Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
Last updated: April 21, 2026 10:26 pm
Public TV
Share
1 Min Read
Rahul Gandhi 1
SHARE

ಕೋಲ್ಕತ್ತಾ: ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಹಿನ್ನೆಲೆ ಏ.23 ರಂದು ನಿಗದಿಯಾಗಿದ್ದ ರಾಹುಲ್‌ ಗಾಂಧಿ (Rahul Gandhi) ಅವರ ಕೋಲ್ಕತ್ತಾ (Kolkata) ಭೇಟಿಯನ್ನ ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಚಾರ (Election Campaign) ಕಾರ್ಯಕ್ಕಾಗಿ ರಾಹುಲ್‌ ಗಾಂಧಿ ಕೋಲ್ಕತ್ತಾಗೆ ಭೇಟಿ ನೀಡಬೇಕಿತ್ತು. ಆದ್ರೆ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರ ಉದ್ದೇಶಪೂರ್ವಕವಾಗಿ ಅನುಮತಿ ನಿರಾಕರಿಸಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ಮಮತಾ ಬ್ಯಾನರ್ಜಿ ಸರ್ಕಾರದ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪಕ್ಷವು ರಾಹುಲ್‌ ಗಾಂಧಿ ಅವರ ಕಾರ್ಯಕ್ರಮಕ್ಕಾಗಿ ಇಂದು ಸಂಜೆ 6 ಗಂಟೆವರೆಗೂ ಕಾದಿತ್ತು. ಆದ್ರೆ ಸ್ಥಳೀಯರು ಪೊಲೀಸರು ಏಪ್ರಿಲ್‌ 23 ರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಾರೆ. ಏಪ್ರಿಲ್‌ 25 ಅಥವಾ 26 ರಂದು ಪರಿಷ್ಕೃತ ವೇಳಾಪಟ್ಟಿಗಾಗಿ ಆಡಳಿತಾತ್ಮಕ ಅನುಮೋದನೆಗೆ ಮತ್ತೊಮ್ಮೆ ವಿನಂತಿ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Mamata Banerjee

ಟಿಎಂಸಿ ಹೇಳಿದ್ದೇನು?
ಇನ್ನೂ ರಾಹುಲ್‌ ಗಾಂಧಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆಗೆ ಬಂಗಾಳ ಸರ್ಕಾರ ಕಾರಣ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಬಂಗಾಳ ಸಚಿವ ಶಶಿ ಪಂಜಾ ಪ್ರತಿಕ್ರಿಯಿಸಿದ್ದಾರೆ. ಸಾರ್ವಜನಿಕ ಸಭೆಗಳಿಗೆ 2 ರಿಂದ 7 ದಿನಗಳ ಮೊದಲೇ ಸುವಿಧಾ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳಿಗೂ ಇದು ಅನ್ವಯ. ಅಲ್ಲದೇ ರಾಜ್ಯದ ಉಸ್ತುವಾರಿ ಸರ್ಕಾರ ಅವರ ಭೇಟಿ ರದ್ದುಪಡಿಸಲು ಸಾಧ್ಯವಿಲ್ಲ, ಚುನಾವಣಾ ಆಯೋಗವೇ ಇದಕ್ಕೆ ಉತ್ತರಿಸಬೇಕು ಎಂದು ಹೇಳಿದ್ದಾರೆ.

294 ಸದಸ್ಯರ ಬಲ ಹೊಂದಿರುವ ಬಂಗಾಳ ವಿಧಾನಸಭೆಗೆ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತವು 152 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ, ಆದರೆ ಎರಡನೇ ಹಂತವು 142 ಸ್ಥಾನಗಳನ್ನು ಒಳಗೊಂಡಿದೆ. ಮೇ 4 ರಂದು ಫಲಿತಾಂಶ ಹೊರಬೀಳಲಿದೆ.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಕಾಂಗ್ರೆಸ್‌ ಎಡಪಂಥೀಯರೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದೆ. ಹೀಗಾಗಿ ಆಡಳಿತರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ಭಿನ್ನಾಭಿಪ್ರಾಯ ಹೊಂದಿದೆ.

TAGGED:congressMamata BanerjeeRahul GandhiTMCWest Bengal Electionಕಾಂಗ್ರೆಸ್ಟಿಎಂಸಿಬಂಗಾಳ ಚುನಾವಣೆಮಮತಾ ಬ್ಯಾನರ್ಜಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
9 minutes ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
2 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
2 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
3 hours ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
3 hours ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?