ಬೆಂಗಳೂರು: ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 17,18,19ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಚಾಮುಂಡೇಶ್ವರಿಗೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ ಪತ್ನಿ
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
