Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ

Bengaluru City

ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ

Public TV
Last updated: April 1, 2022 8:04 am
Public TV
Share
2 Min Read
Puneeth Rajkumar Rahul Gandhi 1
SHARE

ಕನ್ನಡ ಸಿನಿರಂಗ ಮಾತ್ರವಲ್ಲ ಎಲ್ಲ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿ ಎಲ್ಲರನ್ನು ತಮ್ಮತ್ತ ಆಕರ್ಷಿಸಿದ ವ್ಯಕ್ತಿ ಯುವರತ್ನ ಡಾ.ಪುನೀತ್ ರಾಜ್‍ಕುಮಾರ್. ಅವರು ಸಾವನ್ನಪ್ಪಿದಾಗಿನಿಂದ ಅವರ ಮನೆಗೆ ಸೆಲೆಬ್ರಿಟಿಗಳು, ರಾಜಕಾರಣಿಗಳು ಭೇಟಿ ಕೊಟ್ಟು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪುನೀತ್ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಅಶ್ವಿನಿ ಅವರಿಗೆ ಸಾಂತ್ವನದ ಮಾತುಗಳನ್ನು ಹೇಳಿದ್ದಾರೆ.

ashwini puneeth rajkumar 2

ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ರಾತ್ರಿ ಬೆಂಗಳೂರಿಗೆ ಆಗಮಿಸಿದ ರಾಹುಲ್ ಅವರು ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.  ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ

rahul gandhi siddaganga matha

ರಾಹುಲ್, ಅಪ್ಪು ನಿವಾಸಕ್ಕೆ ಭೇಟಿ ಕೊಡುತ್ತಿದ್ದ ಹಿನ್ನೆಲೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಪೊಲೀಸರು ಅಪ್ಪು ನಿವಾಸದ ಬಳಿ ಇದ್ದರು. ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ್ತು ರಾಘಣ್ಣಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದ್ದರು. ಈ ವೇಳೆ ರಾಹುಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ವಾಮಿ ಸಾಥ್ ಕೊಟ್ಟಿದ್ದರು.

ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ @ashwinipuneet ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.

ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ. pic.twitter.com/YPgFZGOZsM

— Rahul Gandhi (@RahulGandhi) March 31, 2022

ರಾಹುಲ್, ಅಪ್ಪು ನಿವಾಸ ಭೇಟಿ ಕೊಟ್ಟಿರುವ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ್ದು, ಕನ್ನಡದ ಖ್ಯಾತ ನಟರಾಗಿದ್ದ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು(ಗುರುವಾರ) ಅವರ ಪತ್ನಿ ಅಶ್ವಿನಿ ಮತ್ತು ಕುಟುಂಬವನ್ನು ಭೇಟಿ ಮಾಡಿದೆ. ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ ಎಂದು ಬರೆದುಕೊಂಡಿದ್ದಾರೆ.

Puneeth Rajkumar Rahul Gandhi

ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ ಎಂದು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

TAGGED:Ashwini Puneeth RajkumarcongressPuneeth Rajkumarraghavendra rajkumarRahul Gandhiಅಶ್ವಿನಿ ಪುನೀತ್ ರಾಜ್‍ಕುಮಾರ್ಕಾಂಗ್ರೆಸ್ಪುನೀತ್ ರಾಜ್‍ಕುಮಾರ್ರಾಘವೇಂದ್ರ ರಾಜ್‍ಕುಮಾರ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
19 minutes ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
28 minutes ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
47 minutes ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
1 hour ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
1 hour ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?