Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಒಂದಾಯ್ತು ಒಂದು ಮೊಟ್ಟೆಯ ಕಥೆ ಟೀಮ್- ‘ರೂಪಾಂತರ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮತ್ತೆ ಒಂದಾಯ್ತು ಒಂದು ಮೊಟ್ಟೆಯ ಕಥೆ ಟೀಮ್- ‘ರೂಪಾಂತರ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ

Cinema

ಮತ್ತೆ ಒಂದಾಯ್ತು ಒಂದು ಮೊಟ್ಟೆಯ ಕಥೆ ಟೀಮ್- ‘ರೂಪಾಂತರ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ

Public TV
Last updated: June 28, 2024 11:08 am
Public TV
Share
2 Min Read
raj b shetty 2
SHARE

ಇತ್ತೀಚೆಗಷ್ಟೆ ‘ಟರ್ಬೋ’ (Turbo Film) ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ‘ರೂಪಾಂತರ’ (Roopantara Film) ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ. ಕೆಲ ಸಿನೆಮಾಗಳು ಮನಸ್ಸಿಗೆ ಬಲು ಹತ್ತಿರ ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ, ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ ಎಂದು ಬರೆದುಕೊಂಡಿರುವ ಆರ್.ಬಿ.ಎಸ್ ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

raj b shetty 3

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ, ಈ ಹಿಂದೆ ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ ಶೆಟ್ಟಿಯವರು (Raj B Shetty) ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್ನ ಮೂಲಕ ತೆರೆಗೂ ತರುತ್ತಿದ್ದಾರೆ. ಒಂದು ಮೊಟ್ಟೆಯ ಕಥೆಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ. ಇದನ್ನೂ ಓದಿ:50 ನಿಮಿಷ ಶೆಡ್‍ನಲ್ಲಿ ರೇಣುಕಾಸ್ವಾಮಿ ಮೇಲೆ ‘ಪೊರ್ಕಿ’ ಕ್ರೌರ್ಯ!

 

View this post on Instagram

 

A post shared by Raj B Shetty (@rajbshetty)

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂಧರ್ಭದಲ್ಲಿ ರೂಪಾಂತರ ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

‘ಟರ್ಬೋ’ ಚಿತ್ರವನ್ನು ಕರ್ನಾಟಕದಾದ್ಯಂತ ಯಶಸ್ವಿಯಾಗಿ ಹಂಚಿಕೆ ಮಾಡಿದ ಲೈಟರ್ ಬುಧ್ಧ ಫಿಲಂಮ್ಸ್ ಈ ಚಿತ್ರವನ್ನೂ ಹಂಚಿಕೆ ಮಾಡುತ್ತಿದೆ ಎಂದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವನಕರ್ ಅವರು ತಿಳಿಸಿದ್ದಾರೆ.

TAGGED:Raj B Shettysandalwoodturbo filmಟರ್ಬೋ ಸಿನಿಮಾರಾಜ್ ಬಿ.ಶೆಟ್ಟಿರೂಪಾಂತರ ಸಿನಿಮಾ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
23 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
25 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
30 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
41 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
45 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?