ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ನಾಳೆಯೂ (ಜು.7) ಮಳೆ ಮುಂದುವರಿಯುವ ಸಂಭವದ ಹಿನ್ನೆಲೆ ಕಳಸ (Kalasa) ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾನುವಾರ (ಜು.5) ಮಧ್ಯಾಹ್ನದಿಂದ ಮಲೆನಾಡು ಭಾಗದಲ್ಲಿ ಮಳೆ-ಗಾಳಿ ಜೋರಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆಯೂ ಮುಂದುವರೆಯುವ ಸಂಭವವಿದೆ. ಹೀಗಾಗಿ ಕಳಸ ತಹಶೀಲ್ದಾರ್ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಕಳಸ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಪ್ರೀತಿ ವಿಚಾರದಲ್ಲಿ ಗಲಾಟೆ – ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚಾಕು ಇರಿತ
ಇನ್ನೂ ಕುದುರೆಮುಖ ತಪ್ಪಲು ಹಾಗೂ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.
