Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ

Bengaluru City

ರಾಜಣ್ಣ ನನಗೂ ಆಪ್ತರು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೇ ನಾನು: ಡಿಕೆಶಿ

Public TV
Last updated: December 21, 2025 3:52 pm
Public TV
Share
2 Min Read
DK Shivakumar 11
SHARE

ಬೆಂಗಳೂರು: ರಾಜಣ್ಣ ನನಗೂ ಆಪ್ತರು. ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ (ಡಿ.20) ಮಾಜಿ ಸಚಿವ ರಾಜಣ್ಣ (KN Rajanna) ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣ ನಮ್ಮ ಶಾಸಕರು. ನಮ್ಮ ಜೊತೆ ಮಂತ್ರಿ ಆಗಿದ್ದವರು. ಸೌಹಾರ್ದಯುತವಾಗಿ ಭೇಟಿ ಮಾಡಿದ್ದೇವೆ. ಇಂದು (ಡಿ.21) ಕೂಡಾ ಭೇಟಿಯಾಗಿ ಮಾತಾಡ್ತೀನಿ ಅಂತ ಹೇಳಿದ್ದೇನೆ. ನಿನ್ನೆ ಪೂರ್ತಿ ಮಾತಾಡೋಕೆ ಆಗಿಲ್ಲ. ಇವತ್ತು ರಾಜಭವನ ಕಾರ್ಯಕ್ರಮ ಮುಗಿಸಿ, ಭೇಟಿ ಆಗ್ತೀನಿ ಎಂದಿದ್ದಾರೆ.ಇದನ್ನೂ ಓದಿ: ಡಿಕೆಶಿ ಏನೇ ಮಾಡಿದ್ರೂ ನನ್ನ ಸ್ಟ್ಯಾಂಡ್‌ ಬದಲಾಗಲ್ಲ, ನಾನು ಸಿದ್ದರಾಮಯ್ಯ ಪರವೇ: ಕೆ.ಎನ್‌ ರಾಜಣ್ಣ

ಸಿಎಂ ಆಪ್ತ ಬಳಗ ರಾಜಣ್ಣ ಭೇಟಿ ಯಾಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣ ನನಗೆ ಎಷ್ಟು ಆಪ್ತ ಅಂತ ನಿಮಗೆ ಗೊತ್ತಿದೆಯಾ? ಸಿಎಂಗೂ ಅವರಿಗೂ ಸಂಬಂಧವೇ ಇಲ್ಲ. ಎಸ್‌ಎಂ ಕೃಷ್ಣ ಸರ್ಕಾರದಲ್ಲಿ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದೆ ನಾನು. ಸಿಎಂ ಜನತಾ ಪಾರ್ಟಿಯಲ್ಲಿ ಇದ್ದರು. ನಾನು ಕಾಂಗ್ರೆಸ್‌ನಲ್ಲಿ ಅವರನ್ನು ಅಪೆಕ್ಸ್ ಮಾಡಿದ್ದೆ. ರಾಜಣ್ಣಗೆ ಅದು ಗೊತ್ತಿದೆ ಕೇಳಿ. ಅವರೇ ಹೇಳ್ತಾರೆ. ಈಗ ಸಿಎಂ ಮಾತ್ರ ಅಲ್ಲ. ನಮಗೂ ಆಪ್ತರೇ ರಾಜಣ್ಣ ಎಂದು ತಿಳಿಸಿದ್ದಾರೆ.

ರಾಜಕೀಯ ಬೆಂಬಲಕ್ಕೆ ಭೇಟಿನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವೆಲ್ಲರು ಸಹೋದ್ಯೋಗಿಗಳು. ನಮ್ಮ ಸರ್ಕಾರ, ಪಕ್ಷದಲ್ಲಿ ಕೆಲಸ ಮಾಡಿರೋದು ಅವರು. ನನಗೆ ಯಾರ ಬಗೆಯೂ ಭಿನ್ನಾಭಿಪ್ರಾಯ ಇಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಕೆಲವು ಸಮಯದಲ್ಲಿ ಹೇಳಿಕೆಗಳನ್ನು ಕೊಟ್ಟಿರುತ್ತಾರೆ. ಅದಕ್ಕೆ ಬೇಜಾರು ಮಾಡಿಕೊಳ್ಳೋಕೆ ಆಗುತ್ತಾ? ಅಣ್ಣ-ತಮ್ಮಂದಿರೇ ಜಗಳ ಆಡ್ತಾರಂತೆ. ನಮ್ಮದು ಯಾವ ಜಗಳ. ನಾನು ಯಾರ ಜೊತೆಯೂ ಜಗಳ ಆಡೋಕೆ ಹೋಗಲ್ಲ. ಯಾವ ವಿಚಾರಕ್ಕೂ ನಾನು ಯಾರೊಬ್ಬರ ಮೇಲೂ ಹೇಳಿಕೆ ಕೊಟ್ಟಿಲ್ಲ. ನನ್ನ ರೆಕಾರ್ಡ್ ತೆಗೆದು ನೋಡಿ. ವಿಪಕ್ಷಗಳಿಗೆ ಉತ್ತರ ಕೊಟ್ಟಿದ್ದೇನೆ ಹೊರತು, ನಾನಾಗಿ ನಾನು ಯಾರ ವಿರುದ್ಧ ಹೇಳಿಕೆ ಕೊಟ್ಟಿಲ್ಲ. ಯಾರಾದ್ರು ಮೇಲೆ ನಾನು ಮಾತಾಡಿರೋದು ಇದ್ದರೆ ಒಂದು ತೋರಿಸಿ ಎಂದು ಹೇಳಿದ್ದಾರೆ.

