Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 52ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ – ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದೇಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 52ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ – ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದೇಕೆ?

Latest

52ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ – ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದೇಕೆ?

Public TV
Last updated: June 19, 2022 12:21 pm
Public TV
Share
1 Min Read
rahul gandhi 1
SHARE

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 52ನೇ ವರ್ಷಕ್ಕೆ ಕಾಲಿಟ್ಟಿರುವ ರಾಹುಲ್ ಗಾಂಧಿ ಅವರು, ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

RAHUL GANDHI 1

ಈ ಕುರಿತಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಿ, ಪಕ್ಷಿಗಳ ಜೊತೆ ರಾಕಿಭಾಯ್ ಕುಟುಂಬ: ವಿಡಿಯೋ ಹಂಚಿಕೊಂಡ ಯಶ್

कांग्रेस कार्यकर्ताओं और शुभचिंतकों के नाम श्री @RahulGandhi की अपील pic.twitter.com/a99UowmKC4

— Jairam Ramesh (@Jairam_Ramesh) June 18, 2022

ನನ್ನ ಜನ್ಮದಿನದಂದು ಯಾವುದೇ ರೀತಿಯ ಆಚರಣೆಗಳನ್ನು ಮಾಡಬೇಡಿ ಎಂದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತವಿರುವ ನನ್ನ ಹಿತೈಷಿಗಳಿಗೆ ಮನವಿ ಮಾಡುತ್ತೇನೆ. ದೇಶದಲ್ಲಿ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಕೋಟಿಗಟ್ಟಲೆ ಯುವಕರು ಗೊಂದಲಕ್ಕೊಳಗಾಗಿದ್ದಾರೆ. ನಾವು ಯುವಕರು ಮತ್ತು ಅವರ ಕುಟುಂಬಸ್ಥರ ನೋವಿನಲ್ಲಿ ಪಾಲ್ಗೊಳ್ಳಬೇಕು ಮತ್ತು ಅವರೊಂದಿಗೆ ನಿಲ್ಲಬೇಕು ಎಂದು ರಾಹುಲ್ ಗಾಂಧಿ ತಿಳಿಸಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಧರ್ಮದವರಿಗೆ ನೋಯಿಸುವ ಉದ್ದೇಶವಿಲ್ಲ – ಕ್ಷಮೆಯಾಚಿಸಿದ ಸಾಯಿ ಪಲ್ಲವಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಎದುರಿಸುತ್ತಿರುವ ರಾಹುಲ್ ಗಾಂಧಿ, ಸರ್ಕಾರವು ನಾಲ್ಕು ವರ್ಷಗಳ ಅವಧಿಗೆ ಯುವಕರನ್ನು ಮಿಲಿಟರಿಗೆ ನೇಮಿಸಿಕೊಳ್ಳುವ ಅಗ್ನಿಪಥ್ ಯೋಜನೆ ವಿರುದ್ಧ ಧ್ವನಿ ಎತ್ತಿದ್ದಾರೆ. ಇದೇ ವೇಳೆ ಸೋನಿಯಾ ಗಾಂಧಿ ಅವರ ಆರೋಗ್ಯ ಹಗೆಟ್ಟಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಅವರಿಗೆ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಅವಕಾಶ ನೀಡಿರುವ ಕಾರಣ, ರಾಹುಲ್ ಗಾಂಧಿ ಒಬ್ಬರೇ ಮತ್ತೆ ಸೋಮವಾರ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.

Live Tv

TAGGED:AgnipathbirthdayEDRahul GandhiSonia Gandhiಅಗ್ನಿಪಥ್‌ಇಂಡಿಬರ್ತ್‍ಡೇರಾಹುಲ್ ಗಾಂಧಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
8 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?