Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸ್ಸಾಂ, ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ – ಜನರ ಅಹವಾಲು ಆಲಿಸಿದ ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಸ್ಸಾಂ, ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ – ಜನರ ಅಹವಾಲು ಆಲಿಸಿದ ರಾಗಾ

Latest

ಅಸ್ಸಾಂ, ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ – ಜನರ ಅಹವಾಲು ಆಲಿಸಿದ ರಾಗಾ

Public TV
Last updated: July 8, 2024 5:19 pm
Public TV
Share
2 Min Read
Rahul Gandhi Manipur Visit
SHARE

– ಮಣಿಪುರ ಭೇಟಿಗೆ ಜೈವಿಕವಲ್ಲದ ಪ್ರಧಾನಿಗೆ ಸಮಯ ಸಿಕ್ಕಿಲ್ಲ ಎಂದು ಟೀಕೆ

ನವದೆಹಲಿ: ಲೋಕಸಭೆ (Lok Sabha) ವಿರೋಧ ಪಕ್ಷದ ನಾಯಕರಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ (Rahul Gandhi) ಈಶಾನ್ಯ ರಾಜ್ಯಗಳ ಪ್ರವಾಸ ಆರಂಭಿಸಿದ್ದಾರೆ. ಅಸ್ಸಾಂ (Assam) ಮತ್ತು ಮಣಿಪುರಕ್ಕೆ (Manipur) ಭೇಟಿ ನೀಡಿದ ಅವರು ಪ್ರವಾಹದಲ್ಲಿ ಸಿಲುಕಿರುವ ಜನರು ಮತ್ತು ಕೋಮು ಗಲಭೆಯಲ್ಲಿ ಸಂತ್ರಸ್ತರಾದ ಜನರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ರಾಹುಲ್ ಗಾಂಧಿ ಮೊದಲು ಅಸ್ಸಾಂನ ಸಿಲ್ಚಾರ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ಅಸ್ಸಾಂ ಮತ್ತು ಮಣಿಪುರದ ಕಾಂಗ್ರೆಸ್ ನಾಯಕರು ಅಭಿನಂದಿಸಿದರು. ಅಲ್ಲಿಂದ ಫುಲೆರ್ಟಲ್‌ಗೆ ತೆರಳಿ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿರುವ ಪ್ರವಾಹ ಪೀಡಿತ ಜನರೊಂದಿಗೆ ಸಂವಾದ ನಡೆಸಿದರು. ಇದನ್ನೂ ಓದಿ: ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್‌ ಶಾ?

Rahul Gandhi Manipur Visit 1

ಬಳಿಕ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಹಾನಿಗೊಳಗಾಗಿದ್ದ ಚುರಚಂದಪುರಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಮಹಿಳೆಯರು ಮತ್ತು ಮಕ್ಕಳ ಜೊತೆಗೆ ಮಾತನಾಡಿ, ಅಹವಾಲು ಸ್ವೀಕರಿಸಿದರು. ಇದೇ ವೇಳೆ ಅಸ್ಸಾಂನಲ್ಲಿ ಉಂಟಾದ ಪ್ರವಾಹದ ಬಗ್ಗೆ ಸಂಸತ್‌ನಲ್ಲಿ ಚರ್ಚೆ ನಡೆಸುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ – ಡೆಂಗ್ಯೂ ನಡುವೆ ಹೆಚ್ಚಾಯ್ತು ಟೆನ್ಷನ್!

ಈ ನಡುವೆ ರಾಹುಲ್ ಗಾಂಧಿ ಪ್ರವಾಸದ ಬಗ್ಗೆ ಬಿಜೆಪಿ ಕಾಂಗ್ರೆಸ್ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿವೆ. ಈ ಬಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡುವ ಸಮಯದಲ್ಲಿ ಜೈವಿಕ ಪ್ರಧಾನಿ ಮಾಸ್ಕೊಗೆ ತೆರಳುತ್ತಿದ್ದಾರೆ. ಮಣಿಪುರಕ್ಕೆ ರಾಹುಲ್ ಗಾಂಧಿಯವರ ಮೂರನೇ ಭೇಟಿ ಇದಾಗಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸಬೇಕು: ಭರತ್‌ ಶೆಟ್ಟಿ ಕೆಂಡಾಮಂಡಲ

Rahul Gandhi

ಮಣಿಪುರಕ್ಕೆ ಭೇಟಿ ನೀಡಲು ಜೈವಿಕವಲ್ಲದ ಪ್ರಧಾನಮಂತ್ರಿಗೆ ಸಮಯ ಸಿಕ್ಕಿಲ್ಲ ಅಥವಾ ಒಲವು ತೋರಲಿಲ್ಲ. 2023ರಲ್ಲಿ ಅವರ ಪಕ್ಷದವರಾದ ರಾಜ್ಯದ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ. ಇದರ ಜೊತೆಗೆ ರಾಜ್ಯದ ಇತರ ರಾಜಕೀಯ ನಾಯಕರನ್ನು, ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು

ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಳವೀಯ, ರಾಹುಲ್ ಗಾಂಧಿ ಅನಾರೋಗ್ಯದ ದುರಂತ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಮಣಿಪುರದಲ್ಲಿ ಜನಾಂಗೀಯ ಸಂಘರ್ಷವು ಕಾಂಗ್ರೆಸ್ ಪಕ್ಷದ ಪರಂಪರೆಯಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯವು ದಶಕಗಳಿಂದ ನಾಗರಿಕರು, ಪೊಲೀಸರು ಮತ್ತು ಸೇನಾ ಸಿಬ್ಬಂದಿಗಳ ಹತ್ಯೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.  ಇದನ್ನೂ ಓದಿ: 20 ವರ್ಷದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್

TAGGED:AssambjpcongressManipurRahul Gandhiಅಸ್ಸಾಂಕಾಂಗ್ರೆಸ್ಬಿಜೆಪಿಮಣಿಪುರರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
8 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
59 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?