Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ ಬಯಸಿ 600 ಕಿಮೀ ಕಾರು ಚಲಾಯಿಸಿಕೊಂಡು ಬಂದ ಪ್ರೇಯಸಿ – ಪ್ರಿಯಕರನಿಂದಲೇ ಬರ್ಬರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿ ಬಯಸಿ 600 ಕಿಮೀ ಕಾರು ಚಲಾಯಿಸಿಕೊಂಡು ಬಂದ ಪ್ರೇಯಸಿ – ಪ್ರಿಯಕರನಿಂದಲೇ ಬರ್ಬರ ಹತ್ಯೆ

Crime

ಪ್ರೀತಿ ಬಯಸಿ 600 ಕಿಮೀ ಕಾರು ಚಲಾಯಿಸಿಕೊಂಡು ಬಂದ ಪ್ರೇಯಸಿ – ಪ್ರಿಯಕರನಿಂದಲೇ ಬರ್ಬರ ಹತ್ಯೆ

Public TV
Last updated: September 15, 2025 6:37 pm
Public TV
Share
2 Min Read
Manaram Mukesh
SHARE
  • ಕೊಂದು ಅಪಘಾತದಂತೆ ಬಿಂಬಿಸಲು ಯತ್ನ 
  • ಫೋನ್‌ ಲೊಕೇಷನ್‌ನಿಂದ ಸಿಕ್ಕಿಬಿದ್ದ ಹಂತಕ 

ಜೈಪುರ್: ಪ್ರೀತಿ (Love) ಬಯಸಿ ಸುಮಾರು 600 ಕಿಮೀ ಕಾರು (Car) ಚಲಾಯಿಸಿಕೊಂಡು ಬಂದಿದ್ದ ಪ್ರಿಯತಮೆಯನ್ನು ಆಕೆಯ ಪ್ರಿಯಕರನೇ ಹತ್ಯೆಗೈದ ಪ್ರಕರಣ ರಾಜಸ್ಥಾನದಲ್ಲಿ (Rajasthan) ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ಜುನ್ಜುನುವಿನ ಅಂಗನವಾಡಿ ಶಿಕ್ಷಕಿ ಮುಖೇಶ್ ಕುಮಾರಿ (37) ಎಂದು ಗುರುತಿಸಲಾಗಿದೆ. ಅವರು ಸುಮಾರು 10 ವರ್ಷಗಳ ಹಿಂದೆ ಪತಿಯಿಂದ ಬೇರಾಗಿದ್ದರು. ಬಳಿಕ ಅವರಿಗೆ ಫೇಸ್‌ ಬುಕ್‌ನಲ್ಲಿ ಬಾರ್ಮರ್‌ನ ಶಾಲಾ ಶಿಕ್ಷಕ ಮನರಾಮ್‌ ಪರಿಚಯವಾಗಿದ್ದ. ಆಗಾಗ ಇಬ್ಬರು ಭೇಟಿಯಾಗುತ್ತಿದ್ದರು. ಅದೇ ರೀತಿ ಸೆ.10 ರಂದು ಸಹ ಆತನ ಭೇಟಿಗೆ ಆಕೆ ಬಂದಿದ್ದಳು. ಆದರೆ ಈ ಬಾರಿ ಆಕೆಯ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ: ಉಡುಪಿ| ಪ್ರೇಯಸಿಗೆ ಚಾಕು ಇರಿದ ಪಾಗಲ್ ಪ್ರೇಮಿ – ಯುವತಿ ಸಾವು, ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಮುಖೇಶ್ ತನ್ನ ಪತಿಗೆ ವಿಚ್ಛೇದನ ನೀಡಿದ್ದರೂ. ಇನ್ನೂ ಮನರಾಮ್ ವಿಚ್ಛೇದನದ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇತ್ತು. ಇದರ ನಡುವೆಯೇ ಮಹಿಳೆ ತನ್ನನ್ನು ಮದುವೆಯಾಗುವಂತೆ ಆತನಿಗೆ ಒತ್ತಾಯಿಸುತ್ತಿದ್ದಳು ಎಂದು ತಿಳಿದುಬಂದಿದೆ.

Rajasthan Woman Drove 600 Km To Convince Lover To Marry Her He Killed Her

ಸೆ.10 ರಂದು, ಮುಖೇಶ್ ಕುಮಾರಿ ತನ್ನ ಆಲ್ಟೋ ಕಾರಿನಲ್ಲಿ ಜುನ್ಜುನುವಿನಿಂದ ಬಾರ್ಮರ್‌ನಲ್ಲಿರುವ ಮನರಾಮ್‌ನ ಗ್ರಾಮಕ್ಕೆ ಬಂದು, ಜನರ ಸಹಾಯದಿಂದ ಆತನ ಮನೆಯನ್ನು ಪತ್ತೆಹಚ್ಚಿದ್ದಳು. ಬಳಿಕ ಕುಟುಂಬದ ಸದಸ್ಯರಿಗೆ ಇಬ್ಬರ ನಡುವಿನ ಸಂಬಂಧದ ಬಗ್ಗೆ ಹೇಳಿದ್ದಳು. ಇದು ಮನರಾಮ್‌ನನ್ನು ಕೆರಳಿಸಿತ್ತು. ಬಳಿಕ ಸ್ಥಳೀಯ ಪೊಲೀಸರನ್ನು ಅಲ್ಲಿಗೆ ಕರೆಸಲಾಗಿತ್ತು. ಈ ವೇಳೆ ಪೊಲೀಸರು ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದರು. ಈ ಸಲಹೆಗೆ ಮನರಾಮ್‌ ಒಪ್ಪಿಕೊಂಡಿದ್ದ.

ಅದೇ ದಿನ ಸಂಜೆ ಇಬ್ಬರೂ ಒಟ್ಟಿಗೆ ಆತ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದ. ಆಕೆಯ ಮೃತದೇಹವನ್ನು ಅವಳ ಕಾರಿನ ಡ್ರೈವರ್ ಸೀಟಿನಲ್ಲಿ ಇರಿಸಿ ಅಪಘಾತ ಎಂಬಂತೆ ಬಿಂಬಿಸಿದ್ದ. ವಳಿಕ ಮನೆಗೆ ಹಿಂತಿರುಗಿ ಮಲಗಿದ್ದ. ಮರುದಿನ ಬೆಳಿಗ್ಗೆ, ಮಹಿಳೆಯ ಸಾವನ್ನಪ್ಪಿರುವ ಬಗ್ಗೆ ಪೊಲೀಸರಿಗೆ ತಿಳಿಸಲು ತನ್ನ ವಕೀಲರಿಗೆ ಹೇಳಿದ್ದ.

ಪೊಲೀಸರು ಪರಿಶೀಲನೆ ನಡೆಸಿದಾಗ ಆಕೆಯ ಸಾವಿನ ಸಮಯದಲ್ಲಿ ಮನರಾಮ್ ಮತ್ತು ಮಹಿಳೆಯ ಫೋನ್‌ ಲೊಕೇಷನ್‌ ಒಂದೇ ಸ್ಥಳದಲ್ಲಿದ್ದವು ಎಂಬುದು ಗೊತ್ತಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಇದನ್ನೂ ಓದಿ: ಇನ್‌ಸ್ಟಾ ಪ್ರೇಮಿಯನ್ನ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ಸಾವು

TAGGED:crimeloverajasthan
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
3 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
4 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
4 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
5 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
6 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?