Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 100 ದಿನ ಪೂರೈಸಿದ ಭಾರತ್ ಜೋಡೋ ಯಾತ್ರೆ – ಇದು ಮಹಾಸಾಧನೆ ಅಂದ್ರು ಕಾಂಗ್ರೆಸ್ ನಾಯಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 100 ದಿನ ಪೂರೈಸಿದ ಭಾರತ್ ಜೋಡೋ ಯಾತ್ರೆ – ಇದು ಮಹಾಸಾಧನೆ ಅಂದ್ರು ಕಾಂಗ್ರೆಸ್ ನಾಯಕರು

Latest

100 ದಿನ ಪೂರೈಸಿದ ಭಾರತ್ ಜೋಡೋ ಯಾತ್ರೆ – ಇದು ಮಹಾಸಾಧನೆ ಅಂದ್ರು ಕಾಂಗ್ರೆಸ್ ನಾಯಕರು

Public TV
Last updated: December 16, 2022 1:28 pm
Public TV
Share
2 Min Read
Rahul Gandhi 1
SHARE

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು (Bharat Jodo Yatra) ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ. ಕಾಂಗ್ರೆಸ್ ನಾಯಕರು ಹರ್ಷಗೊಂಡಿದ್ದು, ಭಾರತ್ ಜೋಡೋ ಯಾತ್ರೆಯು ಜನಸಾಮಾನ್ಯರಿಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಪ್ರತಿಪಾದಿಸಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

नफ़रतों के शोर में मोहब्बत की किलकारियां गूंज रही है।

टूटती उम्मीदों के बीच भरोसे की कड़ियाँ जुड़ रही है।

इतिहास की धारा नई दिशा में मुड़ रही है।#100DAYSOFYATRA pic.twitter.com/bZ9Sd1TnQw

— Congress (@INCIndia) December 16, 2022

ಇಂದು ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಯುತ್ತಿದ್ದು, ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ (KC Venugopal), ಸಚಿನ್ ಪೈಲಟ್ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: ಪಕ್ಷಕ್ಕೆ ತೊಂದರೆಯಾದ್ರೆ ನೀವಿಬ್ಬರೇ ಕಾರಣ – ಸಿದ್ದು, ಡಿಕೆಶಿಗೆ ಕೆ.ಸಿ ವೇಣುಗೋಪಾಲ್ ಖಡಕ್ ವಾರ್ನಿಂಗ್

Bharat Jodo Yatra 3

ಈ ಕುರಿತು ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ದೇಶದ ಜನಸಾಮಾನ್ಯರ ಸಮಸ್ಯೆಗಳನ್ನು ಎತ್ತಿ ತೋರಿಸಿರುವುದು ಜೋಡೋ ಯಾತ್ರೆಯ ದೊಡ್ಡ ಸಾಧನೆ. ಅಲ್ಲದೇ ಗಾಂಧಿ ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬಿಜೆಪಿ (BJP) ಪ್ರಯತ್ನವನ್ನೂ ನಾಶಪಡಿಸಿದ್ದೇವೆ ಎಂದು ಬೀಗಿದ್ದಾರೆ. ಇದನ್ನೂ ಓದಿ: ರಸ್ತೆಗಿಳಿಯಲಿದೆ ಟೋಯಿಂಗ್ ವಾಹನಗಳು – BBMP ನಿರ್ಧಾರಕ್ಕೆ ವಾಹನ ಸವಾರರು ಗರಂ

भारत जोड़ो यात्रा ने 100 दिन पूरे कर लिए हैं।

सभी भारत यात्रियों और ख़ासतौर से श्री @RahulGandhi जी को बहुत-बहुत बधाई।

यात्रा को लाखों लोगों का समर्थन, सहयोग व विश्वास मिला है।

ये एक ‘राष्ट्रीय जन-आंदोलन’ है।#100DAYSOFYATRA pic.twitter.com/ItEEoJHCMp

— Mallikarjun Kharge (@kharge) December 16, 2022

ಸೆಪ್ಟಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸೇರಿ 8 ರಾಜ್ಯಗಳಲ್ಲಿ ಸಂಚರಿಸಿದ್ದು, ಈಗ ರಾಜಸ್ಥಾನದಲ್ಲಿ ಸಂಚರಿಸುತ್ತಿದೆ.

आज #100DAYSOFYATRA के अवसर पर हिमाचल प्रदेश के मुख्यमंत्री श्री सुखविंदर सिंह सुक्खू, उपमुख्यमंत्री श्री मुकेश अग्निहोत्री, प्रदेशाध्यक्ष प्रतिभा सिंह जी व सभी विधायकों ने भारत जोड़ो यात्रा में राहुल गांधी जी के साथ कदम से कदम मिलाए। pic.twitter.com/6aLoED2Z2J

— Congress (@INCIndia) December 16, 2022

ಈಗಾಗಲೇ 2,800 ಕಿಮೀ ಕ್ರಮಿಸಿರುವ ರಾಹುಲ್‌ಗಾಂಧಿ ಹಾಗೂ ಬೆಂಬಲಿಗರು ವಿರೋಧಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 24 ರಂದು ಯಾತ್ರೆ ದೆಹಲಿ ಪ್ರವೇಶಿಸಲಿದ್ದು, 8 ದಿನಗಳ ವಿರಾಮದ ನಂತರ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದೆ.

Live Tv
[brid partner=56869869 player=32851 video=960834 autoplay=true]

TAGGED:aiccbharat jodo yatraKC Venugopalmallikarjun khargeRahul Gandhiಕರ್ನಾಟಕಕಾಂಗ್ರೆಸ್ಕೆ.ಸಿ. ವೇಣುಗೋಪಾಲ್ಭಾರತ್ ಜೋಡೋ ಯಾತ್ರೆರಾಹುಲ್‍ಗಾಂಧಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
38 minutes ago
Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
1 hour ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
2 hours ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
2 hours ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
2 hours ago
SRH Player Heinrich Klaasen Loses Cool
Cricket

ಇನ್ನೊಮ್ಮೆ ಈ ರೀತಿ ಮಾಡಿದ್ರೆ ನೀನು ನೆಲದ ಮೇಲೆ ಬೀಳಬೇಕಾಗುತ್ತೆ: ಅಭಿಮಾನಿ ವಿರುದ್ಧ ಕ್ಲಾಸೆನ್ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?