Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ – ಎನ್‌ಕೌಂಟರ್‌ನಲ್ಲಿ ಎಸ್‍ಐ ಹುತಾತ್ಮ, ನಾಲ್ವರು ನಕ್ಸಲರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ – ಎನ್‌ಕೌಂಟರ್‌ನಲ್ಲಿ ಎಸ್‍ಐ ಹುತಾತ್ಮ, ನಾಲ್ವರು ನಕ್ಸಲರ ಹತ್ಯೆ

Latest

ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ – ಎನ್‌ಕೌಂಟರ್‌ನಲ್ಲಿ ಎಸ್‍ಐ ಹುತಾತ್ಮ, ನಾಲ್ವರು ನಕ್ಸಲರ ಹತ್ಯೆ

Public TV
Last updated: May 9, 2020 12:04 pm
Public TV
Share
1 Min Read
SHARE

ರಾಯ್ಪುರ: ಛತ್ತೀಸ್‍ಗಢದ ರಾಜನಂದಗಾಂವ್ ಜಿಲ್ಲೆಯ ಮನ್ಪುರದಲ್ಲಿ ಎನ್‍ಕೌಂಟರ್ ನಡೆದಿದ್ದು, ನಕ್ಸಲರ ಜೊತೆಗೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬರು ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದು, ನಾಲ್ವರು ನಕ್ಸಲರು ಹತ್ಯೆಯಾಗಿದ್ದಾರೆ.

ಕಳೆದ ರಾತ್ರಿ ಮನ್ಪುರ ಪೊಲೀಸ್ ಠಾಣೆ ಸರಹದ್ದಿನ ಪರ್ದೊನಿ ಗ್ರಾಮದ ಸಮೀಪ ಎನ್‍ಕೌಂಟರ್ ನಡೆದಿದ್ದು, ಮದನ್ವಾಡ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಎಸ್.ಕೆ ಶರ್ಮ ಹುತಾತ್ಮರಾಗಿದ್ದಾರೆ. ಈ ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆ ಜಿಲ್ಲಾ ಪೊಲೀಸರ ತಂಡ ಕಳೆದ ರಾತ್ರಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಸ್ಥಳವನ್ನು ಪೊಲೀಸರು ಸುತ್ತುವರಿಯುತ್ತಿದ್ದಂತೆ ನಕ್ಸಲರು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡಿನ ದಾಳಿ ನಡೆಸಿದರು. ಈ ವೇಳೆ ಪೊಲೀಸರು ಎನ್‍ಕೌಂಟರ್ ನಡೆಸಿದ್ದಾರೆ.

One Police Sub Inspector (SI) lost his life and 4 naxals killed in an encounter near Pardhoni village under Manpur police station limits. Bodies of the 4 naxals, 1 AK-47 rifle, 1 SLR weapon and two .315 bore rifles recovered: GN Baghel, ASP Rajnandgaon #Chhattisgarh

— ANI (@ANI) May 9, 2020

ಈ ಬಗ್ಗೆ ರಾಜ್ನಂದ್ ಗೌನ್ ಎಸ್‍ಪಿ ಜಿತೇಂದ್ರ ಶುಕ್ಲ ಅವರು ಮಾತನಾಡಿ, ಎನ್‌ಕೌಂಟರ್‌ನಲ್ಲಿ ನಮ್ಮ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ನಾಲ್ಕು ಮಾವೋವಾದಿಗಳ ಶವಗಳು, 1 ಎಕೆ-47 ರೈಫಲ್, 1 ಎಸ್‍ಎಲ್‍ಆರ್ ಶಸ್ತ್ರಾಸ್ತ್ರ ಮತ್ತು ಎರಡು ಬೋರ್ ರೈಫಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

One Police Sub Inspector (SI) lost his life and 4 naxals killed in an encounter near Pardhoni village under Manpur police station limits. Bodies of the 4 naxals, 1 AK-47 rifle, 1 SLR weapon and two .315 bore rifles recovered: GN Baghel, ASP Rajnandgaon #Chhattisgarh https://t.co/aEI2XgvTyE pic.twitter.com/OErfVUshNF

— ANI (@ANI) May 9, 2020

ಹುತಾತ್ಮ ಎಸ್‍ಐ ಎಸ್.ಕೆ ಶರ್ಮ ಅವರ ನೇತೃತ್ವದಲ್ಲಿಯೇ ಈ ಕಾರ್ಯಾಚರಣೆ ನಡೆದಿತ್ತು. ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿರುವ ರಾಜ್ನಂದ್ ಗೌನ್ ಛತ್ತೀಸ್‍ಗಢದ ಮಾವೋವಾದಿ ಪೀಡಿತ ಜಿಲ್ಲೆಯಾಗಿದೆ. ಹೀಗಾಗಿ ಈ ಪ್ರದೇಶದ ಸುತ್ತಮುತ್ತ ನಕ್ಸಲರ ಹಾವಳಿ ಹೆಚ್ಚಾಗಿದೆ.

TAGGED:ChhattisgarhencounternaxalitespolicePublic TVRaipurಎನ್‍ಕೌಂಟರ್ಛತ್ತೀಸ್‍ಗಢನಕ್ಸಲರುಪಬ್ಲಿಕ್ ಟಿವಿಪೊಲೀಸ್ರಾಯ್ಪುರ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
13 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
16 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
25 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
59 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
59 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?