Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಮೈಸೂರಿಗೆ ರಾಹುಲ್ ಗಾಂಧಿ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಂದು ಮೈಸೂರಿಗೆ ರಾಹುಲ್ ಗಾಂಧಿ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್?

Districts

ಇಂದು ಮೈಸೂರಿಗೆ ರಾಹುಲ್ ಗಾಂಧಿ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್?

Public TV
Last updated: January 13, 2026 7:34 am
Public TV
Share
3 Min Read
Rahul Gandhi 3
SHARE

– ರಾಹುಲ್ ಜೊತೆ ಸಿಎಂ-ಡಿಸಿಎಂ ಲಂಚ್
– ಸಂಪುಟ ಪುನರ್ ರಚನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ಮೈಸೂರು: ರಾಜ್ಯ ಕಾಂಗ್ರೆಸ್‌ನಲ್ಲಿ‌ (Congress) ನವೆಂಬರ್ ಆದಿಯಿಂದಲೂ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ್ ನಾಯಕರ ಮಾತೇ ನನಗೆ ಶಾಸನ ಎನ್ನುತ್ತಿದ್ದಾರೆ. ಈ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನ (Rahul Gandhi) ಭೇಟಿ ಮಾಡುತ್ತಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಲೋಕಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ವರಿಷ್ಠ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ವಯನಾಡಿಗೆ ತೆರಳಲು ಸಜ್ಜಾಗಿರುವ ರಾಹುಲ್ ಗಾಂಧಿ, ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಇಲ್ಲಿಂದ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ಮಧ್ಯಾಹ್ನ 2:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ರಾಹುಲ್ ಗಾಂಧಿ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಮಧ್ಯಾಹ್ನ 1:30ಕ್ಕೆ ಮೈಸೂರಿಗೆ ಆಗಮಿಸಲಿದ್ದು, ವಯನಾಡಿಗೆ ರಾಹುಲ್ ಗಾಂಧಿ ತೆರಳುವ ಮುಂಚೆಯೇ, ಮೂವರು ನಾಯಕರು ಲಂಚ್ ಮೀಟಿಂಗ್ ನಡೆಸಲಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Siddaramaiah D.K Shivakumar

