Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಚಿತ್ರಕ್ಕೆ ‘ಟೋಬಿ’ ಎಂದು ಹೆಸರಿಟ್ಟು ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಜ್ ಬಿ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹೊಸ ಚಿತ್ರಕ್ಕೆ ‘ಟೋಬಿ’ ಎಂದು ಹೆಸರಿಟ್ಟು ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಜ್ ಬಿ ಶೆಟ್ಟಿ

Cinema

ಹೊಸ ಚಿತ್ರಕ್ಕೆ ‘ಟೋಬಿ’ ಎಂದು ಹೆಸರಿಟ್ಟು ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಾಜ್ ಬಿ ಶೆಟ್ಟಿ

Public TV
Last updated: June 13, 2023 12:32 pm
Public TV
Share
1 Min Read
raj b shetty 2
SHARE

ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ, ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ನಟ ಕಮ್ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ದೈತ್ಯ ಪ್ರತಿಭೆ ರಾಜ್ ಬಿ ಶೆಟ್ಟಿ (Raj B Shetty) ಮೊನ್ನೆಯಷ್ಟೇ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದರು. ‘ಗರುಡ ಗಮನ ವೃಷಭ ವಾಹನ’ (Garuda Gamana Vrushaba Vahana) ಸಿನಿಮಾ ನೋಡಿ ಇಷ್ಟಪಟ್ಟಿದ್ದ ಪ್ರೇಕ್ಷಕರಿಗೆ ಈ ತಂಡದ ಕಡೆಯಿಂದ ಮುಂದಿನ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ತಿಳಿಸೋದಾಗಿ ಹೇಳಿದ್ದರು. ಇದೀಗ ಅಂದುಕೊಂಡಂತೆ ನಡೆದಿದ್ದಾರೆ.

raj b shetty 1

ತಾವು ಹೇಳಿದ ದಿನಾಂಕ ಮತ್ತು ಸಮಯಕ್ಕೆ ಹೊಸ ಸಿನಿಮಾದ ಅಪ್ ಡೇಟ್ ನೀಡಿದ್ದು, ಈ ಚಿತ್ರಕ್ಕೆ ‘ಟೋಬಿ’ (Toby) ಎಂದು ಹೆಸರಿಟಿದ್ದಾರೆ. ಅದರ ಜೊತೆಗೆ ಈ ಸಿನಿಮಾ ಇದೇ ಆಗಸ್ಟ್ 25 ರಂದು ರಿಲೀಸ್ ಮಾಡುವುದಾಗಿಯೂ ತಿಳಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ರಾಜ್ ಬಿ ಶೆಟ್ಟಿ, ‘ಮಾರಿ.. ಮಾರಿ.. ಮಾರಿಗೆ ದಾರಿ. ಟೋಬಿ.. ಆಗಸ್ಟ್ 25ರಂದು ನಿಮ್ಮ ಮುಂದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಬಾಲಿವುಡ್ ನಟನ ಜೊತೆಗಿನ ಡೇಟಿಂಗ್ ಒಪ್ಪಿಕೊಂಡ ನಟಿ ತಮನ್ನಾ

raj b shetty 3

ರಾಜ್ ಬಿ ಶೆಟ್ಟಿ ಬಹುಮುಖ ಪ್ರತಿಭೆ. ನಟ- ನಿರ್ದೇಶಕ, ಬರಹಗಾರನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ‘ಒಂದು ಮೊಟ್ಟೆಯ ಕಥೆ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳಿಗೆ  ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ರಾಜ್ ಬಿ ಶೆಟ್ಟಿ ನೇತೃತ್ವದ Lighters Buddha Film ಅಡಿಯಲ್ಲಿ ವಚನ್ ಶೆಟ್ಟಿ, ರವಿ ರೈ ನಿರ್ಮಾಣ ಮಾಡಿದ್ದರು. ಇವರ ಜೊತೆ Agastya Films ಜಂಟಿಯಾಗಿ ಬರುತ್ತಿದ್ದಾರೆ. ಇವರಿಬ್ಬರ ಕಾಂಬೋದಲ್ಲಿ ಹೊಸ ಸಿನಿಮಾ ಮೂಡಿ ಬಂದಿದೆ.

 

ರಾಜ್ ಬಿ ಶೆಟ್ಟಿ ಅವರ ಕೈಯಲ್ಲಿ ಟೋಬಿ, ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’, ರಾಮನ ಅವತಾರ, ಸೇರಿದಂತೆ ಹಲವು ಚಿತ್ರಗಳು ಕೈಯಲ್ಲಿದೆ. ಇನ್ನೂ ‘ಗರುಡ ಗಮನ ವೃಷಭ ವಾಹನ’ ಚಿತ್ರದ ಕಂಟೆಂಟ್ ಭಿನ್ನವಾಗಿತ್ತು. ಈ ಚಿತ್ರವನ್ನ ಫ್ಯಾನ್ಸ್ ನೋಡಿ ಇಷ್ಟಪಟ್ಟಿದ್ದರು. ಇದೀಗ ತಂಡದ ಕಡೆಯಿಂದ ಮತ್ತೊಂದು ಸಿನಿಮಾ ಅಂದಾಕ್ಷಣ ಸಿನಿಮಾ ಮೇಲಿನ ನಿರೀಕ್ಷೆ ಬೆಟ್ಟದಷ್ಟಿದೆ.

TAGGED:new movieRaj B ShettytitleTobiಟೈಟಲ್ಟೋಬಿರಾಜ್ ಬಿ.ಶೆಟ್ಟಿಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
1 hour ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
1 hour ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
1 hour ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
2 hours ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
2 hours ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?