
60 minutes ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
2 hours ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
2 hours ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?