Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೆ.28 ರವರೆಗೆ ರಾಜ್ಯದಲ್ಲಿ ಮಳೆ – ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೆ.28 ರವರೆಗೆ ರಾಜ್ಯದಲ್ಲಿ ಮಳೆ – ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

Bengaluru City

ಸೆ.28 ರವರೆಗೆ ರಾಜ್ಯದಲ್ಲಿ ಮಳೆ – ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

Public TV
Last updated: September 25, 2021 8:16 am
Public TV
Share
2 Min Read
rain 3 3
SHARE

ಬೆಂಗಳೂರು: ಸೆಪ್ಟೆಂಬರ್ ಆರಂಭದಿಂದಲೂ ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಇನ್ನೂ ನಿಂತಿಲ್ಲ. ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಹೆಚ್ಚಳವಾಗಲಿದೆ. ಇಂದಿನಿಂದ ಸೆ. 28ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ ಹಾಗೂ ವಿಜಯಪುರದಲ್ಲಿ ಇಂದಿನಿಂದ ಸೆ. 28ರವರೆಗೂ ಮಳೆಯಾಗಲಿದೆ.

kwr rain 4

ಇಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

kwr rain 2 1

ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

Kwr Rain 3 medium

ದೆಹಲಿ ಹಾಗೂ ಗುಜರಾತ್ ನಲ್ಲಿ ಮಳೆಯ ಆರ್ಭಟ ಮಿತಿ ಮೀರಿದೆ. ದೆಹಲಿಯಲ್ಲಿ ರಸ್ತೆಗಳೆಲ್ಲ ಕೆರೆಗಳಂತಾಗಿವೆ. ಗುಜರಾತ್, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್ ಗಢ, ತಮಿಳುನಾಡು, ಗೋವಾ, ಅಂಡಮಾನ್ ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್, ಪಶ್ಚಿಮ ರಾಜಸ್ಥಾನದಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇದನ್ನೂ ಓದಿ:  ಓವೈಸಿ ಮನೆ ಮೇಲೆ ದಾಳಿ ಪ್ರಕರಣ -ನಾಲ್ವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

TAGGED:bengaluruindiaKarnataka WeatherPublic TVrainಕರ್ನಾಟಕ ಹವಾಮಾನಪಬ್ಲಿಕ್ ಟಿವಿಬೆಂಗಳೂರುಭಾರತ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
1 hour ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
2 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
2 hours ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
3 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
4 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?