Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
Last updated: June 12, 2025 7:36 am
Public TV
Share
1 Min Read
weather
SHARE

– ಚಿಕ್ಕಮಗಳೂರಿಗೆ ಇಂದು ಆರೆಂಜ್ ಅಲರ್ಟ್

ಕಾರವಾರ: ಕರಾವಳಿ ಭಾಗದಲ್ಲಿ ಮಳೆಯ (Rain) ಆರ್ಭಟ ಮುಂದುವರಿದ ಹಿನ್ನೆಲೆ ಉತ್ತರ ಕನ್ನಡದಲ್ಲಿ ಇಂದು (ಜೂ.12) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಲ್ಲದೇ ಮಳೆಯ ಅಬ್ಬರ ಜೋರಾಗಿದ್ದು, ಕಾರವಾರದ (Karwar) ಆಸ್ನೋಟಿಯಲ್ಲಿ 137.5 ಎಂಎಂ ಮಳೆಯಾಗಿದೆ. ಈ ಬೆನ್ನಲ್ಲೇ ಹವಾಮಾನ ಇಲಾಖೆ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Weather

ಮನೆಗಳಿಗೆ ನುಗ್ಗಿದ ನೀರು
ಇನ್ನೂ ಕಾರವಾರದಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ, ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಲ್ಲಿನ ರಾಘವೇಂದ್ರ ಸ್ವಾಮಿ ಮಠ, ಕೋಣೆನಾಲ ಸೇರಿದಂತೆ ಹಲವು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ದಿನೇಶ್ ಗುಂಡೂರಾವ್

Weather Rain

ನಗರಸಭೆ ನಿರ್ಲಕ್ಷದಿಂದ ತ್ಯಾಜ್ಯ ವಿಲೇವಾರಿ ಮಾಡದೇ ಕಸ ಚರಂಡಿ, ನಾಲೆಗಳಲ್ಲಿ ಕಟ್ಟಿಕೊಂಡಿದೆ. ಇದರಿಂದ ನೀರು ತುಂಬಿಕೊಂಡು ಮನೆಗಳಿಗೆ ನುಗ್ಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಭಾರೀ ಮಳೆಯ ಕಾಋಣ ನಗರದ ಹಲವೆಡೆ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ಜನ್ಮದಿನದಂದು ಬೈಕ್ ಸವಾರರಿಗೆ ಹೆಲ್ಮೆಟ್ – ಗಿಫ್ಟ್ ನೀಡಿದ ಗ್ರಾ.ಪಂ ಉಪಾಧ್ಯಕ್ಷ

ಕಾಫಿನಾಡಿಗೆ ಇಂದು ಆರೆಂಜ್ ಅಲರ್ಟ್:
ಮತ್ತೊಂದೆಡೆ ಕಾಫಿನಾಡು ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಎರಡು ದಿನಗಳ ಕಾಲ (ಇಂದು ಮತ್ತು ನಾಳೆ) ಆರೆಂಜ್‌ ಅಲರ್ಟ್‌ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

+

ಸಾರ್ವಜನಿಕರಿಗೆ ಸಹ ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಹಾಗೂ ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ನೀಡಿದೆ. ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನ ಎಚ್ಚರಿಕೆಯಿಂದಿರುವಂತೆ ತಿಳಿಸಿದೆ.

TAGGED:ChikkamagaluruIMDkarnatakakarwarrainಕರ್ನಾಟಕಕಾರವಾರಚಿಕ್ಕಮಗಳೂರುಮಳೆಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ ಚಲಾಯಿಸುತ್ತಾ ಜಾಲಿ ರೈಡ್ – ಯುವತಿ ಸಾವು

Public TV
By Public TV
45 seconds ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
3 seconds ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
1 hour ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
2 hours ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
2 hours ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?