Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
Last updated: April 11, 2026 11:20 am
Public TV
Share
1 Min Read
BENGALURU WEATHER
SHARE

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ (Bengaluru) ಮೋಡ ಕವಿದ ವಾತಾವರಣ ಇದೆ.

ಸಿಲಿಕಾನ್‌ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: 10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌ 2 ಗಗನಯಾತ್ರಿಗಳು

ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದೆ. ಏ.10-12ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಇರಲಿದೆ ಎಂದು ತಿಳಿಸಿದೆ.

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ (Hot and Humid) ಹೆಚ್ಚಿರಲಿದೆ. ಸೆಖೆಯ ಅನುಭವ ಹೆಚ್ಚಾಗಿರಲಿದೆ. ಹೀಗಾಗಿ, ಏ.10 ರಿಂದ 12ರ ವರೆಗೆ ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್​​ ಘೋಷಿಸಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರದ ಕೆಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಒಣ ಹವಾಮಾನದ ಜೊತೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ. ಇದನ್ನೂ ಓದಿ: ಹಣಕ್ಕಾಗಿ ಮೋದಿ ಭದ್ರತೆಯ ಗೌಪ್ಯ ಮಾಹಿತಿ ಶತ್ರುಗಳಿಗೆ ರವಾನೆ – ಆರೋಪಿ ಅರೆಸ್ಟ್‌

ಹಾಗೆಯೇ ಬೆಂಗಳೂರಿನಲ್ಲಿ ಹಗಲಿನ ವೇಳೆ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಗರಿಷ್ಠ ಉಷ್ಣಾಂಷ 35 ಡಿಗ್ರಿ ಸೆಲ್ಸಿಯಸ್​​ ಮತ್ತು ಕನಿಷ್ಠ ಉಷ್ಣಾಂಷ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 6-13 ಕಿಲೋಮೀಟರ್​​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

TAGGED:Bengaluru RainsKarnataka Weatherಕರ್ನಾಟಕ ಹವಾಮಾನಬೆಂಗಳೂರು ಮಳೆ
Share This Article
Facebook Whatsapp Whatsapp Telegram

Cinema news

Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories

You Might Also Like

Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
7 minutes ago
Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
29 minutes ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
2 hours ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
2 hours ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
2 hours ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?