ನಾನು, ಸಿಎಂ ಕೂಡಾ ಆಪ್ತರೇ. ನಾವಿಬ್ಬರು ಬ್ರದರ್ಸ್ ತರಹ ಕೆಲಸ ಮಾಡ್ತಾ ಇಲ್ಲವಾ? ಅವರು 14 ವರ್ಷದಿಂದ ನಮ್ಮ ಪಾರ್ಟಿಗೆ ಬಂದಾಗಿನಿಂದ ಯಾವುದಾದ್ರು ಒಂದು ವಿಷಯದಲ್ಲಿ ಭಿನ್ನಾಭಿಪ್ರಾಯ ಇದೆಯಾ? ಎಲ್ಲೂ ಭಿನ್ನಾಭಿಪ್ರಾಯ ಇಲ್ಲ. ವಿಪಕ್ಷಗಳು ಸೃಷ್ಟಿ ಮಾಡ್ತಿದ್ದಾರೆ ಅಷ್ಟೆ. ನಿಮಗೆ ಆಹಾರ ಬೇಕು ಮಾಡಿಕೊಳ್ತಾ ಇದ್ದೀರಾ ಅಷ್ಟೆ ಎಂದಿದ್ದಾರೆ.

ವಿ.ಆರ್.ಸುದರ್ಶನ ಖರ್ಗೆ ಅವರಿಗೆ ಪತ್ರ ಬರೆದ ವಿಚಾರಕ್ಕೆ ಯಾವುದೇ ಗೊಂದಲ ಇಲ್ಲ. ಪರಮೇಶ್ವರ್ ಹೇಳಿಕೆ ಬಗ್ಗೆ ಗೊತ್ತಿಲ್ಲ. ನಾನು ಯಾರಿಗೂ ಉತ್ತರ ಕೊಡಲ್ಲ. ಯಾವುದೇ ಗೊಂದಲ ಇಲ್ಲ. ಬಿಜೆಪಿ ಅವರಿಗೆ ಅವರ ಗೊಂದಲ ಮುಚ್ಚಿಕೊಳ್ಳಬೇಕು. ಇನ್ನೂ ನೀವೇ ನನ್ನ ಕಾನ್ಫಿಡೆನ್ಸ್. ಅನವಶ್ಯಕವಾದ ಪಬ್ಲಿಸಿಟಿ ಕೊಡ್ತಾ ಇದ್ದೀರಿ. ಜನ ಆಶೀರ್ವಾದ ಮಾಡಿರುವುದೇ ನನ್ನ ಕಾನ್ಫಿಡೆನ್ಸ್. ಈಗ ಎರಡು ನಿಮಿಷದ ಹಿಂದೆಯೂ ಹೈಕಮಾಂಡ್ ಜೊತೆಗೆ ಮಾತನಾಡಿದೆ. ಹೈಕಮಾಂಡ್ ಜೊತೆಗೆ ಮಾತನಾಡುತ್ತಲೇ ಇರುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಗೊಂದಲ ಹೈಕಮಾಂಡ್‌ ಸೃಷ್ಟಿಸಿಲ್ಲ, ಅವ್ರೇ ಮಾಡಿಕೊಂಡಿದ್ದಾರೆ: ಖರ್ಗೆ ಗರಂ

TAGGED:belagavibengalurucongressಕಾಂಗ್ರೆಸ್ಕೆ.ಎನ್.ರಾಜಣ್ಣಡಿಕೆಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
12 minutes ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
16 minutes ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
55 minutes ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
1 hour ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
2 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?