CrimeDistrictsKarnatakaLatestLeading NewsMain PostRaichur

ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‍ಗೆ ಪಿತೃ ವಿಯೋಗ

ರಾಯಚೂರು: ಇಲ್ಲಿನ ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಅವರ ತಂದೆ ವಿಧಿವಶರಾಗಿದ್ದಾರೆ.

ವೀರನಗೌಡ ಮಾಲಿಪಾಟೀಲ್ ಸಾನಬಾಳ (84) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬಸ್-ಲಾರಿ ನಡುವೆ ಡಿಕ್ಕಿ – 9 ಮಂದಿ ಸಾವು, 24 ಮಂದಿಗೆ ಗಾಯ

Dr. Shivaraj Patil

ಮೃತರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ರಾಯಚೂರು ನಗರದ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ 5 ಗಂಟೆಗೆ ನೀರಮಾನ್ವಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಶಿವರಾಜ್ ಪಾಟೀಲ್ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published.

Back to top button