ರಾಹುಲ್ ಗಾಂಧಿ ಕೈ ಪಾಳಯದ ವರಿಷ್ಠ ನಾಯಕ. ಅವರು ರಾಜ್ಯಕ್ಕೆ ಬಂದಾಗ ಸಿಎಂ ಡಿಸಿಎಂ ಹೋಗಿ ಸ್ವಾಗತಿಸುವುದು ಸರ್ವೇ ಸಾಮಾನ್ಯ. ಆದರೆ ಈಗ ರಾಹುಲ್ ಗಾಂಧಿ ಬರುತ್ತಿರುವುದು ಕುರ್ಚಿ ಕದನ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಸಮಯದಲ್ಲಿ. ಹೀಗಾಗಿಯೇ ರಾಹುಲ್ ಜೊತೆಗಿನ ಸಿಎಂ, ಡಿಸಿಎಂ ಲಂಚ್ ಮೀಟಿಂಗ್ ಸಹಜವಾಗಿ ಕುತೂಹಲ ಕೆರಳಿಸಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್, ಮಾತು ಮಾತಿಗೂ ವರ್ಡ್ ಪವರ್ ಇಸ್ ವರ್ಲ್ಡ್ ಪವರ್ ಅಂತಿದ್ದಾರೆ. ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ, ಅಧಿಕಾರ ಹಸ್ತಾಂತರ ವಿಚಾರವಾಗಲಿ, ಸಂಪುಟ ಪುನರ್ ರಚನೆಯ ವಿಚಾರವೇ ಬರಲಿ, ಹೈಕಮಾಂಡ್ ಹೇಳಿದಂತೆ ಎಲ್ಲವೂ ನಡೆಯಲಿದೆ ಎಂದು ಹೇಳುತ್ತಿದ್ದಾರೆ. ಹೀಗಾಗಿಯೇ ಇಂದು ರಾಹುಲ್ ಜೊತೆಗೆ ನಡೆಯುತ್ತಿರುವ ಲಂಚ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಎಲ್ಲಾ ಠುಸ್ ಪಟಾಕಿ ಆದ ನಂತರ ಈಗ ಸಂಕ್ರಾಂತಿಯಲ್ಲಿ ಶುಭ ಮುಹೂರ್ತ ಅನ್ನೋ ಮಾತು ಅಧಿಕಾರ ಹಸ್ತಾಂತರ ವಿಚಾರದಲ್ಲಿ ಕೇಳಿ ಬರುತ್ತಿದೆ. ಇದೇ ಸಮಯದಲ್ಲಿಯೇ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ಆಗಮಿಸುತ್ತಿದ್ದು, ಸಿಎಂ, ಡಿಸಿಎಂ ಜೊತೆ ಲಂಚ್ ಮೀಟಿಂಗ್ ನಡೆಸಲಿದ್ದಾರೆ. ಲಂಚ್ ಮೀಟಿಂಗ್ ವೇಳೆಯೇ ರಾಹುಲ್ ಗಾಂಧಿ ಅಧಿಕಾರ ಹಸ್ತಾಂತರ ವಿಚಾರವಾಗಿ ಶುರುವಾಗಿರುವ ಹೈಡ್ರಾಮಾಗೆ ಕ್ಲೈಮ್ಯಾಕ್ಸ್ ಹೇಳಲಿದ್ದಾರಾ? ಇಲ್ಲವೇ ಕ್ಯಾಬಿನೆಟ್ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ನೀಡಲಿದ್ದಾರಾ ಅನ್ನೊ ಕೌತುಕ ಈಗ ರಾಜ್ಯ ರಾಜಕೀಯದಲ್ಲಿ ಮನೆ ಮಾಡಿದೆ. ಇದನ್ನೂ ಓದಿ: ಡಿಕೆ ಶಿವಕುಮಾರ್‌ ನೀವು ಇಲ್ಲಿ ಹುಟ್ಟೋದು ಬೇಡ, ಅಭಿವೃದ್ಧಿ ಮಾಡಿದ್ರೆ ಸಾಕು: ಮಲ್ಲಿಕಾರ್ಜುನ ಖರ್ಗೆ

ಸಿಎಂ ಕುರ್ಚಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಾಯಕರು, ಅದರಲ್ಲೂ ರಾಹುಲ್ ಗಾಂಧಿ ಒಂದು ಅಂತರವನ್ನ ಕಾಯ್ದುಕೊಂಡೇ ಬಂದಿದ್ದಾರೆ. ಇಲ್ಲಿಯವರೆಗೂ ಈ ವಿಚಾರದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಂದು ಮೈಸೂರಿನಲ್ಲಿ ಇದೆಲ್ಲದಕ್ಕೂ ಅಂತ್ಯ ಹಾಡ್ತಾರಾ, ಇಲ್ಲವೇ ಉಳಿದ ಹೈಕಮಾಂಡ್ ನಾಯಕರಂತೆಯೇ ರಾಹುಲ್ ಕೂಡ ಅಡ್ಡಗೋಡೆಯ ಮೇಲಿನ ದೀಪ ಉರಿಯಲು ಬಿಟ್ಟು ಹೋಗುತ್ತಾರಾ ಅನ್ನೋದೆ ಸದ್ಯದ ಕುತೂಹಲ. ಇದನ್ನೂ ಓದಿ: ಬಿಎಸ್‌ವೈನ್ನು ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ: ರೇಣುಕಾಚಾರ್ಯ

TAGGED:cabinet reshufflecongressDK ShivakumarmysuruRahul Gandhisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಮೈಸೂರುರಾಹುಲ್ ಗಾಂಧಿಸಂಪುಟ ಪುನರ್ ರಚನೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
7 minutes ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
1 hour ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
2 hours ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?