Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲಿಸುತ್ತಿರುವ ರೈಲಿನಿಂದ ಬಿದ್ದ ವೃದ್ಧೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಚಲಿಸುತ್ತಿರುವ ರೈಲಿನಿಂದ ಬಿದ್ದ ವೃದ್ಧೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್‌

Davanagere

ಚಲಿಸುತ್ತಿರುವ ರೈಲಿನಿಂದ ಬಿದ್ದ ವೃದ್ಧೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್‌

Public TV
Last updated: May 14, 2022 4:12 pm
Public TV
Share
1 Min Read
train davanagere
SHARE

ದಾವಣಗೆರೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ವೃದ್ಧೆಯ ಜೀವ ಉಳಿದಿದೆ. ಚಲಿಸುತ್ತಿರುವ ರೈಲಿನಿಂದ ಕೆಳಗೆ ಬೀಳುತ್ತಿದ್ದ ವೃದ್ಧೆಯನ್ನು ರೈಲ್ವೆ ಪೊಲೀಸರು ರಕ್ಷಿಸಿರುವ ಘಟನೆ ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ರೈಲ್ವೆ ಪೊಲೀಸ್ ಕಾನ್ಸ್‌ಟೇಬಲ್ ಟಿ.ಆರ್. ಚೇತನ್ ಅವರು ವೃದ್ಧೆಯ ರಕ್ಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ ವಿಶ್ವಮಾನವ ಎಕ್ಸ್‍ಪ್ರೆಸ್ ರೈಲು ದಾವಣಗೆರೆ ನಿಲ್ದಾಣದಲ್ಲಿ ಚಲಿಸುತ್ತಿದ್ದಾಗ ಬೆಂಗಳೂರಿನಿಂದ ಮೀರಜ್‍ಗೆ ಪ್ರಯಾಣಿಸುತ್ತಿ ವೃದ್ಧೆಯೊಬ್ಬರು, ನೀರು ಕುಡಿಯಲೆಂದು ರೈಲು ಚಲಿಸುತ್ತಿರುವಾಗ ತಿಳಿಯದೆ ಇಳಿಯಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಒಂದು ಸೀಟ್‍ಗೆ ನಿರ್ಮಲಾ ಸೀತಾರಾಮನ್ ಹೆಸರು ಅಂತಿಮ

train copy

ಆಗ ಆಯಾತಪ್ಪಿ ರೈಲಿನ ಕೆಳಗೆ ಬೀಳುವ ಸ್ಥಿತಿಯಲ್ಲಿದ್ದರು. ಅದೇ ಸ್ಥಳದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ರೈಲ್ವೆ ಕಾನ್ಸ್‌ಟೇಬಲ್ ಚೇತನ್ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ ಚೇತನ್ ವೃದ್ಧೆಯನ್ನು ರಕ್ಷಣೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚೇತನ್ ಕಾರ್ಯಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇನ್ನು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನ ಪಟ್ಟ ವೃದ್ಧೆಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಮೇಲ್ಮನೆಗೆ ವಿಜಯೇಂದ್ರ ಎಂಟ್ರಿ? ವಿಧಾನ ಪರಿಷತ್‌ ಒಂದು ಸ್ಥಾನಕ್ಕೆ ಬಿಎಸ್‌ವೈ ಪುತ್ರನ ಹೆಸರು ಅಂತಿಮ

TAGGED:davanagerepolicetrainದಾವಣಗೆರೆಪೊಲೀಸ್ರೈಲುವೃದ್ಧೆ
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
7 minutes ago
Anjanapura 33
Bengaluru City

ಬೆಂಗಳೂರಿನ ಅಂಜನಾಪುರದಲ್ಲಿ ತಪ್ಪದ ಚಿರತೆ ಭೀತಿ – ಮನೆಯಿಂದ ಹೊರ ಬರಲು ಭಯ ಪಡ್ತಿರೋ ಜನ!

Public TV
By Public TV
20 minutes ago
MM Hills 2
Chamarajanagar

ಪಾದಯಾತ್ರೆ ಹೋಗ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಆತಂಕದ ನಡುವೆ ಭಕ್ತರ ಕಾಲ್ನಡಿಗೆ!

Public TV
By Public TV
27 minutes ago
Bengaluru KR Market Parking
Bengaluru City

ಉದ್ಘಾಟನೆಗೆ ಸಿದ್ಧವಾಯ್ತು ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ – ಕಸದ ರಾಶಿಯಿಂದ ತುಂಬಿದ್ದ ಜಾಗಕ್ಕೆ ಹೊಸ ಲುಕ್

Public TV
By Public TV
47 minutes ago
P Ramiah
Bengaluru City

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ – ಹೆಚ್‌ಡಿಡಿ, ಸಿದ್ರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Public TV
By Public TV
49 minutes ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?