Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತನ್ನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದವರಿಗೆ ಸಿಹಿ ತಿಂಡಿ ಕೊಟ್ಟ ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತನ್ನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದವರಿಗೆ ಸಿಹಿ ತಿಂಡಿ ಕೊಟ್ಟ ರಾಹುಲ್ ಗಾಂಧಿ

Latest

ತನ್ನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದವರಿಗೆ ಸಿಹಿ ತಿಂಡಿ ಕೊಟ್ಟ ರಾಹುಲ್ ಗಾಂಧಿ

Public TV
Last updated: August 30, 2025 10:14 pm
Public TV
Share
2 Min Read
Rahul Gandhi 4
SHARE

– ಬಿಹಾರದಲ್ಲಿ ಮತದಾರ ಅಧಿಕಾರ ಯಾತ್ರೆ ವೇಳೆ ಘಟನೆ
– ಮೋದಿ ಹೀಗೆ ಸಾರ್ವಜನಿಕವಾಗಿ ಓಡಾಡಬಹುದೇ ಅಂತ ಪ್ರಶ್ನೆ

ಪಾಟ್ನಾ: ಬಿಹಾರದಲ್ಲಿ ವೋಟ್‌ ಅಧಿಕಾರ ಯಾತ್ರೆ ವೇಳೆ ತನ್ನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆವೈಎಂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಿಹಿ ತಿಂಡಿ ಕೊಟ್ಟ ಘಟನೆ ನಡೆದಿದೆ.

#WATCH | Arrah, Bihar: Lok Sabha LoP and Congress MP Rahul Gandhi offered candies to BJYM workers who showed him black flags and confronted him over the alleged derogatory remarks made against the Prime Minister and his late mother at a Mahagathbandhan event in Darbhanga. pic.twitter.com/dkFXz8WJeB

— ANI (@ANI) August 30, 2025

ಬಿಹಾರದ ದರ್ಭಾಂಗದಲ್ಲಿ (Darbhanga) ರಾಹುಲ್‌ ಗಾಂಧಿ ಅವರ ‘ಮತದಾರ ಅಧಿಕಾರ ಯಾತ್ರೆ’‌ ವೇಳೆ ಕಾಂಗ್ರೆಸ್ ಧ್ವಜ ಹಿಡಿದ ವ್ಯಕ್ತಿಯೋರ್ವ ಪ್ರಧಾನಿ ಮೋದಿ (PM Modi) ಮತ್ತು ಅವರ ದಿವಂಗತ ತಾಯಿ ಹೀರಾಬೆನ್‌ ಮೋದಿ ಅವರ ಬಗ್ಗೆ ಅವಾಚ್ಯ ಪದ ಬಳಸಿ ನಿಂದಿಸಿದ ಘಟನೆ ನಡೆದಿತ್ತು. ಇದರ ವಿರುದ್ಧ ಬಿಜೆಪಿ ಪ್ರತಿಭಟನೆ ಕೂಡ ನಡೆಸಿತ್ತು. ಇಂದು ಬಿಜೆವೈಎಂ ಕಾರ್ಯಕರ್ತರು ಸಹ ರಾಹುಲ್‌ ಗಾಂಧಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ:  ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ 85%ಗೆ ಏರಿಕೆ: ತೇಜಸ್ವಿ ಯಾದವ್

ರಾಹುಲ್‌ ಗಾಂಧಿ ಇದ್ದ ವಾಹನದ ಕಡೆಗೆ ಬಂದು ಕಪ್ಪು ಬಾವುಟ ಪ್ರದರ್ಶಿಸಿದರು. ಆದರೂ ಕೋಪಗೊಳ್ಳದ ರಾಹುಲ್‌ ಬಿಜೆವೈಎಂ ಕಾರ್ಯಕರ್ತನಿಗೆ ಸಿಹಿ ತಿಂಡಿ ಕೊಟ್ಟು ಕಳಿಸಿದರು. ಈ ಕುರಿತ ವಿಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಪಾಕ್‌ ಹುಟ್ಟಡಗಿಸಲು ಐಎಎಫ್‌ ಬಳಸಿದ್ದು 50ಕ್ಕಿಂತಲೂ ಕಡಿಮೆ ಶಸ್ತ್ರಾಸ್ತ್ರ: ವಾಯುಪಡೆಯ ಉಪಮುಖ್ಯಸ್ಥ ಮಾಹಿತಿ

Rahul Gandhi Tejashwi Yadav

ವಿಡಿಯೋನಲ್ಲಿ ಏನಿದೆ?
ಮತದಾರ ಅಧಿಕಾರ ಯಾತ್ರೆ ಹೊರಡುತ್ತಿದ್ದ ಹಾದಿಯಲ್ಲಿ ಪ್ರತಿಭಟನೆ ಗಮನಿಸಿದ ರಾಹುಲ್‌ ಗಾಂಧಿ ವಾಹನ ನಿಲ್ಲಿಸುವಂತೆ ಡ್ರೈವರ್‌ಗೆ ಹೇಳಿದರು. ಬಳಿಕ ಬಿಜೆವೈಎಂ ಕಾರ್ಯಕರ್ತರಲ್ಲಿ ಒಬ್ಬರನ್ನ ಕರೆದುಕೊಂಡುಬರುವಂತೆ ಕಾಂಗ್ರೆಸ್‌ ನಾಯಕರಿಗೆ ಹೇಳಿದ್ರು. ಆದ್ರೆ ಪ್ರತಿಭಟನಾಕಾರ ರಾಹುಲ್ ಕಾರಿನ ಬಳಿ ಹೋಗಲು ಕೊಂಚ ಹೆದರಿದರು. ಬಳಿಕ ರಾಹುಲ್‌ ಕಾರಿನ ಬಳಿ ಬಂದಾಗ ಆತನಿಗೆ ಸಿಹಿ ತಿಂಡಿ ಕೊಟ್ಟು ಕಳಿಸಿದರು.

ಇದೇ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ʻನಿಮ್ಮ ಮೋದಿ ಈ ರೀತಿ ಸಾರ್ವಜನಿಕವಾಗಿ ಓಡಾಡಬಹುದೇ?ʼ ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ‘ಮಾನವ ಜಿಪಿಎಸ್’ ಎಂದೇ ಕುಖ್ಯಾತಿ ಪಡೆದಿದ್ದ ಬಾಗು ಖಾನ್ ಹತ್ಯೆ

TAGGED:Bihar RallyBJYMBlack FlagsRahul GandhiSweet Responseಕಾಂಗ್ರೆಸ್ಬಿಹಾರಮತ ಅಧಿಕಾರ ಯಾತ್ರೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories

You Might Also Like

West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
44 minutes ago
CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
2 hours ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
3 hours ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
3 hours ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
3 hours ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?