Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

Crime

ಹನಿಟ್ರ್ಯಾಪ್‌ಗೆ ಸಿಲುಕಿ ಪಾಕ್ ಪರ ಬೇಹುಗಾರಿಕೆ – ರಾಜಸ್ಥಾನದಲ್ಲಿ ಆರೋಪಿ ಅರೆಸ್ಟ್‌

Public TV
Last updated: October 11, 2025 2:55 pm
Public TV
Share
1 Min Read
Mangat Singh
SHARE

ಜೈಪುರ್: ಪಾಕಿಸ್ತಾನದ (Pakistan) ಐಎಸ್‌ಐ (Inter Services Intelligence) ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ (Rajasthan) ಗುಪ್ತಚರ ಇಲಾಖೆ ಅಧಿಕಾರಿಗಳು ಅಲ್ವಾರ್‌ನ ಗೋವಿಂದಗಢ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗತ್ ಸಿಂಗ್ (32) ಎಂದು ಗುರುತಿಸಲಾಗಿದೆ. ಅಲ್ವಾರ್‌ನ ಕಂಟೋನ್ಮೆಂಟ್ ಪ್ರದೇಶದ ಕಣ್ಗಾವಲು ಸಮಯದಲ್ಲಿ ಮಂಗತ್ ಸಿಂಗ್ ಬೇಹುಗಾರಿಕೆಯಲ್ಲಿ ತೊಡಗಿರುವುದು ಗೊತ್ತಾಗಿತ್ತು. ಬಳಿಕ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಆರೋಪಿ ಪಾಕ್‌ ಸಂಪರ್ಕದಲ್ಲಿರುವುದು ತಿಳಿದು ಬಂದಿದೆ. 1923ರ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ

ತನಿಖೆಯ ಸಮಯದಲ್ಲಿ ಇಶಾ ಶರ್ಮಾ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಾಕಿಸ್ತಾನದ ಮಹಿಳಾ ಹ್ಯಾಂಡ್ಲರ್, ಆರೋಪಿಯನ್ನು ಹನಿಟ್ರ್ಯಾಪ್ ಮಾಡಿದ್ದಳು ಎಂದು ತಿಳಿದುಬಂದಿದೆ. ಬೇಹುಗಾರಿಕೆ ಚಟುವಟಿಕೆಗಳಲ್ಲಿ ಸಹಕರಿಸಿದ್ದಕ್ಕಾಗಿ ಪಾಕ್ ಹ್ಯಾಂಡ್ಲರ್ ಸಿಂಗ್‌ಗೆ ಹಣಕಾಸಿನ ನೆರವು ನೀಡಿದ್ದಳು ಎಂಬುದು ತಿಳಿದು ಬಂದಿದೆ.

ಹಣಕ್ಕಾಗಿ ಆರೋಪಿ ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ನೀಡಿದ್ದಾನೆ. ಈತ ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಅಕ್ಟೋಬರ್ 10 ರಂದು, ಮತ್ತೊಬ್ಬ ಶಂಕಿತ ಗೂಢಚಾರಿ ಮಹೇಂದ್ರ ಪ್ರಸಾದ್‌ನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿತ್ತು. ಆತ ಡಿಆರ್‌ಡಿಒ ಅತಿಥಿಗೃಹದ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದಾಗ ಸೂಕ್ಷ್ಮ ರಕ್ಷಣಾ ಸಂಬಂಧಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಜೈಸಲ್ಮೇರ್‌ನ ಹನೀಫ್ ಖಾನ್ ಎಂಬಾತನನ್ನು ಇದೇ ಆರೋಪದ ಮೇಲೆ ಕಳೆದ ವಾರ ಬಂಧಿಸಲಾಗಿತ್ತು.

ರಾಜಸ್ಥಾನ ಪೊಲೀಸರು, ವಿಶೇಷವಾಗಿ ಸಿಐಡಿ ಗುಪ್ತಚರ ಘಟಕ ಇಂತಹ ಬೇಹುಗಾರಿಕೆ ಚಟುವಟಿಕೆಗಳನ್ನು ಪತ್ತೆಹಚ್ಚಲು ತೀವ್ರ ನಿಗವಹಿಸಿದೆ. ಇದನ್ನೂ ಓದಿ: ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

TAGGED:crimeInter Services Intelligencepakistanrajasthan
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
39 minutes ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
1 hour ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
2 hours ago
DK Shivakumar 9
Bengaluru City

ಗ್ಯಾಸ್ ಬೆಲೆ ಏರಿಕೆ ಮಾಡಿ, ಸೌದೆ ಭಾಗ್ಯ ಕೊಡುತ್ತಿದ್ದಾರೆ: ಡಿಕೆಶಿ

Public TV
By Public TV
2 hours ago
SM Krishna 3 2
Bengaluru City

ಎಸ್.ಎಂ.ಕೃಷ್ಣ ಅಧ್ಯಯನ ಪೀಠ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿ: ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೂಚನೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 2 ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?