Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
Last updated: February 9, 2026 6:46 pm
Public TV
Share
2 Min Read
KL Rahul
SHARE

ಮುಂಬೈ: ಕನ್ನಡಿಗ ಕೆ.ಎಲ್ ರಾಹುಲ್ ಜವಾಬ್ದಾರಿಯುತ ಶತಕದ ನೆರವಿನಿಂದ ರಣಜಿ ಕ್ವಾರ್ಟರ್‌ ಫೈನಲ್‌ನಲ್ಲಿ ಕರ್ನಾಟಕ ತಂಡವು ಮುಂಬೈ ತಂಡದ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ರಣಜಿ ಸೆಮಿಫೈನಲ್‌ ತಲುಪಿದ್ದು, ಫೆಬ್ರವರಿ 15 ರಂದು ನಡೆಯುವ ಮೊದಲ ಸೆಮಿಸ್‌ನಲ್ಲಿ ಉತ್ತರಾಖಂಡ ತಂಡವನ್ನು ಎದುರಿಸಲಿದೆ.

ಲೀಗ್‌ ಸುತ್ತಿನ ಕೊನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆದ್ದಿದ್ದ ಕರ್ನಾಟಕ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಬಿಕೆಸಿ ಮೈದಾನದಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದೆ, ಆಪತ್ಬಾಂಧವ ಕೆ.ಎಲ್‌ ರಾಹುಲ್‌ ಅದ್ಭುತ ಶತಕದ ನೆರವಿನಿಂದ ಕರ್ನಾಟಕ ತಂಡ ಗೆಲುವು ಸಾಧಿಸಿದ್ದು, ಮೊದಲ ಸೆಮಿಫೈನಲ್‌ ಪ್ರವೇಶಿಸಿದೆ.

Karnataka

ರಾಹುಲ್- ಸ್ಮರಣ್ ಶತಕದ ಜೊತೆಯಾಟ
3ನೇ ದಿನದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿದ್ದ ಕರ್ನಾಟಕಕ್ಕೆ ಉಳಿದೆರಡು ದಿನಗಳಲ್ಲಿ 212 ರನ್ ಗಳ ಅಗತ್ಯವಿತ್ತು. 60 ರನ್ ಗಳಿಸಿದ್ದ ಕೆಎಲ್ ರಾಹುಲ್ ಅವರು 9 ರನ್ ಗಳಿಸಿದ್ದ ಕರುಣ್ ನಾಯರ್ ಅವರೊಂದಿಗೆ ಸೋಮವಾರ ದಿನದಾಟ ಪ್ರಾರಂಭಿಸಿದಾಗ ಈ ಜೋಡಿ ಬಹಳ ಹೊತ್ತು ಕ್ರೀಸ್‌ನಲ್ಲಿ ನೆಲೆಯೂರಬೇಕಾದ ಅಗತ್ಯವಿತ್ತು. ಆದರೆ 13 ರನ್ ಗಳಿಸಿದ ಕರುಣ್ ನಾಯರ್ ಅವರು ಔಟಾಗಿ ಪೆವಿಲಿಯನ್‌ಗೆ ಮರಳಿದರು. ಆ ಬಳಿಕ ರವಿಚಂದ್ರನ್ ಸ್ಮರಣ್ ಅವರನ್ನ ಸೇರಿಕೊಂಡ ರಾಹುಲ್ ಮಹತ್ವದ 147 ರನ್ ಗಳ ಜೊತೆಯಾಟವಾಡಿದ್ರು. ಹೀಗಾಗಿ ಕರ್ನಾಟಕ ಗೆಲುವಿನ ಸನಿಹಕ್ಕೆ ಬಂದಿತು.

ತಂಡದ ಮೊತ್ತ 266 ಆಗಿದ್ದಾಗ ತುಷಾರ್ ದೇಶಪಾಂಡೆ ಬೌಲಿಂಗ್‌ನಲ್ಲಿ ರಾಹುಲ್‌ ಕ್ಯಾಚ್‌ ಕೊಟ್ಟು ಔಟಾದರು. 182 ಎಸೆತಗಳನ್ನು ಎದುರಿಸಿದ ಅವರು 14 ಬೌಂಡರಿ ಮತ್ತು 1 ಸಿಕ್ಸರ್ ಇದ್ದ 130 ರನ್ ಗಳಿಸಿದರು. ರಾಹುಲ್ ವಿಕೆಟ್ ಪತನದ ಬೆನ್ನಲ್ಲೇ ಮುಂಬೈ ತಂಡ ಆಲ್ರೌಂಡರ್ ಶ್ರೇಯಸ್ ಗೋಪಾಲ್ (1) ಮತ್ತು ವಿಕೆಟ್ ಕೀಪರ್ ಬ್ಯಾಟರ್ ಕೃತಿಕ್ ಕೃಷ್ಣ (2) ಅವರ ವಿಕೆಟ್ ಅನ್ನು ಬೇಗನೇ ಎಗರಿಸಿ ಕರ್ನಾಟಕಕ್ಕೆ ಆಘಾತ ನೀಡಿತ್ತು.

ಈ ಹಂತದಲ್ಲಿ ಶಾರ್ದೂಲ್ ಠಾಕೂರ್ ಬಳಗದಲ್ಲಿ ಗೆಲುವಿನ ಆಸೆ ಚಿಗುರಿಕೊಂಡಿತ್ತು. ಆದರೆ ವಿದ್ಯಾಧರ್ ಪಾಟೀಲ್ (31 ನಾಟೌಟ್) ಅವರೊಂದಿಗೆ ಸೇರಿಕೊಂಡ ಸ್ಮರಣ್ ರವಿಚಂದ್ರನ್ ಅವರು ತಂಡವನ್ನು ಗೆಲುವಿನ ದಡ ಸೇರಿಸಿದರು. ಕವಿಚಂದ್ರನ್ ಸ್ಮರಣ್ ಅವರು 123 ಎಸೆತಗಳಿಂದ 11 ಬೌಂಡರಿಗಳಿದ್ದ 83 ರನ್ ಗಳಿಸಿದರು.

ಸಂಕ್ಷಿಪ್ತ ಸ್ಕೋರ್‌
ಮೊದಲ ಇನ್ನಿಂಗ್ಸ್‌
ಮುಂಬೈ – 120/10, ಕರ್ನಾಟಕ – 173/10

2ನೇ ಇನ್ನಿಂಗ್ಸ್‌
ಮುಂಬೈ – 377/10, ಕರ್ನಾಟಕ – 325/6

TAGGED:karnatakaKL RahulmumbaiRanji Trophyಕರ್ನಾಟಕ ತಂಡಕೆಎಲ್ ರಾಹುಲ್ಮುಂಬೈ ತಂಡರಣಜಿ ಟ್ರೋಫಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
37 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
39 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
1 hour ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
2 hours ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?